New bus service: ಸಂಘ, ಸಂಸ್ಥೆಗಳ, ಭಕ್ತರ ಬಹುದಿನಗಳ ಬೇಡಿಕೆಗೆ ಅನುಸಾರವಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಬರುವ ಶುಕ್ರವಾರ ಮಹಾಶಿವರಾತ್ರಿ ದಿನದಿಂದ ಪ್ರತಿದಿನ ವಿಜಯನಗರ ಜಿಲ್ಲೆಯ ಪಂಚಪೀಠದ ಉಜ್ಜಯಿನಿ ಶ್ರೀ ಕ್ಷೇತ್ರಕ್ಕೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರು ಇಂದು ಕುಟುಂಬ ಸಮೇತ ಮಧ್ಯಪ್ರದೇಶ ಮಹಾಕಾಳೇಶ್ವರ ಮಂದಿರ ಉಜ್ಜೈನಿಗೆ ಕುಟುಂಬ ಸಮೇತ ಭೇಟಿ ನೀಡಿದರು ಯಲಹಂಕ ಶಾಸಕರಾದ ವಿಶ್ವನಾಥ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/
KL Rahul And Athiya Shetty : ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಸದ್ಯ ಅತ್ಯಂತ ಕಳಪೆ ಫಾರ್ಮ್ನಿಂದಾಗಿ ಸಂಕಷ್ಟದಲ್ಲಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಸತತ ಸೋಲು ಕಂಡಿರುವ ಕಾರಣ ಅವರನ್ನು ತಂಡದಿಂದ ಕೈಬಿಡಬೇಕೆಂಬ ಮಾತುಗಳು ಕೇಳಿ ಬರುತ್ತಿವೆ.
ಲೋಕೇಂದ್ರ ಸೇಥಿಯಾ ಎಂದು ಗುರುತಿಸಲಾಗಿರುವ ದೂರುದಾರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಿಗೆ ಲಿಖಿತ ದೂರನ್ನು ಕಳುಹಿಸಿದ್ದಾರೆ ಮತ್ತು ಅವರು ಖರೀದಿಸಿದ ಶಂಕಿತ ನಕಲಿ ಮದ್ಯದ ವಿರುದ್ಧ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಪತ್ರವನ್ನೂ ನೀಡಿದ್ದಾರೆ.
Weired Marriage - ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 82ರ ಹರೆಯದ ವರ (Groom) ಹಾಗೂ 36 ವರ್ಷದ ವಧುವಿನ (Bride) ವಿಶಿಷ್ಟ ವಿವಾಹವೊಂದು ನಡೆದಿದೆ. ಈ ವಿಶಿಷ್ಟ ಮದುವೆ ನೋಡಲು ಜನ ಜನ ಭಾರಿ ಸಂಖ್ಯೆಯಲ್ಲಿ ಮುಗಿಬಿದ್ದಿದ್ದರು.
ಅಕ್ಟೋಬರ್ 10 ರಂದು ಉಜ್ಜಯಿನಿಯ ಸೈಯಿದಮ್ ಕಾಲೋನಿಯಲ್ಲಿ ವಾಸಿಸುತ್ತಿರುವ ಔಷಧಿ ವ್ಯಾಪಾರಿ ಪ್ರವೀಣ್ ಚೌಹಾಣ್ ಶಿಪ್ರಾ ನದಿಯ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೇವಲ ಎರಡು ದಿನಗಳ ನಂತರ ಅಕ್ಟೋಬರ್ 12 ರಂದು ಕಿರಿಯ ಸಹೋದರ ಪಿಯೂಷ್ ಕೂಡ ಅದೇ ಸ್ಥಳದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.