ಎನ್ಆರ್ಐಗಳ ಜಾಗತಿಕ ಆದಾಯದ ಮೇಲೆ ತೆರಿಗೆ ವಿಧಿಸುವ ಉದ್ದೇಶ ಕೇಂದ್ರಕ್ಕೆ ಇಲ್ಲ ಮತ್ತು ಭಾರತದಲ್ಲಿ ಉತ್ಪತ್ತಿಯಾಗುವ ಆದಾಯಕ್ಕೆ ಮಾತ್ರ ತೆರಿಗೆ ವಿಧಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದ್ದಾರೆ.
ಪ್ರಧಾನ ಮಂತ್ರಿ ಮೋದಿ ರಕ್ಷಿಸುವ ಕಾರ್ಯದಲ್ಲಿರುವ ಎಸ್ಪಿಜಿಗೆ ಕೇಂದ್ರ ಬಜೆಟ್ ನಲ್ಲಿ ಕಳೆದ ಬಾರಿಯ ಸುಮಾರು 540 ಕೋಟಿಯಿಂದ ಈ ಬಾರಿ 600 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಕಳೆದ ವರ್ಷದ ಬಜೆಟ್ನಲ್ಲಿ ಇದನ್ನು 420 ಕೋಟಿಯಿಂದ ಅಂದಾಜು 540 ಕೋಟಿಗೆ ಹೆಚ್ಚಿಸಲಾಗಿತ್ತು. ಪ್ರಸ್ತುತ 3000 ಬಲಿಷ್ಠ ವಿಶೇಷ ಭದ್ರತಾ ಗುಂಪಿನಿಂದ ರಕ್ಷಿಸಲ್ಪಟ್ಟ ಏಕೈಕ ವ್ಯಕ್ತಿ ಪ್ರಧಾನಿ ಮೋದಿಯಾಗಿದ್ದಾರೆ.
2020-21ರಲ್ಲಿ ಸಾರಿಗೆ ಮೂಲಸೌಕರ್ಯಕ್ಕಾಗಿ 1.70 ಲಕ್ಷ ಕೋಟಿ ರೂ. 2024 ರ ವೇಳೆಗೆ ಉಡಾನ್ ಯೋಜನೆಯಡಿ ಇನ್ನೂ 100 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಇಂದು ದೇಶದ ಸಾಮಾನ್ಯ ಬಜೆಟ್ ಮಂಡಿಸಲಾಗುತ್ತಿದೆ. ದೇಶದ ಪ್ರಥಮ ಮಹಿಳಾ ರಕ್ಷಣಾ ಸಚಿವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಸಂದರ್ಭದಲ್ಲಿ ತಮ್ಮ ಕುಟುಂಬದವರೊಂದಿಗೆ ಸಂಸತ್ತನ್ನು ತಲುಪಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ 2020 (Budget 2020, #BudgetOnZee ) ಮಂಡಿಸಲಿದ್ದಾರೆ. ಈ ಬಜೆಟ್ನಿಂದ ಪ್ರತಿ ವರ್ಗಕ್ಕೂ ಸಾಕಷ್ಟು ಭರವಸೆ ಇದೆ.
ಬಜೆಟ್ ದಾಖಲೆಗಳ ಮುದ್ರಣ ಪ್ರಕ್ರಿಯೆಯನ್ನು ಗುರುತಿಸುವ ಸಾಂಪ್ರದಾಯಿಕ ಹಲ್ವಾ ಸಮಾರಂಭವನ್ನು ಜನವರಿ 20 ರಂದು ನಡೆಸಲಾಗುವುದು. ಅಂದರೆ ಬಜೆಟ್ ಮಂಡನೆಗೆ ಹತ್ತು ದಿನಗಳು ಇರುವ ಮುಂಚೆಯೇ ಇದಕ್ಕೆ ಚಾಲನೆ ನೀಡಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.