Lok Sabha Elections 2024: ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ವಿರುದ್ಧ ಹರಿಹಾಯ್ದಿದ್ದಾರೆ.
Lok Sabh Elections: ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Sidaramaiah), ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ ಮಾಜಿಮುಖ್ಯಮಂತ್ರಿ ಈ ಬಗ್ಗೆ ಚಕಾರವೆತ್ತದೇ, ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸೇರಿದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಠದ 24 ಮಠಾಧೀಶರು ಇಲ್ಲಿ ನಿಸ್ವಾರ್ಥ ಸೇವೆ ಮಾಡಿದ್ದಾರೆ. ಬಸವಣ್ಣ ಕೇವಲ ಒಂದು ವರ್ಗಕ್ಕೆ ಸೀಮಿತರಲ್ಲ, ದೇಶದ ಕೋಟ್ಯಂತರ ಜನರಿಗೆ ಪ್ರೇರಣೆ ತುಂಬಿದ ಮಹಾಪುರುಷರು ಎಂದು ಬಣ್ಣಿಸಿದರು.
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಲು ಶಪಥ ಮಾಡಿದೆ, ಈ ನಡುವೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಉಪಹಾರಕ್ಕೆ ಹೋಗಿರುವ ಹಿಂದೆ ದೊಡ್ಡ ರಾಜಕೀಯ ಸಂದೇಶ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.