ಜೈವಿಕ ಇಂಧನ ಉದ್ಯಾನವನ ಯೋಜನೆಯಡಿ ಕೃಷಿ ಅರಣ್ಯ ವಿಭಾಗದಲ್ಲಿ ವೈಜ್ಞಾನಿಕ ಸಹಾಯಕ (ಸೈಂಟಿಫಿಕ್ ಅಸಿಸ್ಟಂಟ್) ತಾತ್ಕಾಲಿಕ ಹುದ್ದೆಗಾಗಿ ಫೆಬ್ರವರಿ 15 ರಂದು ಬೆಳಿಗ್ಗೆ 10:30 ಘಂಟೆಗೆ ಸಂದರ್ಶನ ಏರ್ಪಡಿಸಲಾಗಿದೆ.
ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದಲ್ಲಿರುವ, ಸಮುದಾಯ ವಿಜ್ಞಾನ ಮಹಾವಿದ್ಯಾಲಯದ, ಕುಟುಂಬ ವಿಭಾಗದಲ್ಲಿ ಖಾಲಿ ಇರುವ ಪ್ರಯೋಗಾಲಯ ಸಹಾಯಕ, ಕಾರ್ಯಕ್ರಮ ಅಧಿಕಾರಿ, ಕಾರ್ಯಕ್ರಮ ನಿರ್ವಾಹಕರು ಮತ್ತು ಹಿರಿಯ ಕಾರ್ಯಕ್ರಮ ಅಧಿಕಾರಿ ಸೇರಿ ತಾತ್ಕಾಲಿಕ 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯ, ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಭೋಧಿಸಲು ಅರೆಕಾಲಿಕ ಶಿಕ್ಷಕ ತಾತ್ಕಾಲಿಕ ಹುದ್ದೆಗೆ ನವೆಂಬರ್ 06 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯದಲ್ಲಿ ಜರುಗುವ ಸಂದರ್ಶನಕ್ಕೆ ಹಾಜರಾಗಬೆಕು.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆ.02 ರಂದು ಬೆಳಿಗ್ಗೆ 11 ಘಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.uasd.edu ಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ದೇಶಿ (ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್) ಯೋಜನೆಯಡಿಯಲ್ಲಿ ಫೆಸಿಲಿಟೆಟರ್ ಹುದ್ದೆಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.