Badruddin Ajmal On Himanta Biswa: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಅಂದರೆ ಯುಸಿಸಿ (Uniform Civil Code) ಅನುಷ್ಠಾನದ ಬಗ್ಗೆ ಚರ್ಚೆಗಳು ವೇಗಪಡೆದುಕೊಂಡಿವೆ. ಈ ಹಿನ್ನೆಲೆಯಲ್ಲಿ ಆರೋಪ, ಪ್ರತ್ಯಾರೋಪಗಗಳು ಇದೀಗ ಕೇಳಿಬರಲಾರಂಭಿಸಿವೆ. ಈ ಹಿನ್ನೆಲೆ ಇದೀಗ ಬದ್ರುದ್ದೀನ್ ಅಜ್ಮಲ್ ಹಿಮಂತ ಬಿಸ್ವ ಸರ್ಮಾಗೆ (Himant Biswa Sarma) ತಿರುಗೇಟು ನೀಡಿದ್ದಾರೆ (National News In Kannada).
Karala CM On Congress: ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಆಗ್ರಹಿಸಿದ್ದಾರೆ.
Shiv Sena Stand On Uniform Civil Code: ಈ ಕುರಿತಂತೆ ಉದ್ಧವ್ ಠಾಕ್ರೆ ಬಣದ ಶಿವಸೇನೆ ಯಾವುದೇ ನಾಯಕರು ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ ಎಂಬುದು ಇಲ್ಲಿ ಗಮನಾರ್ಹ.
Uniform Civil Code: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಕರಡನ್ನು ಸಿದ್ಧಪಡಿಸಲಾಗಿದೆ. ಶೀಘ್ರದಲ್ಲೇ ಈ ವರದಿಯನ್ನು ಧಾಮಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಜ್ಞರ ಸಮಿತಿ ತಿಳಿಸಿದೆ.
Law Minister On UCC: ಏಕರೂಪ ನಾಗರಿಕ ಸಂಹಿತೆ ಕುರಿತು ದೇಶದಲ್ಲಿ ಮತ್ತೊಮ್ಮೆ ಚರ್ಚೆಗಳು ಆರಂಭಗೊಂಡಿವೆ. ಆಡಳಿತ ಪಕ್ಷದ ಜನರು ಇದನ್ನು ಜಾರಿಗೆ ತರಲು ಬಯಸುತ್ತಿದ್ದರೆ, ಪ್ರತಿಪಕ್ಷಗಳು ಅದರ ವಿರುದ್ಧ ನಿಂತಿವೆ. ಇದೇ ವೇಳೆ ಜುಲೈ 13ರವರೆಗೆ ನಿರೀಕ್ಷೆ ಮಾಡುವಂತೆ ಕಾನೂನು ಸಚಿವರು ತಿಳಿಸಿದ್ದಾರೆ.
Uniform Civil Code: ಈ ಕುರಿತು ಮಾತನಾಡಿದ್ದ ಕಾಂಗ್ರೆಸ್ ಹಿರಿಯ ಮುಖಂಡಚಿದಂಬರಂ, “ಪ್ರಧಾನಿ ಯುಸಿಸಿ ಒಂದು ಸರಳ ಪ್ರಕ್ರಿಯೆ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ, ಈ ಹಿಂದೆ ಇದ್ದ ಕಾನೂನು ಆಯೋಗದ ವರದಿಯನ್ನು ಪ್ರಧಾನಿಗಳು ಒಮ್ಮೆ ಓದಬೇಕು. ಅದು ಈ ಸಮಯದಲ್ಲಿ ಪ್ರಸ್ತುತವಲ್ಲ ಎಂದು ಹೇಳುತ್ತದೆ ಎಂದಿದ್ದರು. ಬಿಜೆಪಿಯವರ ಮಾತು ಮತ್ತು ನಡೆಗಳಿಂದಾಗಿ ಇಂದು ದೇಶ ಇಬ್ಭಾಗವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಜನರ ಮೇಲೆ ಹೇರಿದ ಯುಸಿಸಿ ವಿಭಜನೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅಜೆಂಡಾ ಆಧಾರಿತ ಬಹುಮತದ ಸರ್ಕಾರ ಅದನ್ನು ಜನರ ಮೇಲೆ ಹೇರಲು ಸಾಧ್ಯವಿಲ್ಲ" ಎಂಬುದು ಅವರ ಅಭಿಪ್ರಾಯವಾಗಿದೆ.
UCC: ಏಕರೂಪ ನಾಗರಿಕ ಸಂಹಿತೆ ಒಂದು ಸಾಧಾರಣ ಪ್ರಕ್ರಿಯೆ ಇರುವಂತೆ ಬಿಂಬಿಸಲು ಪ್ರಧಾನಿ ಮೋದಿ ಯತ್ನಿಸುತ್ತಿದ್ದಾರೆ. ಹೀಗಾಗಿ ಅವರು ಈ ಹಿಂದಿನ ಕಾನೂನು ಆಯೋಗದ ವರದಿಯನ್ನೊಮ್ಮೆ ಓದಬೇಕು, ಏಕೆಂದರೆ ಅದು ಈ ಸಮಯದಲ್ಲಿ ಪ್ರಸ್ತುತವಲ್ಲ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
UCC Update: ಏಕರೂಪ ನಾಗರಿಕ ಸಂಹಿತೆಯ ಕುರಿತು ಕೇಂದ್ರ ಕಾನೂನು ಆಯೋಗ ಹೊಸ ಸಮಾಲೋಚನೆ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಹಿಂದೆ 21ನೇ ಕಾನೂನು ಆಯೋಗವೂ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಅಧ್ಯಯನ ನಡೆಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.