ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಮತ್ತೆ ಜೀವ ಕಳೆ
19 ನೇ ಕ್ರಸ್ಟ್ ಗೇಟ್ ಕಿತ್ತೊಗಿದ್ದು ಸರಿಪಡಿಸಿದ ಬಳಿಕ ನೀರು ಸಂಗ್ರಹಗೊಂಡಿದೆ
ಜಲಾಶಯದ ಒಳ ಹರಿವಿನ ಪ್ರಮಾಣ 20 ಸಾವಿರ ಕ್ಯೂಸೆಕ್ ಇದೆ
ಕ್ರಸ್ಟ್ ಗೇಟ್ ಕಿತ್ತೋದ ಬಳಿಕ ಜಲಾಶಯದಿಂದ 45 ಟಿಎಂಸಿ ನದಿಗೆ ನೀರು ಹೋಗಿತ್ತು
ತುಂಗಾಭದ್ರಾ ಜಲಾಶಯ ಕ್ರಸ್ಟ್ ಗೇಟ್ ಕಟ್ ಪ್ರಕರಣ
ತುಂಗಾಭದ್ರಾ ಡ್ಯಾಂಗೆ ಗೇಟ್ ಅಳವಡಿಕೆಗೆ ಹರಸಾಹಸ
ಇಂದು ಮತ್ತೆ ಕನ್ಹಯ್ಯ ಟೀಂನಿಂದ ಕಾರ್ಯಾಚರಣೆ
ಸ್ಟಾಪ್ಲಾಗ್ ಗೇಟ್ ಹಾಕಲು ನಾನಾ ತಾಂತ್ರಿಕ ಅಡ್ಡಿ
ಸಾಕಷ್ಟು ತಾಂತ್ರಿಕ ತೊಡಕು ಎದುರಿಸುತ್ತಿರುವ ತಜ್ಞರ ತಂಡ
ಇಂದು ಬೆಳಗ್ಗೆಯಿಂದ ಮತ್ತೆ ಗೇಟ್ ಅಳವಡಿಕೆ ಶುರು
ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಜಲಾಶಯಕ್ಕೆ ಡಿಸಿಎಂ ಡಿಕೆಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಈಗಾಗಲೇ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಲಾಶಯದಲ್ಲಿ ನೀರಿನ ಸಂಗ್ರಹ ಲಭ್ಯತೆ ಹಾಗೂ ರೈತರಿಗೆ ಈ ಹಿಂದೆ ತಾವು ನೀಡಿದ್ದ ಭರವಸೆಯಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಡ್ಯಾಂ ನಲ್ಲಿ ಐದು ಟಿಎಂಸಿ ನೀರು ಕೊರತೆ ಇದ್ದು, ಒಳ ಹರಿವಿನ ಪ್ರಮಾಣ ಕಡಿಮೆಯಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ. ಆಂಧ್ರಕೋಟಾದಲ್ಲಿ ನೀಡಲಾಗುವ ನೀರನ್ನು ನಮಗೆ ಬಿಡುವಂತೆ ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿಯ ದೇವಘಟ್ಟ ಸಮೀಪದ ನದಿಯಲ್ಲಿನ ನಡುಗಡ್ಡೆಯಲ್ಲಿ ಇಬ್ಬರು ಕುರಿಗಾಹಿಗಳು ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಲೆನಾಡಿನ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಅಧಿಕ ಪ್ರಮಾಣದಲ್ಲಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ 105 ಟಿಎಂಸಿ ಸಾಮಾರ್ಥ್ಯದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಒಳಹರಿವಿನ ಪ್ರಮಾಣ ಕೂಡ ಜಾಸ್ತಿಯಾಗಿದೆ. ಇದರಿಂದ ಸದ್ಯ ಜಲಾಶಯದಿಂದ ತುಂಗಭದ್ರ ನದಿಗೆ 1 ಲಕ್ಷ 70 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ತುಂಗಾಭದ್ರಾ ಜಲಾಶಯ ಭರ್ತಿಯಾಗಿದ್ದು, ಹಂಪಿ ಬಳಿಯ ತುಂಗಾಭದ್ರಾ ನದಿಯಲ್ಲೂ ನೀರು ನಾಯಿಗಳು ಕಾಣಿಸಿಕೊಳ್ಳುತ್ತಿವೆ. ಜನರಿಲ್ಲದ ವೇಳೆ ತುಂಗಾಭದ್ರಾ ದಡದ ಮೇಲೆ ನೀರು ನಾಯಿಗಳು ಬರುತ್ತಿದ್ದು, ಕ್ಯಾಮರಾದಲ್ಲಿ ಸೆರೆಯಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.