UNESCO Memory Register: ಮೇ 7 ರಿಂದ 8 ರವರೆಗೆ ಮಂಗೋಲಿಯಾ ರಾಜಧಾನಿ ಉಲಾನ್ಬಾಟರ್ನಲ್ಲಿ ನಡೆದ ಏಷ್ಯಾ ಮತ್ತು ಪೆಸಿಫಿಕ್ ವ್ಯವಹಾರಗಳ ವಿಶ್ವ ಸ್ಮರಣೆ ಸಮಿತಿಯ (MOWCAP) 10 ನೇ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Prime Minister Narendra Modi: ಯುನೆಸ್ಕೋದ ಪ್ರಿಕ್ಸ್ ವರ್ಸೈಲ್ಸ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಅನ್ನು ವಿಶ್ವದ ಅತ್ಯಂತ ಸುಂದರವಾದ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ ಎಂದು ಗುರುತಿಸಿದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತದ ಜಿ20 ಅಧ್ಯಕ್ಷತೆಯಲ್ಲಿ, ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಮೂರನೇ ಸಭೆ, ಕರ್ನಾಟಕದ ವಿಜಯನಗರ ಜಿಲ್ಲೆಯಲ್ಲಿರುವ ವಿಶ್ವ ಪಾರಂಪರಿಕ ತಾಣ, ಹಂಪಿಯಲ್ಲಿ ಇಂದಿನಿಂದ ಪ್ರಾರಂಭವಾಗಲಿದೆ.
Historical Places : ಕರ್ನಾಟಕ ಪ್ರವಾಸವು ನಿಜಕ್ಕೂ ಅದ್ಭುತವಾಗಿರುತ್ತದೆ ಎನ್ನುವುದಕ್ಕೆ ಹಲವಾರು ಸಾಕ್ಷಿಗಳಿವೆ. ಇನ್ನೂ ಪ್ರವಾಸಿಗರು, ಸಂದರ್ಶಕರು ತಮ್ಮ ಜೀವಿತಾವಧಿಯಲ್ಲಿ ತಪ್ಪದೇ ಕರ್ನಾಟಕ ರಾಜ್ಯದ ಪ್ರವಾಸ ಮಾಡಲೇಬೇಕು. ಇಲ್ಲಿರುವ ಪ್ರಾಕೃತಿಕ ಸೌಂದರ್ಯ ಎಂತವರನ್ನು ಬೆರಗಾಗಿಸುತ್ತದೆ.
Slowest Train in India: ಭಾರತೀಯ ರೈಲ್ವೇ ಬಗ್ಗೆ ನೀಡುವ ಪ್ರತೀ ಮಾಹಿತಿಯು ಜನರಿಗೆ ಪ್ರಯೋಜನಕಾರಿಯಾಗಿರುತ್ತದೆ. ಈ ಸಂಚಿಕೆಯಲ್ಲಿ ದೇಶದ ಅತ್ಯಂತ ನಿಧಾನವಾದ ರೈಲಿನ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದು, ಇದರ ಕೇಳಿದರೆ ನಿಮಗೆ ಆಶ್ಚರ್ಯವಾಗುವುದು ಖಂಡಿತ. ಇನ್ನು ವಿಶೇಷವೆಂದರೆ ಈ ರೈಲು ಪ್ರತಿನಿತ್ಯ ಕಾರ್ಯನಿರ್ವಹಿಸುತ್ತದೆ ಮತ್ತು ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಾರೆ.
ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಹೊಯ್ಸಳ ದೇವಾಲಯಗಳನ್ನು (Hoysala temples) 2022-2023 ನೇ ಸಾಲಿಗೆ ವಿಶ್ವ ಪರಂಪರೆಯಾ ತಾಣವೆಂದು ಪರಿಗಣಿಸಲು ಭಾರತದ ನಾಮನಿರ್ದೇಶನವನ್ನು ಅಂತಿಮಗೊಳಿಸಲಾಗಿದೆ.
World Heritage Site - ಇತ್ತೀಚೆಗಷ್ಟೇ ತೆಲಂಗಾಣ ರಾಜ್ಯದಲ್ಲಿರುವ 13ನೇ ಶತಮಾನದಲ್ಲಿ ನಿರ್ಮಾಣಗೊಂಡ ರಾಮಪ್ಪಾ (Ramappa Temple) ದೇವಾಲಯಕ್ಕೆ UNESCO ವಿಶ್ವ ಪಾರಂಪರಿಕ ತಾಣಗಳ (World Heritage Site) ಪಟ್ಟಿಯಲ್ಲಿ ಜಾಗ ಕಲ್ಪಿಸಿತ್ತು. ಆದರೆ, ಇದೀಗ ಮತ್ತೆ ಭಾರತದ ಮತ್ತೊಂದು ಪಾರಂಪರಿಕ ತಾಣಕ್ಕೆ ಈ ಗೌರವ ಲಭಿಸಿದೆ
Thousand Pillar Temple - 13 ನೇ ಶತಮಾನದಲ್ಲಿ ನಿರ್ಮಿಸಲಾದ 1000 ಕಂಬಗಳ ಶಿವ ದೇವಾಲಯವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಸಂದರ್ಭದಲ್ಲಿ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಮೊದಲ ಹಂತದ ಪ್ರವಾಸದಲ್ಲಿ ಶುಕ್ರವಾರದಂದು ಫ್ರಾನ್ಸ್ನಲ್ಲಿರುವ ಭಾರತೀಯ ವಲಸೆಗಾರರನ್ನು ಉದ್ದೇಶಿಸಿ ಮಾತನಾಡಿದರು. ಫ್ರೆಂಚ್ ಆಲ್ಪ್ಸ್ ಬಳಿಯ ಸೇಂಟ್ ಗೆರ್ವೈಸ್ನಲ್ಲಿ ಎರಡು ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದವರ ಸ್ಮಾರಕವನ್ನು ಅವರು ಅನಾವರಣಗೊಳಿಸಿದರು.
ಯುನೆಸ್ಕೋ ವಿಶ್ವಪರಂಪರೆಯ ತಾಣವಾಗಿರುವ ಹಂಪಿ ವ್ಯಾಪ್ತಿಯಲ್ಲಿ ಸದ್ಯ ಇರುವ ನಾಲ್ಕು ಗ್ರಾಮಗಳಿಂದ 29 ಗ್ರಾಮಗಳವೆರೆಗೆ ಈ ತರುವುದಕ್ಕೆ ಮಾಸ್ಟರ್ ಪ್ಲಾನ್ ವೊಂದನ್ನು ಸಿದ್ದಪಡಿಸಲಾಗುತ್ತಿದೆ.
ಯುನೆಸ್ಕೋ ವಿಶ್ವಪರಂಪರೆಯ ತಾಣವಾಗಿರುವ ಹಂಪಿ ವ್ಯಾಪ್ತಿಯಲ್ಲಿ ಸದ್ಯ ಇರುವ ನಾಲ್ಕು ಗ್ರಾಮಗಳಿಂದ 29 ಗ್ರಾಮಗಳವೆರೆಗೆ ಈ ತರುವುದಕ್ಕೆ ಮಾಸ್ಟರ್ ಪ್ಲಾನ್ ವೊಂದನ್ನು ಸಿದ್ದಪಡಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.