Budget 2024: ಈ ಬಾರಿಯ ಮಧ್ಯಂತರ ಬಜೆಟ್ ನಲ್ಲಿ ನೌಕರವರ್ಗದ ಜನರಿಗೆ ಭಾರಿ ನೆಮ್ಮದಿಯ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಮೂಲಗಳು ಮಾಹಿತಿಯನ್ನು ನೀಡಲಿವೆ. ಬನ್ನಿ ಈ ಕುರಿತು ವಿಸ್ತೃತ ವಿವರಗಳನ್ನು ತಿಳಿದುಕೊಳ್ಳೋಣ, (Budget 2024 News In Kannada/ Business News In Kannada)
Budget 2024: ಫೆಬ್ರುವರಿ 1, 2024 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ . ದೇಶದ ಅನ್ನದಾತರ ಸಮಸ್ಯೆ ಎಲ್ಲರಿಗೂ ತಿಳಿದಿದೆ. ಈ ಬಾರಿಯ ಬಜೆಟ್ ಮೇಲೆ ರೈತರೂ ಕೂಡ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. (Business News In Kannada / Budget 2024 News In Kannada)
Union Budget 2024: ಈ ಕುರಿತು ಮಾತನಾಡಿರುವ ಮಾಜಿ ಹಣಕಾಸು ಕಾರ್ಯದರ್ಶಿ ಅಗತ್ಯ ಬಿದ್ದರೆ 'ಮೋದಿ ಗ್ಯಾರಂಟಿ' ಪೂರೈಸಲು ವಿತ್ತೀಯ ಕೊರತೆಯ ಗುರಿಯ ಬಗ್ಗೆ ಸರ್ಕಾರವು ಕೆಲವು ರಿಯಾಯಿತಿಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ. (Budget 2024 News In Kannada / Business News In Kannada)
Union Budget 2024: ಮುಂದಿನ ಹಣಕಾಸು ವರ್ಷಕ್ಕೆ ಕೃಷಿ ಸಾಲದ ಗುರಿಯನ್ನು 22-25 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರವು ಮಧ್ಯಂತರ ಬಜೆಟ್ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಮೂಲಕ ಕೇಂದ್ರ ಸರ್ಕಾರವು ಪ್ರತಿಯೊಬ್ಬ ಅರ್ಹ ರೈತರಿಗೆ ಸಾಂಸ್ಥಿಕ ಸಾಲದ ಪ್ರವೇಶವನ್ನು ಮತ್ತಷ್ಟು ಖಚಿತಪಡಿಸುವ ಸಾಧ್ಯತೆ ಇದೆ. (Business News In Kannada / Budget 2024 News In Kannada)
Budget 2024: ಫೆಬ್ರವರಿ 1 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಸರ್ಕಾರ ಬಜೆಟ್ನಲ್ಲಿ ಒದಗಿಸಿರುವ ವಿಮಾ ರಕ್ಷಣೆಯನ್ನು ಹೆಚ್ಚಿಸಬಹುದು ಎನ್ನಲಾಗಿದೆ. ಅಂದರೆ ರೂ.5 ಲಕ್ಷದ ವಿಮಾ ರಕ್ಷಣೆಯ ಮಿತಿಯನ್ನು ನೇರವಾಗಿ ರೂ.10 ಲಕ್ಷಕ್ಕೆ ಹೆಚ್ಚಿಸಬಹುದು ಎಂದು ತಜ್ನರು ಅಭಿಪ್ರಾಯಪಟ್ಟಿದ್ದಾರೆ. (Business News In Kannada / Budget 2024 News In Kannada)
Budget 2024 :ಇದು ಮಧ್ಯಂತರ ಬಜೆಟ್ ಆಗಿರುವುದರಿಂದ ಯಾವುದೇ ಪ್ರಮುಖ ಘೋಷಣೆಗಳನ್ನು ನಿರೀಕ್ಷಿಸಲಾಗಿಲ್ಲ. ಆದರೂ ಮತದಾರರನ್ನು ಸೆಳೆಯಲು ಸರ್ಕಾರ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಬಹುದು ಎಂದು ಮೂಲಗಳು ಹೇಳುತ್ತವೆ.
Union Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಚುನಾವಣಾ ವರ್ಷವಾಗಿರುವ ಕಾರಣ ಇದು ಮಧ್ಯಂತರ ಬಜೆಟ್ ಆಗಲಿದೆ. ಈ ಬಜೆಟ್ನಿಂದ ವಿವಿಧ ಕ್ಷೇತ್ರಗಳು ಏನೆಲ್ಲಾ ನಿರೀಕ್ಷೆಗಳನ್ನು ಹೊಂದಿವೆ ಎಂಬುದನ್ನು ತಿಳಿಯೋಣ. (Business News In Kannada / Budget 2024 News In Kannada)
Budget 2024: ಗೃಹ ಸಾಲದ ಅಸಲು ಮತ್ತು ಬಡ್ಡಿ ಮರುಪಾವತಿಯ ಮೇಲೆ ಮನೆ ಖರೀದಿದಾರರಿಗೆ ಲಭ್ಯವಿರುವ ತೆರಿಗೆ ವಿನಾಯಿತಿ ಮಿತಿಯು ವರ್ಷಗಳವರೆಗೆ ಹೆಚ್ಚಿಲ್ಲ. ಹೀಗಾಗಿ ಈ ಬಾರಿ ಹಣಕಾಸು ಸಚಿವರಿಂದ ಕೊಂಚ ಪರಿಹಾರ ಸಿಗುವ ನಿರೀಕ್ಷೆಯಲ್ಲಿ ಮನೆ ಖರೀದಿದಾರರು ಇದ್ದಾರೆ. (Business News In Kannada / Budget 2024 News In Kannada)
Union Budget 2024: ಮಧ್ಯಂತರ ಬಜೆಟ್ನಲ್ಲಿ ಈ ಹೊಸ ವಸತಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರವು ದೊಡ್ಡ ಘೋಷಣೆ ಮಾಡಬಹುದು. ಈ ಹೊಸ ಯೋಜನೆಯ ಅಡಿಯಲ್ಲಿ, ನೀವು ಮನೆಯನ್ನು ಖರೀದಿಸುವ ಅಥವಾ ನಿರ್ಮಿಸುವ ಗೃಹ ಸಾಲದ ಮೇಲೆ ಬಡ್ಡಿಯನ್ನು ಪಡೆಯುತ್ತೀರಿ. ಗೃಹ ಸಾಲದ ಬಡ್ಡಿಯ ಮೇಲೆ 3-6% ವರೆಗೆ ಬಡ್ಡಿ ರಿಯಾಯಿತಿಯನ್ನು ನೀಡಬಹುದು.(Business News In Kannada / Budget 2024 News In Kannada)
Union Budget 2024: ಈ ಬಾರಿಯ ಬಜೆಟ್ನಲ್ಲಿ ಕೇಂದ್ರ ಸರ್ಕಾರ ತೆರಿಗೆಯ ಮೂಲ ವಿನಾಯಿತಿ ಮಿತಿಯನ್ನು 2.5 ಲಕ್ಷದಿಂದ 3.5 ಲಕ್ಷಕ್ಕೆ ಹೆಚ್ಚಿಸುವ ನಿರೀಕ್ಷೆಯನ್ನು ಹೊಂದಲಾಗಿದೆ. ಇದರಲ್ಲಿ ಕೊನೆಯ ಬದಲಾವಣೆಯಾಗಿದ್ದು 2014ರಲ್ಲಿ. ಅಂದರೆ 10 ವರ್ಷಗಳ ಹಿಂದೆ 2 ಲಕ್ಷದಿಂದ 2.5 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. (Business News In Kannada / Budget 2024 News In Kannada)
Budget 2024 :ಇದು ಮಧ್ಯಂತರ ಬಜೆಟ್ ಆಗಿರುವುದರಿಂದ ಯಾವುದೇ ಪ್ರಮುಖ ಘೋಷಣೆಗಳನ್ನು ನಿರೀಕ್ಷಿಸಲಾಗಿಲ್ಲ.ಆದರೂ ಮತದಾರರನ್ನು ಸೆಳೆಯಲು ಸರ್ಕಾರ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಬಹುದೆಂದು ಮೂಲಗಳು ಹೇಳುತ್ತವೆ.
Union Budget 2024: ದೇಶದಲ್ಲಿರುವ ಗೃಹ ಕಾರ್ಮಿಕರ ಪಾಲಿಗೆ ಒಂದು ಸಂತಸದ ಸುದ್ದಿ ಪ್ರಕಟವಾಗಿದೆ. ಫೆಬ್ರವರಿ 1 ರಂದು ಮಂಡನೆಯಾಗಲಿರುವ ಬಜೆಟ್ನಲ್ಲಿ ಅವರಿಗೆ ದೊಡ್ಡ ಲಾಭ ಸಿಗುವ ಸಾಧ್ಯತೆ ಇದೆ (Business News In Kannada / Budget 2024 News In Kannada).
Union Budget 2024: ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ಬೇಡಿಕೆಯ ನಡುವೆ, ಎನ್ಪಿಎಸ್ (ಹೊಸ ಪಿಂಚಣಿ ವ್ಯವಸ್ಥೆ) ಅನ್ನು ಆಕರ್ಷಕವಾಗಿಸುವ ಮೂಲಕ, ಮಹಿಳೆಯರಿಗೆ ಪ್ರತ್ಯೇಕ ತೆರಿಗೆ ವಿನಾಯಿತಿ ಸಿಗುವ ಭರವಸೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. (Business News In Kannada / Budget 2024 News In Kannada)
Union Budget 2024: ಹಣಕಾಸು ಸಚಿವಾಲಯದ ಮೂಲಗಳು ನೀಡಿರುವ ಮಾಹಿತಿಯನ್ನು ನಂಬುವುದಾದರೆ, ವಿವಿಧ ನಗರಗಳಲ್ಲಿ ಕೆಲಸ ಮಾಡುವವರಿಗೆ ದೊಡ್ಡ ಪರಿಹಾರವನ್ನು ಒದಗಿಸಲು ಮೋದಿ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. ವಿಶೇಷವಾಗಿ ಬೆಂಗಳೂರು ಮತ್ತು ಪುಣೆಯಂತಹ ನಗರಗಳಲ್ಲಿ ವಾಸಿಸುವವರಿಗೆ ಒಳ್ಳೆಯ ಸುದ್ದಿ ಈ ಬಾರಿಯ ಬಜೆಟ್ ನಿಂದ ಬರಬಹುದು. (Business News In Kannada / Budget 2024 News In Kannada)
Union Budget 2024: ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರಮುಖ ಪಿಂಚಣಿ ಯೋಜನೆಯಡಿ ಪಿಂಚಣಿ ವ್ಯಾಪ್ತಿಯನ್ನು ಸರ್ಕಾರ ಹೆಚ್ಚಿಸುವ ನಿರೀಕ್ಷೆ ಇದೆ ಎನ್ನಲಾಗಿದೆ. ಬನ್ನಿ ಈ ಕುರಿತಾಗಿ ವಿಸ್ತೃತ ಮಾಹಿತಿ ಪಡೆದುಕೊಳ್ಳೋಣ, (Business News In Kannada / Budget 2024 News In Kannada)
Union Budget 2024: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಆಗಲಿದೆ. ಲೋಕಸಭೆ ಚುನಾವಣೆಗೂ ಮುನ್ನ ಮಧ್ಯಂತರ ಬಜೆಟ್ ಇದಾಗಿದ್ದು, ಸಾರ್ವತ್ರಿಕ ಚುನಾವಣೆ ಬಳಿಕ ಹೊಸ ಸರ್ಕಾರ ರಚನೆಯಾದ ಬಳಿಕ ಮತ್ತೊಮ್ಮೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು. ಹೀಗಾಗಿ ಈ ಬಜೆಟ್ ನಲ್ಲಿ ಯಾವುದೇ ಮಹತ್ವದ ಘೋಷಣೆಯಾಗುವ ಸಾಧ್ಯತೆ ಕಡಿಮೆ. (Business News In Kannada)
Union Budget 2024: ಪ್ರಸ್ತುತ, ಯೋಜನೆಯಡಿಯಲ್ಲಿ, ಆಸ್ಪತ್ರೆಗೆ ದಾಖಲಾದಾಗ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 5 ಲಕ್ಷದವರೆಗೆ ಆರೋಗ್ಯ ವಿಮೆಯನ್ನು ನೀಡಲಾಗುತ್ತದೆ. ಈಗ ಇರುವ ವಿಮಾ ರಕ್ಷಣೆಯನ್ನು ಶೇ.50ರಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ. (Business News In Kannada / Budget 2024 News In Kannada)
Union Budget 2024: ತೆರಿಗೆ ಪಾವತಿದಾರರನ್ನು ಮೆಚ್ಚಿಸಲು ಬಜೆಟ್ 2024 ರಲ್ಲಿ ಮೋದಿ ಸರ್ಕಾರವು ಹೊಸ ತೆರಿಗೆ ಪದ್ಧತಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡುವ ಸಾಧ್ಯತೆಯನ್ನು ವರ್ತಿಸಲಾಗಿದೆ. ಇದರಲ್ಲಿ ಈಗಿರುವ ತೆರಿಗೆ ವಿನಾಯಿತಿಯನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಪ್ರಸ್ತುತ ತೆರಿಗೆ ವಿನಾಯಿತಿ 7 ಲಕ್ಷ ರೂ.ಗಳವರೆಗೆ ಇದೆ. ಇದನ್ನು 7.5 ಲಕ್ಷ ರೂ.ಗೆ ಹೆಚ್ಚಿಸಬಹುದು. (Business News In Kannada / Budget 2024 News In Kannada)
17ನೇ ಲೋಕಸಭೆಯ ಕೊನೆಯ ಅಧಿವೇಶನವು ಜ.31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ. ಜಂಟಿ ಅಧಿವೇಶನಗಳನ್ನು ಉದ್ದೇಶಿಸಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣದೊಂದಿಗೆ ಕಲಾಪಗಳು ಆರಂಭವಾಗಲಿದೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
Union Budget 2024: ವೈಯಕ್ತಿಕ ಮತ್ತು ಕಾರ್ಪೊರೇಟ್ ಆದಾಯ ತೆರಿಗೆಯಲ್ಲಿ ಕೆಲವು ಬದಲಾವಣೆಗಳನ್ನು ತರಬೇಕು ಎಂಬ ಬೇಡಿಕೆಯೂ ವಿವಿಧ ವಲಯಗಳಿಂದ ಕೇಳಿಬರುತ್ತಿದೆ. ಅಂತೆಯೇ, ಸರ್ಕಾರಿ ನಿವೃತ್ತಿ ಯೋಜನೆಯಾದ ಎನ್ಪಿಎಸ್ (ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ) ಮೇಲೆ ತೆರಿಗೆ ವಿನಾಯಿತಿ ಬಗ್ಗೆ ಬೇಡಿಕೆಗಳು ಕೂಡ ಇದೀಗ ಹೆಚ್ಚಾಗತೊಡಗಿವೆ. (Business News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.