ಅರಿಶಿನವನ್ನು ವಿವಿಧ ಮನೆ ಪಾಕವಿಧಾನಗಳಲ್ಲಿ ಬಳಸಲಾಗುತ್ತದೆ. ಅಡುಗೆಯಿಂದ ಆಯುರ್ವೇದದವರೆಗೆ, ಒಣ ಅರಿಶಿನ ಪುಡಿಯನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಇಂದು ನಾವು ಹಸಿ ಅರಿಶಿನ ಬಳಸುವುದರಿಂದಾಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ.
Turmeric water Benefits: ಅರಿಶಿನವು ಕರ್ಕ್ಯುಮಿನ್ ಎಂಬ ಸಂಯುಕ್ತವನ್ನು ಹೊಂದಿದೆ, ಇದು ಶಕ್ತಿಯುತವಾದ ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಅರಿಶಿನ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ದೀರ್ಘಕಾಲದ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
Turmeric In Hot Water Benefits: ಮಹಿಳೆಯರಿಗೆ ಪ್ರತಿ ತಿಂಗಳು ಪಿರಿಯಡ್ಸ್ ಆಗುತ್ತದೆ. ಅದು ಅವರ ಪಾಲಿನ ಬಹಳ ಕಷ್ಟದ ಸಮಯ ಎಂದೇ ಹೇಳಬಹುದು. ಏಕೆಂದರೆ ಈ ಸಮಯದಲ್ಲಿ ಸಾಕಷ್ಟು ನೋವು ಮತ್ತು ಅಸ್ವಸ್ಥತೆಯನ್ನು ಅನುಭವಿಸಬೇಕಾಗುತ್ತದೆ. ಆ ನೋವು ತಡೆಯಲಾಗದೆ ಅನೇಕರು ಪೈನ್ ಕಿಲ್ಲರ್ ಮಾತ್ರೆಗಳನ್ನು ಸೇವಿಸುತ್ತಾರೆ.
ಚಳಿಗಾಲ ಬಂತೆಂದರೆ ಸಾಕು ಅನೇಕ ರೋಗಗಳು ಜನರನ್ನು ಬಾಧಿಸುತ್ತವೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು, ಜನರು ವಿವಿಧ ರೀತಿಯ ವಸ್ತುಗಳನ್ನು ಸೇವಿಸುತ್ತಾರೆ. ಆದರೆ ಕೆಲವು ವಿಷಯಗಳು ನಿಮಗೆ ಪ್ರಯೋಜನಕ್ಕೆ ಬದಲಾಗಿ ಹಾನಿಯನ್ನುಂಟುಮಾಡುತ್ತವೆ. ಇಂತಹ ಪರಿಸ್ಥಿತಿಯಲ್ಲಿ ನೀವು ಚಳಿಗಾಲದಲ್ಲಿ ಕಫ ಮತ್ತು ಕೆಮ್ಮಿನಿಂದ ಕೂಡ ತೊಂದರೆಗೊಳಗಾಗಿದ್ದರೆ, ನೀವು ಪ್ರತಿದಿನ ಅರಿಶಿನ ನೀರನ್ನು ಕುಡಿಯಬೇಕು. ಈ ನೀರನ್ನು ಕುಡಿಯುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯು ಬಲಗೊಳ್ಳುತ್ತದೆ.ಏಕೆಂದರೆ ಅರಿಶಿನದ ಸ್ವಭಾವವು ನಿಮ್ಮನ್ನು ಒಳಗಿನಿಂದ ಬೆಚ್ಚಗಾಗುವಂತೆ ಮಾಡುತ್ತದೆ.ಇಂತಹ ಪರಿಸ್ಥಿತಿಯಲ್ಲಿ, ಈ ನೀರನ್ನು ಕುಡಿಯುವುದರಿಂದ ಏನು ಪ್ರಯೋಜನ ಎಂದು ನಾವು ಇಲ್ಲಿ ಹೇಳುತ್ತೇವೆ.
Health benefits of drinking turmeric water: ಅರಿಶಿನ ನೀರು ನೀಡುವ ಆರೋಗ್ಯ ಪ್ರಯೋಜನಗಳ ಬಗ್ಗೆ ಎಂದಾದರೂ ತಿಳಿದಿದ್ದೀರಾ? ಪ್ರತಿದಿನ ಅರಿಶಿನ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು.
Turmeric Water Benefits: ಬೆಳಗ್ಗೆ ಖಾಲಿ ಹೊಟ್ಟೆ ಅರಿಶಿನ ನೀರು ಸೇವನೆಯಿಂದ ಅದ್ಭುತ ಲಾಭ ಸಿಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ? ಕೀಲುನೋವಿನ ಸಮಸ್ಯೆ ಇರುವವರಿಗೆ ಇದು ಭಾರಿ ಪರಿಹಾರ ನೀಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.