ಇತ್ತೀಚಿಗೆ ವಿಶ್ವದಾದ್ಯಂತ ಬಿಡುಗಡೆಯಾಗಿರುವ ಉಪೇಂದ್ರ ನಿರ್ದೇಶನದ ಯು-ಐ ಚಿತ್ರ ಈಗ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ.ಈ ಚಿತ್ರದ ಕುರಿತಾಗಿ ಸಿನಿಮಾ ವಿಮರ್ಶಕರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಣ್ಣಿಗೆ ಎಣ್ಣೆ ಬಿಟ್ಟು ಕಾಯ್ತಾ ಇದ್ದ ಅಭಿಮಾನಿಗಳಿಗೆ ಒಂದೊಳ್ಳೆ ಕಿಕ್ ಈ ಸಿನಿಮಾ ಕೊಡಲಿದೆ. ಉಪ್ಪಿ ಸಿನಿಮಾ ಗಳೆಂದರೆ ಅವು ಮಾಮೂಲಿಯಲ್ಲ ಬಿಡಿ ಪಕ್ಕ ತಲೆಗೆ ಹುಳ ಬಿಡೋ ಕಂಟೆಂಟ್ ಅದ್ರಲ್ಲಿ ಇರುತ್ತೆ ಅಂತಲೇ ಅರ್ಥ. ಇದೀಗ ರಿಲೀಸ್ ಆಗಿರೋ UI ಸಿನಿಮಾದಲ್ಲೂ ಒಂದು ಟ್ವಿಸ್ಟ್ ಇದೆ. ಅದೇನದು ಟ್ವಿಸ್ಟ್ ಅಂತಿರಾ? ಇಲ್ಲಿದೆ ನೋಡಿ ಈ ಕುರಿತ ಕಂಪ್ಲೀಟ್ ಡೀಟೇಲ್ಸ್...
UI Movie Pre Release Event: ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ "UI" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು.
Real Star Upendra: ವಿಶ್ವದ ಅತ್ಯುತ್ತಮ ನಿರ್ದೇಶಕರ ಬಗ್ಗೆ ವಿವರಗಳನ್ನು ಸಂಗ್ರಹಿಸಿರುವ IMDb, ವಿಶ್ವದ ಟಾಪ್ 50 ನಿರ್ದೇಶಕರ ಹೆಸರನ್ನು ಬಿಡುಗಡೆ ಮಾಡಿದೆ. IMDb ವಿಶ್ವದ 50 ಅತ್ಯುತ್ತಮ ಚಲನಚಿತ್ರ ನಿರ್ದೇಶಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ನಿರ್ದೇಶಕರ ಪಟ್ಟಿಯಲ್ಲಿ ಸೆನ್ಸೇಷನಲ್ ಡೈರೆಕ್ಟರ್ ಹಾಗೂ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಸ್ಥಾನ ಪಡೆದಿದ್ದಾರೆ.
UI Movie: ರಿಯಲ್ ಸ್ಟಾರ್ ಉಪೇಂದ್ರ ಯಾವತ್ತಿಗೂ ತಮ್ಮ ಸಿನಿಮಾದ ಸೀಕ್ರೇಟ್ಸ್ ಬಿಟ್ಟುಕೊಡದವರು, ಸದ್ಯ ಒಂದು ಕಾಲೇಜಿನ ಫಂಕ್ಷನ್ನಲ್ಲಿ ತಮ್ಮ UI ಚಿತ್ರದ ಅರ್ಥವನ್ನು ಹಂಚಿಕೊಂಡಿದ್ದಾರೆ. ಹಾಗಾದ್ರೆ UI ಸಿನಿಮಾದ ಅರ್ಥವೇನು? ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Real Star Upendra: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಮತ್ತು ನಿರ್ದೇಶಕ ಉಪೇಂದ್ರ ಅವರು ಸಿನಿರಂಗದಲ್ಲಿ ಸಕ್ರಿಯವಾಗಿದ್ದಾರೆ. ನಟ ಇತ್ತೀಚಿಗೆ ವಿವಾದಗಳಿಂದ ಸುದ್ದಿಯಲ್ಲಿದ್ದರು. ಸದ್ಯ ಇವರು UI ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದೆಲ್ಲದರ ನಡುವೆ ಇಂದು ಅವರು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.