ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಲಾಗಿದೆ ಎಂಬ ಭಾರತೀಯ ಜನತಾ ಪಕ್ಷ ಮಾಡಿದ ಆರೋಪ ಕುರಿತು ಮುಖ್ಯಮಂತ್ರಿಗಳು ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂಬ ಸಿಎಂ ಹೇಳಿಕೆಗೆ ತಿರುಗೆಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ನಾಯಕರು ಕಳ್ಳ ಕಾಕರ ಪರ ನಿಂತಿದ್ದಾರೆ. ಅಂತೆಯೇ ಶಾಸಕ ಸತೀಶ್ ಸೈಲ್ ಅವರನ್ನು ಸಮರ್ಥಿಸಿಕೊಂಡಿದ್ದರು. ಕಳ್ಳರು, ವಂಚಕರನ್ನು ಕಾಂಗ್ರೆಸ್ ನವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಎಂದು ಹೇಳಿದರು.
ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ.
ನೀವು ಕಳೆದ ಹತ್ತು ವರ್ಷದಿಂದ ಹತಾಶರಾಗಿದ್ದೀರಿ. ಆದರೆ, ನಾವು ಆಶಯ ಹೊಂದಿದ್ದೇವೆ. ಈ ಐದು ವರ್ಷ ಮಾತ್ರವಲ್ಲ, 2030ರಲ್ಲೂ ನಾವು ಅಧಿಕಾರಕ್ಕೆ ಬರುತ್ತೇವೆ. ನಾವು ಮಂತ್ರಿಯಾಗಿ ಸದನಕ್ಕೆ ಮಾಹಿತಿ ಕೊಡುತ್ತಲೆ ಇರುತ್ತೇವೆ. ನೀವು ಅಲ್ಲಿ ಕೆಲ್ ಕೇಳಿಸಿಕೊಳ್ಳುತ್ತಲೇ ಇರುತ್ತೀರಿ ಎಂದು ವಿಪಕ್ಷ ಸದಸ್ಯರನ್ನು ಕುಟುಕಿದರು.
PMGKAY: ಪಡಿತರ ಚೀಟಿ ಹೊಂದಿರುವವರಿಗೆ ಉಚಿತ ಪಡಿತರ ವಿತರಣೆಯಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ತಿಳಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸರ್ಕಾರದ ಯೋಜನೆ ಏನು ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಸಂಸತ್ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣಗಳು ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತವೆ ಎಂದು ಹೇಳಿದರು.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
ರಾಜ್ಯದ ಸಂಸದರ ಜೊತೆ ನಡೆದ ಸಿಎಂ ಸಿದ್ದು ಸಭೆ
ನೆಲ-ಜಲ ಕಾಪಾಡಲು ಬಿಜೆಪಿ ಬದ್ಧ-ಪ್ರಲ್ಹಾದ್ ಜೋಶಿ
ಕೆಲ ಯೋಜನೆಗಳಲ್ಲಿ ರಾಜ್ಯ ಸರ್ಕಾರ ಹಣ ಒದಗಿಸಲಿ
ಕೇಂದ್ರದ ವಿವಿಧ ಯೋಜನೆಗಳ ಬಗ್ಗೆ ಗಮನವಿದೆ-ಜೋಶಿ
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರು (Congress Leaders) ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.
ಶೆಟ್ಟರ್ ಮರು ಸೇರ್ಪಡೆ.. ಬಿಜೆಪಿಯಲ್ಲಿ ಬಣ ರಾಜಕಾರಣ ಆರಂಭ
ಬಿಜೆಪಿಗೆ ಮರು ಸೇರ್ಪಡೆ ನಂತರ ಹುಬ್ಬಳ್ಳಿಗೆ ಮೊದಲ ಬಾರಿಗೆ ಆಗಮನ
ಶೆಟ್ಟರ್ ಹುಬ್ಬಳ್ಳಿಗೆ ಆಗಮಿಸಿದ್ದ ವೇಳೆ ಬಹುತೇಕ ಪ್ರಮುಖರು ಗೈರು
ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಹೊರಗಿನ ಕಾರ್ಯಕರ್ತರಿಂದ ಸ್ವಾಗತ
ಶೆಟ್ಟರ್, ಜೋಶಿ ಬಣ ರಾಜಕೀಯಕ್ಕೆ ಹುಬ್ಬಳ್ಳಿಯಿಂದಲೇ ಆರಂಭ
ಅಪರಾಧ ಪ್ರಕರಣಗಳ ತನಿಖೆಯಲ್ಲಿ ವಿಧಿ ವಿಜ್ಞಾನ ಪ್ರಕ್ರೀಯೆ ಮುಖ್ಯವಾಗಿದೆ. ಬೆರಳಚ್ಚು ಸೇರಿದಂತೆ ವಿಧಿ ವಿಜ್ಞಾನದ ತಜ್ಞರು ಬಹು ಬೇಡಿಕೆ ಹೊಂದಿದ್ದು, ರಾಜ್ಯದಲ್ಲಿ ನೂತನವಾಗಿ ಆರಂಭವಾಗಿರುವ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಬೆಳವಣಿಗೆಗೆ ಕೇಂದ್ರ ಸಕಾರವು ಅಗತ್ಯ ಸಹಾಯ ಮತ್ತು ಪ್ರೋತ್ಸಾಹವನ್ನು ನೀಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ಡಿ.ಕೆ.ಶಿವಕುಮಾರ್ ಕಾವೇರಿ ವಿಚಾರದಲ್ಲಿ ಕರ್ನಾಟಕದ ಸಂಕಷ್ಟ ಕುರಿತು ಮಾತುಕತೆ ದೆಹಲಿಯಲ್ಲಿ ನಿನ್ನೆ ರಾತ್ರಿ ಭೇಟಿ ಮಾಡಿ ಕಾವೇರಿ ಸಮಾಲೋಚನೆ T.B.ಜಯಚಂದ್ರ, ಸಂಸದ ಡಿ.ಕೆ.ಸುರೇಶ್ ಸೇರಿ ಹಲವರು ಭಾಗಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.