Twitter ಬಳಕೆದಾರರ ಪಾಲಿಗೊಂದು ಬಂಬಾಟ್ ಸುದ್ದಿ ಪ್ರಕಟವಾಗಿದೆ. ಹೌದು, ಶುಕ್ರವಾರ ಈ ಕುರಿತು ಮಾತನಾಡಿರುವ ಟ್ವಿಟ್ಟರ್ ಹೊಸ ಸಿಇಓ ಎಲಾನ್ ಮಸ್ಕ್, ಟ್ವಿಟ್ಟರ್ ಕೆಲ ಕಂಟೆಂಟ್ ಕ್ರಿಯೇಟರ್ ಗಳ ಜೊತೆಗೆ ಜಾಹೀರಾತಿನಿಂದ ಬಂದ ಗಳಿಕೆಯ ಭಾಗವನ್ನು ಹಂಚಿಕೊಳ್ಳಲು ಆರಂಭಿಸಲಿದೆ ಎಂದು ಘೋಷಿಸಿದ್ದಾರೆ.
Parliamentary Committee To Twitter - ಈ ವಿಷಯದಲ್ಲಿ ದೆಹಲಿ ಪೊಲೀಸರು ಮೇ 31 ರಂದು ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿಯನ್ನು ಪ್ರಶ್ನಿಸಿದ್ದರು. ಮೇ 24 ರಂದು ಟೂಲ್ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೆಹಲಿ ಮತ್ತು ಗುರಗಾಂವ್ನಲ್ಲಿರುವ ಟ್ವಿಟ್ಟರ್ ಕಚೇರಿಗಳನ್ನು ತಲುಪಿದ್ದರು.
Twitter Loses Legal Protection In India: ಮೈಕ್ರೋ ಬ್ಲಾಗಿಂಗ್ ಸೈಟ್ ಆಗಿರುವ ಟ್ವಿಟ್ಟರ್ (Twitter India) ಗೆ ಭಾರತದಲ್ಲಿ ನೀಡಲಾಗಿದ್ದ ಕಾನೂನು ಕ್ರಮದಿಂದ ವಿನಾಯ್ತಿ ಹಿಂಪಡೆತದ ಬಳಿಕ ಕೇಂದ್ರ ಕಾನೂನು ಹಾಗೂ ಮಾಹಿತಿ ತಂತ್ರಜ್ಞಾನ (Union Law And IT Minister) ಸಚಿವ ರವಿಶಂಕರ್ ಪ್ರಸಾದ್ (Ravishankar Prasad) ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.