ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಲಾಗಿದೆ ಎಂಬ ಭಾರತೀಯ ಜನತಾ ಪಕ್ಷ ಮಾಡಿದ ಆರೋಪ ಕುರಿತು ಮುಖ್ಯಮಂತ್ರಿಗಳು ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂಬ ಸಿಎಂ ಹೇಳಿಕೆಗೆ ತಿರುಗೆಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು
50 ಕೋಟಿ ಹಣಕ್ಕೆ ಬೇಡಿಕೆ ಮತ್ತು ಬೆದರಿಕೆ ಆರೋಪ
ಉದ್ಯಮಿ ವಿಜಯ ಟಾಟಾರಿಂದ ಪೊಲೀಸ್ ಠಾಣೆಗೆ ದೂರು
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು
ಸೋಮಣ್ಣ ಸಿಎಂ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ
ಸಿದ್ದರಾಮೇಶ್ವರ ಸ್ವಾಮಿಗೆ ಕೇಳಿಕೊಂಡಿದ್ದೇನೆ -ಸುರೇಶ್ಗೌಡ
ತುಮಕೂರು ಗ್ರಾ. ಬಿಜೆಪಿ ಶಾಸಕ ಸುರೇಶ್ಗೌಡ ಹೇಳಿಕೆ
ತುಮಕೂರಿಗೆ ಬಂದ ಮೇಲೆ ಎಂಪಿ ಆದ್ರಿ, ಸಚಿವರೂ ಕೂಡ ಆಗಿದ್ದೀರಿ
ತುಮಕೂರಿನ ಇತಿಹಾಸದಲ್ಲಿ ಯಾರೂ ಕೇಂದ್ರದ ಸಚಿವರು ಆಗಿರಲಿಲ್ಲ
ನಿಮ್ಮ ಪಾದಾರ್ಪಣೆಯಿಂದ ಕೇಂದ್ರದ ಸಚಿವರಾಗಿದ್ದೀರಾ
ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಗೆ ಸದ್ಯಕ್ಕೆ ಬ್ರೇಕ್
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರೇ ಮುಂದುವರಿಕೆ
ಆದ್ರೆ ಇನ್ನೂ ನಾಲ್ಕು ತಿಂಗಳು ಅಧ್ಯಕ್ಷ ಸ್ಥಾನ ಬದಲಾಗಲ್ಲ
ಕೇವಲ ಶಾಸಕಾಂಗ ಪಕ್ಷದ ನಾಯಕರ ಮಾತ್ರ ಬದಲಾಣೆ
ಕೇಂದ್ರ ಸಚಿವರಾಗ್ತಾರಾ ಮಾಜಿ ಸಿಎಂ ಎಚ್ಡಿಕೆ..?
ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಸ್ಥಾನ ಸಾಧ್ಯತೆ
ಜೆಡಿಎಸ್ ಗೆ ಒಂದು ಸಚಿವ ಸ್ಥಾನ ಸಿಗುವ ನಿರೀಕ್ಷೆ
ಎನ್ಡಿಎ ಪಾಲುದಾರ ಪಕ್ಷವಾಗಿರುವ ಜೆಡಿಎಸ್
ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿಯಾದ ಜೆಡಿಎಸ್
ಈ ಹಿನ್ನೆಲೆಯಲ್ಲಿ ಎಚ್ಡಿಕೆಗೆ ಮಂತ್ರಿಸ್ಥಾನ ಸಾಧ್ಯತೆ
ಕೃಷಿ ಖಾತೆಯ ಬಗ್ಗೆ ಒಲವು ಹೊಂದಿರುವ ಎಚ್ಡಿಕೆ
ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ನಿನ್ನೆ ಹಲ್ಲೆಗೋಳಗಾದ ಹಿಂದೂ ಕಾರ್ಯಕರ್ತ ರಾಹುಲ್ ಮತ್ತು ಪವನ್ ಅವರ ಮನೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು.
ಕಾಂಗ್ರೆಸ್, ಯಾವಾಗಲೆಲ್ಲ ರಾಹುಲ್ ಗಾಂಧಿ ಅವರನ್ನು ಲಾಂಚ್ ಮಾಡಿದ್ದಾರೋ ಆಗೆಲ್ಲ ನಮಗೆ ಹೆಚ್ಚಿನ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿ (Rahul Gandhi) ಎಂಬ ಪ್ರಾಡಕ್ಸ್ ಸರಿಯಿಲ್ಲ. ಹೀಗಾಗಿ ಅವರು ಅಧಿಕಾರಿಕ್ಕೆ ಬರುವುದೇ ಇಲ್ಲ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದಿದ್ದೆವು. ಈ ಬಾರಿ 375 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದಿನ ಕ್ಯಾಬಿನೆಟ್ ಬದಲಾವಣೆ ವೇಳೆ ಮಂತ್ರಿ ಆಗೋ ವಿಚಾರ
ಮಂತ್ರಿ ಆಗೋ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಆಸೆಯೂ ಇಲ್ಲ
28 ಕ್ಷೇತ್ರ ಗೆಲ್ಲೋದು ನಮ್ಮ ಗುರಿ.. ಮಂತ್ರಿಯಾಗಿ ಏನ್ ಮಾಡಲಿ
ನನ್ನ ಮುಂದೆ ಇರೋ ಅಜೆಂಡಾ ಕಾಂಗ್ರೆಸ್ ಪಕ್ಷ ಸೋಲಿಸೋದು
ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ವಿಎಚ್ಪಿ, ಭಜರಂಗದಳ ನೇತೃತ್ವದಲ್ಲಿ ದತ್ತಜಯಂತಿ ಹಿನ್ನೆಲೆ
ಚಿಕ್ಕಮಗಳೂರು ಆಲ್ದೂರು ಪಟ್ಟಣದಲ್ಲಿ ನಡೆದ ಯಾತ್ರೆ
ಯಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಕೇಂದ್ರ ಸಚಿವೆ ಶೋಭಾ
ಭಜರಂಗದಳದ ಧ್ವಜ ಹಿಡಿದು ಡ್ಯಾನ್ಸ್ ಮಾಡಿದ ಕರಂದ್ಲಾಜೆ
ಸಾವಿರಾರು ಹಿಂದೂ ಕಾರ್ಯಕರ್ತರು, ದತ್ತಮಾಲಾಧಾರಿಗಳು ಭಾಗಿ
Office Scrap Disposal: ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ "ಪ್ರತಿ ವರ್ಷ ವಿಶೇಷ ಸ್ವಚ್ಛತಾ ಅಭಿಯಾನದ ಪ್ರಮಾಣವು ಹೆಚ್ಚುತ್ತಿದ್ದು, 2022 ರಲ್ಲಿ 1.01 ಲಕ್ಷ ಸೈಟ್ಗಳಿಗೆ ಮಾಡಿದರೆ 2023ರಲ್ಲಿ 2.53 ಲಕ್ಷಕ್ಕೂ ಹೆಚ್ಚು ಸೈಟ್ಗಳನ್ನು ಸ್ವಚ್ಚಾತೆ ಮಾಡಲಾಗಿದೆ" ಎಂದು ಹೇಳಿದ್ದಾರೆ.
Sanatan Dharma: ಡಿಎಂಕೆಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಸ್ಟಾಲಿನ್ ಹೇಳಿಕೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಬೇಕು- ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
5ನೇ ರಾಷ್ಟ್ರ ಮಟ್ಟದ ರೋಜಗಾರ್ ಮೇಳದಲ್ಲಿ ಅವರು ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆಯುಷ್ ಇಲಾಖೆಯ ಸಚಿವರಾದ ಡಾ.ಮುಂಜಪರಾ ಮಹೇಂದ್ರಭಾಯಿ ಕಲುಭಾಯಿ, ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಮುಂದಿನ ಒಂದು ವರ್ಷದಲ್ಲಿ ಸುಮಾರು 10 ಲಕ್ಷ ಜನರಿಗೆ ಉದ್ಯೋಗ ಒದಗಿಸುವ ಗುರಿಯನ್ನು ಹೊಂದಿದ್ದಾರೆ. ದೇಶದ ಅಭಿವೃದ್ಧಿಗೆ ಉದ್ಯೋಗ ಸೃಷ್ಟಿ ಅವಶ್ಯಕವಾಗಿರುತ್ತದೆ ಎಂದು ತಿಳಿಸಿದರು.
G. Kishan Reddy : ಕೇಂದ್ರ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಅವರು ಆರೋಗ್ಯದ ಏರುಪೇರಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ರಾತ್ರಿ 10:50 ರ ಹೊತ್ತಿಗೆ ಅವರಿಗೆ ಎದೆ ನೋವಿನ ಅನುಭವವಾಗಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಅರಿಶಿಣದ ಬೆಲೆ ಪಾತಾಳಕ್ಕೆ ಕುಸಿತ ಕಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಚಾಮರಾಜನಗರಕ್ಕೆ ಕರೆತಂದು ಅರಿಶಿಣ ಉತ್ಪನ್ನ ತಯಾರಿಕೆ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೊಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.