Lok Sabha Elections 2024: ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ RD ಪಾಟೀಲ್ ಅನ್ನು ಉಮೇಶ್ ಜಾಧವ್ ತನ್ನ ಚುನಾವಣೆಯಲ್ಲಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ.
Lok Sabha Election 2024: 58,000+ ಯುವಕರ ಭವಿಷ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿ, PSI ನೇಮಕಾತಿಯಲ್ಲಿ ಹಗರಣ ನಡೆಸಿ, ಪರೀಕ್ಷೆಯಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸಿ ಈಗ ಜೈಲುಪಾಲಾಗಿರುವ RD ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ಅವರಿಗೆ ತಿರುಗುಬಾಣವಾಗಿದೆ.
Minister Priyank Kharge: ಈ ಹಿಂದೆ “ಪ್ರಿಯಾಂಕ್ ಖರ್ಗೆ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಯಲ್ಲಿ 13 ಕೊಲೆಗಳಾಗಿವೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ” ಎಂದು ಸಂಸದ ಉಮೇಶ ಜಾಧವ್ ಹೇಳಿಕೆ ನೀಡಿದ್ದರು.
ಲೋಕಸಭೆ ಚುನಾವಣೆ ಗೆಲ್ಲಲು ಪ್ರಧಾನಿ ಮೋದಿ ರಣತಂತ್ರ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ನಮೋ ಸರ್ಕಸ್ ರಾಜ್ಯದಿಂದ ಕಲಬುರಗಿ ಸಂಸದರಿಗೆ ಸಚಿವ ಸ್ಥಾನದ ಲಕ್ ಉಮೇಶ್ ಜಾಧವ್ಗೆ ಕೇಂದ್ರಲ್ಲಿ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ 2024ರ ಲೋಕಸಭಾ ಚುನಾವಣೆಗೆ ಟಾರ್ಗೆಟ್ ಮಲ್ಲಿಕಾರ್ಜುನ ಖರ್ಗೆ
ಇತ್ತೀಚಿಗಷ್ಟೇ ತಮ್ಮ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಡಾ. ಉಮೇಶ್ ಜಾಧವ್ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರವರು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿಎಸ್.ಯಡಿಯೂರಪ್ಪನವರ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ವೇಳೆ ವಿಧಾನ ಸಭೆ ವಿರೋಧ ಪಕ್ಷ ಉಪ ನಾಯಕರಾದ ಶ್ರೀ ಗೋವಿಂದ್ ಕಾರಜೋಳ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಹಾಗೂ ಹಲವು ನಾಯಕರು ಉಪಸ್ಥಿತರಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.