ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು
50 ಕೋಟಿ ಹಣಕ್ಕೆ ಬೇಡಿಕೆ ಮತ್ತು ಬೆದರಿಕೆ ಆರೋಪ
ಉದ್ಯಮಿ ವಿಜಯ ಟಾಟಾರಿಂದ ಪೊಲೀಸ್ ಠಾಣೆಗೆ ದೂರು
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು
CM Siddaramaiah vs Union Minister HD Kumaraswamy: ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯನ್ನು ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ.
ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ.ಟಿ.ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ (ಜುಲೈ 30) ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ.
Union Minister HD Kumaraswamy: ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಗೆ ಸದ್ಯಕ್ಕೆ ಬ್ರೇಕ್
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರೇ ಮುಂದುವರಿಕೆ
ಆದ್ರೆ ಇನ್ನೂ ನಾಲ್ಕು ತಿಂಗಳು ಅಧ್ಯಕ್ಷ ಸ್ಥಾನ ಬದಲಾಗಲ್ಲ
ಕೇವಲ ಶಾಸಕಾಂಗ ಪಕ್ಷದ ನಾಯಕರ ಮಾತ್ರ ಬದಲಾಣೆ
ಇಂದು ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪವರ್ ಶೋ
ಡಿಕೆಶಿ ಜನಸ್ಪಂದನಕ್ಕೆ ದಳಪತಿ ʻಜನತಾ ದರ್ಶನʼ ಕೌಂಟರ್
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಬೃಹತ್ ಕಾರ್ಯಕ್ರಮ
ಮೊದಲ ಬಾರಿಗೆ ಮಂಡ್ಯದಲ್ಲಿ ಕುಮಾರಸ್ವಾಮಿ ಜನತಾ ದರ್ಶನ
ಸಿಎಂ ಆಗಿದ್ದಾಗ ರಾಜ್ಯದಲ್ಲಿ ಅಪಾರ ಖ್ಯಾತಿ ತಂದುಕೊಟ್ಟಿದ್ದ ಜನತಾ ದರ್ಶನವನ್ನು ಕೇಂದ್ರ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತೆ ರಾಜ್ಯದಲ್ಲಿ ಚಾಲನೆ ನೀಡಲಿದ್ದಾರೆ.
ನಾನು ಹೊಸದಾಗಿ ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇರಿಸಲು ಬಯಸಿದ್ದು ಇಲಾಖೆಯಲ್ಲಿ ಹೊಸ ಆಯಾಮ ತರಲು ಪ್ರಯತ್ನ ಮಾಡಲು ಕಲಿಯಬೇಕಾಗುತ್ತದೆ ಎಂದವರು ಇದೇ ವೇಳೆ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.