ಎಂದಿನಂತೆ ಗಂಡ ಹೆಂಡತಿ ನಡುವೆ ಜಗಳವಾಗಿದೆ. ಇದರಿಂದ ಕುಪಿತಗೊಂಡ ಪತಿ ವಿನೋದ್ ಪತ್ನಿಗೆ ಹೆದರಿಸಲು ಮೈಮೇಲೆ ಪೆಟ್ರೋಲ್ ಸುರಿದು ಕೊಂಡು ಬೆಂಕಿ ಕಡ್ಡಿ ಹಚ್ಚಿದ್ದಾನೆ. ಕ್ಷಣಾರ್ಥದಲ್ಲಿ ಇಡೀ ದೇಹ ಬೆಂಕಿ ಆವರಿಸಿದೆ.
ಕೊಳ್ಳೇಗಾಲದಿಂದ ಗೊರವನಹಳ್ಳಿ ಲಕ್ಷ್ಮೀ ದರ್ಶನಕ್ಕೆ ಬಂದಿದ್ದ ಮಹಿಳೆಯರು-ಮಕ್ಕಳು
ನಿನ್ನೆ ಸಂಜೆಯಿಂದ 2 ತಾಸು ಕಾದರೂ ಬಸ್ ನಿಲ್ಲಿಸದ ಕಾರಣ ಬಸ್ ತಡೆದ ಮಹಿಳೆಯರು
ಚಾಲಕನ ವರ್ತನೆ ಬಗ್ಗೆ ಸ್ಥಳೀಯರ ದೂರಿಗೆ ಸ್ಥಳಕ್ಕೆ ಸಿಬ್ಬಂದಿ ಸಹಿತ ಬಂದ ತಹಶೀಲ್ದಾರ್
ಏಷ್ಯಾದಲ್ಲೇ ಹೆಚ್ಚು ಕೊಬ್ಬರಿ ಮಾರುಕಟ್ಟೆ ಹಾಗೂ ವಹಿವಾಟು ನಡೆಸುವ ಕಲ್ಪತರು ನಾಡು ಕೆಲವೇ ಗಂಟೆಗಳ ಮಳೆಯ ಅಬ್ಬರಕ್ಕೆ ಅಕ್ಷರಕ್ಷಃ ಪಥರುಗುಟ್ಟಿದೆ. ಮೃಗಶಿರಾ ಮಳೆಯು ತಂದೊಡ್ಡಿದ್ದ ಅವಾಂತರ ಒಂದಲ್ಲ ಎರಡಲ್ಲ.. ಹೇಗಿತ್ತು ಮುಂಗಾರು ಮಳೆಯ ಆರ್ಭಟ ಅಂತಿರಾ.. ನೀವೇ ನೋಡಿ…?
Rain Effect: ಕಲ್ಪತರು ನಾಡಿನಲ್ಲಿ ಮಳೆಯ ಅಬ್ಬರದಿಂದಾಗಿ ರೈಲ್ವೆ ಭೂಕುಸಿತ ಕಂಡು ಬಂದಿದ್ದು ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿತ್ತು. ನೂತನ ಕೆ.ಎಸ್.ಆರ್ ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದ್ದರೆ, ಮಳೆಯಲ್ಲಿ ಕೊಚ್ಚಿ ಹೋಗಿರೋ.. ವಾಹನಗಳು, ಮನೆಯ ಒಳಗೆ ನುಗ್ಗಿರೋ ನೀರು ಜನರನ್ನು ಪರದಾಡುವಂತೆ ಮಾಡಿತು. ಜನ ನೀರು ಹೊರ ಹಾಕಲು ಹರಸಾಹಸ ಪಟ್ಟರು.
ತುಮಕೂರು ಜಿಲ್ಲೆ ಕಳ್ಳಂಬೆಳ್ಳ ಪೊಲೀಸರ ವಸೂಲಿ ಪ್ರಕರಣ
ಸವಾರರು ಜೋರು ಮಾಡುತಿದ್ದಂತೆ ತಪ್ಪಾಯ್ತು ಎಂದ ಖಾಕಿ
ಮುಜುಗರಿಂದ ತಪ್ಪಿಸಿಕೊಳ್ಳಲು ಪೊಲೀಸರು ಹರಸಾಹಸ
ತಪ್ಪಾಗಿದೆ ಬಿಟ್ಟು ಬಿಡಿ ಅಂತಾ ದುಂಬಾಲು ಬಿದ್ದ ಪೊಲೀಸರು
ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
MOdi Road Show: ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ ಹಾವೇರಿಯಲ್ಲಿ ವಿಶೇಷ ಉಡುಗೊರೆ ನೀಡಲು ಬಿಜೆಪಿ ನಾಯಕರು ಸಿದ್ದರಾಗಿದ್ದಾರೆ.
Karnataka Assembly Election 2023: ‘ರಾಷ್ಟ್ರಕವಿ ಕುವೆಂಪು ಅವರು "ಓ ಲಂಕಾ ಭಯಂಕರ ಸಮೀರಕುಮಾರ ಹೇ ಆಂಜನೇಯ" ಎಂದು ತಮ್ಮ ಕವನವೊಂದರಲ್ಲಿ ಆಂಜನೇಯನನ್ನು ಕುರಿತ ಹಾಡಿ ಹೊಗಳಿದ್ದಾರೆ. ಆದರೆ ಕಾಂಗ್ರೆಸ್ಸಿಗೆ "ಜೈ ಬಜರಂಗಬಲಿ" ಎಂದು ಹೇಳಿದರೆ ಸಂಕಟವಾಗುತ್ತದೆ.
Leopard Caught: ಕೆಲದಿನಗಳಿಂದ ಗ್ರಾಮಕ್ಕೆ ಬರುತ್ತಿದ್ದ ಚಿರತೆ ಜಾನುವಾರು, ಕುರಿ, ಕೋಳಿ, ಮೇಕೆಗಳ ಮೇಲೆ ದಾಳಿ ನಡೆಸಿ ಪಾರಾರಿಯಾಗುತ್ತಿತ್ತು. ಇದರಿಂದ ಆತಂಕಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಬೋನು ಇಡುವಂತೆ ಒತ್ತಾಯಿಸಿದರು.
ಪಾಕಿಸ್ತಾನದಲ್ಲಿ ಆಡಳಿತ ಕುಸಿತ ಕಂಡಿದ್ದು ಜನರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಅವರು ಮೋದಿ ನಮ್ಮ ದೇಶ ಆಳಲಿ ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಮೋದಿಯವರ ಆಡಳಿತ ಮೆಚ್ಚುತ್ತಿದ್ದಾರೆ. ನಮ್ಮ ದೇಶದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್ ನವರು ಅವಹೇಳನ ಮಾಡಿದ್ದಾರೆ. ಅಂತಹವರಿಗೆ ವೋಟ್ ಹಾಕ್ತಿರಾ ಎಂದರು.
ತುಮಕೂರು ಜಿಲ್ಲೆಯಲ್ಲಿಯೇ ಅತ್ಯಂತ ಹೈವೋಲ್ಟೇಜ್ ಕ್ಷೇತ್ರ ಅಂತಾ ಕರೆಸಿಕೊಳ್ಳೋ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ರಂಗೇರುತ್ತಿದೆ. ಹಾಲಿ ಮತ್ತು ಮಾಜಿ ಶಾಸಕರು ನಾ ಮುಂದು ತಾ ಮುಂದು ಅಂತಾ ಪ್ರಚಾರದ ಭರಾಟೆಯಲ್ಲಿ ತೊಡಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.