ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳ ವಿಚಾರದಲ್ಲಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕೇಂದ್ರದ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ. ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ ಶ್ರೀಗಳು ಅದನ್ನು ಕ್ಷಮಿಸಬೇಕು ಎಂದು ವೈಯಕ್ತಿಕವಾಗಿ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಕಾಂಗ್ರೆಸ್, ಯಾವಾಗಲೆಲ್ಲ ರಾಹುಲ್ ಗಾಂಧಿ ಅವರನ್ನು ಲಾಂಚ್ ಮಾಡಿದ್ದಾರೋ ಆಗೆಲ್ಲ ನಮಗೆ ಹೆಚ್ಚಿನ ಬೆಂಬಲ ಸಿಕ್ಕಿದೆ. ರಾಹುಲ್ ಗಾಂಧಿ (Rahul Gandhi) ಎಂಬ ಪ್ರಾಡಕ್ಸ್ ಸರಿಯಿಲ್ಲ. ಹೀಗಾಗಿ ಅವರು ಅಧಿಕಾರಿಕ್ಕೆ ಬರುವುದೇ ಇಲ್ಲ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದಿದ್ದೆವು. ಈ ಬಾರಿ 375 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Lok Sabha Elections 2024: ಶಿವಮೊಗ್ಗ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಇರೋದು ಏಪ್ರಿಲ್ 26ಕ್ಕೆ. ಇನ್ನೂ 40 ದಿನಗಳ ಕಾಲಾವಕಾಶವಿದೆ. ಅಷ್ಟರೊಳಗೆ ಸಾಕಷ್ಟು ಬದಲಾಣೆ ಆಗುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ. ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದದ್ದೀರಿ. ಹಾಗೆಯೇ ನಾನು ಕೂಡ ಪ್ರಮಾಣವಚನ ಸ್ವೀಕಾರ ಮಾಡಿರುವೆ. ಆಡಳಿತ, ಅಧಿಕಾರ ನಿಮಗೆ ಜಾಸ್ತಿ ಇರಬಹುದು. ಆದರೆ, ಸಂವಿಧಾನದಲ್ಲಿ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಸಮಾನರು. ನಾನು ಮಾನ ಮರ್ಯಾದೆ ಬಿಟ್ಟು ವರ್ತನೆ ಮಾಡುವುದಿಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಲ್ಲೂ ರಾಜಕಾರಣ ಮಾಡುವ ನಿಮ್ಮದು ನೀಚ ರಾಜಕಾರಣ ಎಂದು ಸಚಿವ ಪ್ರಹ್ಲಾದ್ ಜೋಶಿ ಅವರು ಜರಿದಿದ್ದಾರೆ.
Sanatan Dharma: ಡಿಎಂಕೆಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಸ್ಟಾಲಿನ್ ಹೇಳಿಕೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಬೇಕು- ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
Republic Day 2023: ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನಕ್ಕಾಗಿ ತಮಿಳುನಾಡು, ಕೇರಳ ಸೇರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ದೊರಕಿರಲಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ಆಯ್ಕೆ ಸಮಿತಿ ಅವಕಾಶ ನಿರಾಕರಿಸಿದೆ ಎನ್ನಲಾಗಿತ್ತು.
ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಕೆಲಸ ಮಾಡಲಿಲ್ಲ. ಜನ ಸೋಲಿಸಿ ಮನೆಗೆ ಕಳಸಿದ್ರು. ಬಾದಾಮಿಯಲ್ಲಿ ಏನ್ ಪುಣ್ಯ ಇತ್ತೋ ಏನೋ ಆರಿಸಿ ಬಂದ್ರು. ದೊಡ್ಡ ನಾಯಕರಗಾಗಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಿ ಕೆಲಸ ಮಾಡಿದವರು ಅಲ್ಲಿ ಗೆದ್ರು. ಸಿದ್ದರಾಮಯ್ಯ ಎಲ್ಲಿ ಹೋದ್ರು ಜನರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
13 ವರ್ಷಗಳ ನಂತರ ನಟ ಕಿಚ್ಚ ಸುದೀಪ್ ದೆಹಲಿಗೆ ಭೇಟಿ ನೀಡಿದ್ದಾರೆ. ʻಈಗʼ ಸಿನಿಮಾ ಮಾಡುವಾಗ ಸುದೀಪ್ ದೆಹಲಿಗೆ ಹೋಗಿದ್ದರು. ಆ ಬಳಿಕ ದೆಹಲಿಗೆ ತೆರಳಿದ್ದಾರೆ.. ʻವಿಕ್ರಾಂತ್ ರೋಣʼ ಸಿನಿಮಾದ ಪ್ರಚಾರಕ್ಕೆ ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಭೇಟಿಯಾಗಿದ್ದಾರೆ.
13 ವರ್ಷಗಳ ನಂತರ ನಟ ಕಿಚ್ಚ ಸುದೀಪ್ ದೆಹಲಿಗೆ ಭೇಟಿ ನೀಡಿದ್ದಾರೆ. ʻಈಗʼ ಸಿನಿಮಾ ಮಾಡುವಾಗ ಸುದೀಪ್ ದೆಹಲಿಗೆ ಹೋಗಿದ್ದರು. ಆ ಬಳಿಕ ದೆಹಲಿಗೆ ತೆರಳಿದ್ದಾರೆ.. ʻವಿಕ್ರಾಂತ್ ರೋಣʼ ಸಿನಿಮಾದ ಪ್ರಚಾರಕ್ಕೆ ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಭೇಟಿಯಾಗಿದ್ದಾರೆ. ಪ್ರಹ್ಲಾದ್ ಜೋಶಿ ಜೊತೆ ಬೆಳಗಿನ ಉಪಹಾರ ಸವಿಸಿದ್ದಾರೆ.
ಅಗ್ನಿಪಥ್ ಹಿಂಸಾತ್ಮಕ ಹೋರಾಟದ ಹಿಂದೆ ಪ್ರತಿಪಕ್ಷಗಳ ಪಿತೂರಿ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಕೆಲವರು ಈ ಯೋಜನೆ ಬಗ್ಗೆ ತಪ್ಪು ತಿಳುವಳಿಕೆ ಹೊಂದಿದ್ದಾರೆ. ಅಂಥವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡ್ತೇವೆ . ಕೆಲವರು ಅಗ್ನಿಪಥ್ ಬಗ್ಗೆ ಅಪ ಪ್ರಚಾರ ಮಾಡ್ತಿದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ವೇದಾಂತ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ಕಾರ್ಯಚಟುವಟಿಕೆಯ ಅಡಿ 100 ಹಾಸಿಗೆ (80 ಆಕ್ಸಿಜನ್ ಬೆಡ್, 10 ಆಕ್ಸಿಜನ್ + ICU, 10 ಆಕ್ಸಿಜನ್ +ICU + ವೆಂಟಿಲೇಟರ್ ಬೆಡ್) ಸಾಮರ್ಥ್ಯದ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ 'ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆ'ಯನ್ನು ಲೋಕಾರ್ಪಣೆ ಮಾಡಲಾಗಿದೆ.
ಉತ್ತರಕರ್ನಾಟಕ ಹಾಗೂ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಮುಂಬಯಿಯಲ್ಲಿ ರೋಡ್ ಶೋ ನಡೆಸಲಾಗುತ್ತಿದ್ದು ಇದರಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.