ಸಧ್ಯ ಅದರಲ್ಲಿರುವ ಫೋಟೋ ಗುರುತಿಸಬಹುದಾದ ಫೋಟೋ ಇಲ್ಲದಿರುವುದು ಕೂಡ ಕೆಲವರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಈ ಕಾರಣದಿಂದಾಗಿ ಕೆಲವು ವ್ಯಕ್ತಿಗಳಿಗೆ ಆಧಾರ್ ಕಾರ್ಡ್ನಲ್ಲಿರುವ ಫೋಟೋ ಚೇಂಜ್ ಮಾಡಲು ಆಗುವುದಿಲ್ಲ. ಇಂತಹ ಒಂದು ಇದು ಪ್ರಮುಖ ಮಾಹಿತಿ ನಿಮಗಾಗಿ..
Aadhaar Card Update:- ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಈಗ ಮಕ್ಕಳ ಆಧಾರ್ ಮಾಡುವ ಪ್ರಕ್ರಿಯೆಯನ್ನು ಬದಲಿಸಿದೆ. ಈಗ ಮಕ್ಕಳ ಆಧಾರ್ ಕಾರ್ಡ್ ಅನ್ನು ಹೇಗೆ ಮಾಡಲಾಗುವುದು ಎಂದು ತಿಳಿಯಿರಿ.
Aadhaar CardLatest News:ಯುಐಡಿಎಐ (UIDAI) ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡುವ ಮೂಲಕ ಈ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದೆ. ಪ್ರಸ್ತುತ ಆಧಾರ್ ಎಲ್ಲಾ ಕೆಲಸಗಳಿಗೂ ಪ್ರಮುಖ ದಾಖಲೆಯಾಗಿದೆ.
Aadhaar Latest News: ಕೆಲವೊಮ್ಮೆ ಕೆಲವು ಪ್ರಶ್ನೆಗಳಿಗೆ ಉತ್ತರ ತಿಳಿದಿರುವುದಿಲ್ಲ. ಇಂತಹ ಪ್ರಶ್ನೆಗಳಲ್ಲಿ ಒಂದು ಏನೆಂದರೆ, ಯಾವುದೇ ವ್ಯಕ್ತಿ ಮೃತ ಪಟ್ಟರೆ ಅವರ ಆಧಾರ್ ಸಂಖ್ಯೆಯನ್ನು ಸರ್ಕಾರ ಏನು ಮಾಡುತ್ತದೆ? ಎಂಬುದಾಗಿದೆ.
Aadhaar Card Update: ಆಧಾರ್ ಕಾರ್ಡ್ಗೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಮಹತ್ವದ ಮಾಹಿತಿ ಹಂಚಿಕೊಂಡಿರುವ ಯುಐಡಿಎಐ (UIDAI), ಈಗ ಜನರು ಆಧಾರ್ ಕಾರ್ಡ್ ಇಲ್ಲದಿದ್ದರೂ ಈ ಆಯ್ಕೆಗಳನ್ನು ಬಳಸಿಕೊಂಡು ತಮ್ಮ ಪ್ರಮುಖ ಕೆಲಸವನ್ನು ಪೂರ್ಣಗೊಳಿಸಬಹುದು ಎಂದು ತಿಳಿಸಿದೆ.
Aadhaar Card Update: ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಈಗ ಮಕ್ಕಳ ಆಧಾರ್ ಮಾಡುವ ಪ್ರಕ್ರಿಯೆಯನ್ನು ಬದಲಾಯಿಸಿದೆ. ಮಕ್ಕಳ ಆಧಾರ್ ಕಾರ್ಡ್ ಅನ್ನು ಹೇಗೆ ತಯಾರಿಸಲಾಗುತ್ತದೆ ಎಂದು ತಿಳಿಯಿರಿ.
ಯುಐಡಿಎಐ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸರ್ಕಾರ ನೀಲಿ ಬಣ್ಣದ ಆಧಾರ್ ಕಾರ್ಡ್ ನೀಡುತ್ತದೆ. ವಾಸ್ತವವಾಗಿ, ಪೋಷಕರು ಈಗ ಹೊಸದಾಗಿ ಹುಟ್ಟಿದ ಮಗುವಿನ 12-ಅಂಕಿಯ ಆಧಾರ್ ಸಂಖ್ಯೆಯನ್ನು ಸಹ ಪಡೆಯಬಹುದು. ಹೊಸದಾಗಿ ಜನಿಸಿದ ಮಗುವಿಗೆ ಬಾಲ್ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು, ಪೋಷಕರು ಹುಟ್ಟಿದ ಮಗುವಿನ ಜನನ ಪ್ರಮಾಣಪತ್ರ ಮತ್ತು ಯಾವುದೇ ಪೋಷಕರ ಆಧಾರ್ ಸಲ್ಲಿಸಬೇಕು. ಆದ್ರೆ ಈಗ ಪೋಷಕರು ತಮ್ಮ ಶಿಶುವಿನ ಜನನ ಪ್ರಮಾಣಪತ್ರಕ್ಕಾಗಿ ಕಾಯುವ ಅಗತ್ಯವಿಲ್ಲ. ಜನನ ಪ್ರಮಾಣಪತ್ರದ ಬದಲು ಹುಟ್ಟಿದ ಮಗುವಿನ ಆಸ್ಪತ್ರೆ ಡಿಸ್ಚಾರ್ಜ್ ಬಿಲ್ ಬಳಸಿಕೊಂಡು ತಮ್ಮ ಮಗುವಿನ ಆಧಾರ್ಗೆ ಅರ್ಜಿ ಸಲ್ಲಿಸಬಹುದು.
ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ತನ್ನ ಆಧಾರ್ ಕಾರ್ಡ್ ದುರುಪಯೋಗಪಡಿಸಿಕೊಳ್ಳುವ ಬಗ್ಗೆ ಜಾಗೃತರಾಗಿರಲು ಕಾರ್ಡ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಯಾವುದೇ ರೀತಿಯ ದುರುಪಯೋಗ ಅಥವಾ ವಂಚನೆಯಿಂದ ಸುರಕ್ಷಿತವಾಗಿರಲು ಆಧಾರ್ ಕಾರ್ಡ್ ಹೊಂದಿರುವವರಿಗೆ ಯುಐಡಿಎಐ ನೀಡಿದ ಲಾಕ್ / ಅನ್ಲಾಕ್ ಸೌಲಭ್ಯವನ್ನು ಬಳಸಲು ಪ್ರಾಧಿಕಾರವು ಆಧಾರ್ ಕಾರ್ಡ್ ಬಳಕೆದಾರರಿಗೆ ಸೂಚಿಸಿದೆ.
ಎಲ್ಲೆಡೆ ಆಧಾರ್ ಅಗತ್ಯವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ದುರುಪಯೋಗದ ಬಗ್ಗೆ ನಿರಂತರ ವರದಿಗಳು ಬರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಆಧಾರ್ ಕಾರ್ಡ್ ಅನ್ನು ಸುರಕ್ಷಿತವಾಗಿಡಲು ಮತ್ತು ಅದನ್ನು ದುರುಪಯೋಗದಿಂದ ರಕ್ಷಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ.
ಯುಐಡಿಎಐ ಆಧಾರ್ ಗೆ ಸಂಬಂಧಿಸಿದ ಕೆಲವು ಹೊಸ ಸೇವೆಗಳನ್ನು ಪ್ರಾರಂಭಿಸಿದೆ, ಅದನ್ನು ನೀವು ಎಸ್ಎಂಎಸ್ ಮೂಲಕ ಪಡೆಯಬಹುದು. ಇದಕ್ಕಾಗಿ ನೀವು ಇಂಟರ್ನೆಟ್ನ ಯುಐಡಿಎಐ ವೆಬ್ಸೈಟ್ ತೆರೆಯುವ ಅಗತ್ಯವಿಲ್ಲ ಅಥವಾ ಆಧಾರ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕಾಗಿಲ್ಲ. ಇದಕ್ಕಾಗಿ ಸ್ಮಾರ್ಟ್ಫೋನ್ ಅಗತ್ಯವಿಲ್ಲ, ಇಂಟರ್ನೆಟ್ ಸೌಲಭ್ಯವನ್ನು ಹೊಂದಿರದ ಸರಳ ಫೀಚರ್ ಫೋನ್ನಿಂದಲೂ ಯಾರಾದರೂ ಈ ಸೇವೆಗಳನ್ನು ಪಡೆಯಬಹುದು.
ಮೊಬೈಲ್ ಫೋನ್ಗಳ ಮೂಲಕ ಆಧಾರ್ ಕಾರ್ಡ್ನಲ್ಲಿ ಬದಲಾವಣೆಗಳನ್ನು ಮಾಡಲು ಸಹ ಇದು ಸಹಾಯ ಮಾಡುತ್ತದೆ. ಈ UIDAI ನ ಸೇವೆಯು ಇಂಟರ್ನೆಟ್, ರೆಸಿಡೆಂಟ್ ಪೋರ್ಟಲ್, ಅಥವಾ mAadhaar ಅಪ್ಲಿಕೇಶನ್ಗೆ ಪ್ರವೇಶವನ್ನು ಹೊಂದಿರದ ಬಳಕೆದಾರರಿಗೆ ಬೆಂಬಲವನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ.
UIDAI Aadhaar Alert latest news: ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡುವ ಮೂಲಕ ಯುಐಡಿಎಐ ಜನರಿಗೆ ವಂಚನೆಯನ್ನು ತಪ್ಪಿಸಲು ಸಲಹೆ ನೀಡಿದೆ. ಯುಐಡಿಎಐ ಟ್ವೀಟ್ನಲ್ಲಿ ಕೆಲವು ಪ್ರಮುಖ ವಿಷಯಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.
UIDAI fraud Alert: ಮೋಸಗಾರರ ಬಗ್ಗೆ ಎಚ್ಚರದಿಂದಿರಿ ಎಂದು ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಸಾಮಾಜಿಕ ಮಾಧ್ಯಮದಲ್ಲಿ ಜನರಿಗೆ ಎಚ್ಚರಿಕೆ ನೀಡಿದೆ. ಯುಐಡಿಎಐ ಆಧಾರ್ ಕಾರ್ಡ್ ಪರಿಶೀಲಿಸುವ ವಿಧಾನವನ್ನು ಟ್ವೀಟ್ ಮೂಲಕ ವಿವರಿಸಿದೆ.
Aadhaar Latest News Update : ಆಧಾರ್ ಕಾರ್ಡ್ಗೆ ಸಂಬಂಧಿಸಿದಂತೆ ಯುಐಡಿಎಐ ಎಚ್ಚರಿಕೆಯ ಸಂದೇಶವನ್ನು ಜಾರಿ ಮಾಡಿದೆ. ಎಲ್ಲಾ 12 ಅಂಕೆಗಳ ಸಂಖ್ಯೆಯನ್ನು ಆಧಾರ್ ಎಂದು ಪರಿಗಣಿಸಲಾಗುವುದಿಲ್ಲ ಎಂದು ಯುಐಡಿಎಐ ಹೇಳಿದೆ.
Aadhaar Card Correction: ನಿಮ್ಮ ಆಧಾರ್ ಕಾರ್ಡ್ನಲ್ಲಿ ನಿಮ್ಮ ಮನೆಯ ವಿಳಾಸ ಅಥವಾ ಹುಟ್ಟಿದ ದಿನಾಂಕವನ್ನು ನವೀಕರಿಸಲು ನೀವು ಬಯಸಿದರೆ, ನೀವು ಬಳಸುತ್ತಿರುವ ಯಾವುದೇ ಡಾಕ್ಯುಮೆಂಟ್ ನಿಮ್ಮ ಹೆಸರಿನಲ್ಲಿರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.