ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಇಲ್ಲಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವಿನ ಯೋಜನೆಯಡಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಲ್ಲಿ ಪ.ಜಾತಿ/ಪ.ಪಂಗಡದವರಿಗೆ ಉಚಿತವಾಗಿ ತರಬೇತಿ ನೀಡಲಾಗುವುದು.
ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್ಐಇ) ಯ ವರದಿಯ ಪ್ರಕಾರ, ಮಾರ್ಚ್ ಮೊದಲ ವಾರದಲ್ಲಿ ದೇಶದ ಉದ್ಯೋಗ ಪರಿಸ್ಥಿತಿ ಹದಗೆಡಲು ಪ್ರಾರಂಭಿಸಿದ್ದು, ತಿಂಗಳ ಕೊನೆಯಲ್ಲಿ ಈ ಪರಿಸ್ಥಿತಿ ಗಮನಾರ್ಹವಾಗಿ ಹದಗೆಟ್ಟಿದೆ ಎಂದು ಹೇಳಿದೆ. CMIE ಒಂದು ಖಾಸಗಿ ಥಿಂಕ್ ಟ್ಯಾಂಕ್ ಆಗಿದೆ. ಸಿಎಂಐಇ ಅಂಕಿ-ಅಂಶಗಳ ಪ್ರಕಾರ, ಏಪ್ರಿಲ್ 2020 ರ ಮೊದಲ ವಾರದಲ್ಲೂ ಕೂಡ ಉದ್ಯೋಗ ಸೃಷ್ಟಿಯ ಪರಿಸ್ಥಿತಿ ತುಂಬಾ ಶೋಚನೀಯವಾಗಿದೆ ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.