ಪ್ರಧಾನಿ ಮೋದಿ, ಅಮಿತ್ ಶಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Siddaramaiah meets Amit Shah: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆಯಾಗುತ್ತಿದೆ ಎಂದು ಕೇಂದ್ರ ಸಚಿವರಿಗೆ ಮುಖ್ಯಮಂತ್ರಿಗಳು ಮನವರಿಕೆ ಮಾಡಿಸಿದ್ದಾರೆ.
ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ ಎಂದು ಅಮಿತ್ ಶಾ ವಿರುದ್ಧ ಎಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಜಿಂದಾಲ್ ಕಂಪನಿ ಯಲ್ಲಿರುವ ಹಯಾತ್ ಹೋಟೆಲ್ ನಲ್ಲಿ ಕೋರ ಕಮೀಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೋರ ಕಮೀಟಿ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಸಚಿವರು ಭಾಗಿಯಾಗಲಿದ್ದಾರೆ. ಸಂಡೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯ ವಿಧಾನ ಸಭೆಯ ಚುನಾವಣೆ ಹಿನ್ನಲೆ ಅಮಿತ್ ಶಾ ಕೋರ ಕಮೀಟಿ ಸಭೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ.ಒಂದೆಡೆ ರಾಜ್ಯ ನಾಯಕರು ವಾಗ್ಯುದ್ಧಲ್ಲಿ ತೊಡಗಿದ್ರೆ, ಇತ್ತ ದೆಹಲಿ ನಾಯಕರೂ ಕೂಡಾ ಚುನಾವಣೆ ಕಹಳೆ ಉದಿದ್ದಾರೆ.ಇದೇ ತಿಂಗಳು ರಾಜ್ಯಕ್ಕೆ ಮೋದಿ ಎರಡು ಸಾರಿ ಬಂದು ಹೋಗಿದ್ದಾರೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ಬೃಹತ್ ಶೋ ಮಾಡಿದ್ದ ಮೋದಿ ಚುನಾಚಣೆ ಕಹಳೆ ಮೊಳಗಿಸಿದ್ರು, ಇದೀಗ ಮೋದಿ ಬೆನ್ನಲ್ಲೆ ಬಿಜೆಪಿ ಚುನಾವಣಾ ಚಾಣಕ್ಯ ಹುಬ್ಬಳ್ಳಿ ಎಂಟ್ರಿ ಆಗ್ತೀದಾರೆ. ಅಮಿತ್ ಶಾ ಕೂಡಾ ಭರ್ಜರಿ ರೋಡ್ ಶೋ ಮಾಡಲಿದ್ದಾರೆ. ಒಂದೇ ತಿಂಗಳಲ್ಲಿ ಬಿಜೆಪಿಯ ಇಬ್ಬರು ಮಾಸ್ ಲೀಡರ್ ಗಳು ಹುಬ್ಬಳ್ಳಿಗೆ ಬರುತ್ತಿರೋದು ಬಿಜೆಪಿಯಲ್ಲಿ ರಣೋತ್ಸಾಹ ಹೆಚ್ಚಿಸಿದೆ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 28ರಂದು ಬೆಳಿಗ್ಗೆ 10.30ಕ್ಕೆ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಧಾರವಾಡಕ್ಕೆ ತೆರಳಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.27, 28ರಂದು ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.. ಧಾರವಾಡ ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ಕಾರ್ಯಕ್ರಮದಲ್ಲೂ ಅಮಿತ್ ಶಾ ಭಾಗಿಯಾಗಲಿದ್ದಾರೆ.
Junior NTR - Amit Shah meet : ಜೂನಿಯರ್ ಎನ್ಟಿಆರ್ ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಅಮಿತ್ ಶಾ ಅವರು ಜೂ. ಎನ್ಟಿಆರ್ ಅವರನ್ನು ಭೇಟಿಯಾದ ವೇಳೆ ತೆಗೆದ ಚಿತ್ರಗಳನ್ನು ಅಮಿತ್ ಶಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Civilian killing in Nagaland: ಸಂಸತ್ ನ ಉಭಯ ಸದನಗಳಲ್ಲಿ ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಪ್ರಜೆಗಳ ಹತ್ಯೆಯಾಗಿರುವ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವರಣೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.