UAS Dharwad Recruitment 2023: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇದೇ ಜುಲೈ 17ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದೆ.
ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದಲ್ಲಿ 2022-23 ನೇ ಸಾಲಿನ ಪ್ರಥಮ ವರ್ಷದ ಬಿ.ಎಸ್ಸಿ ಅಗ್ರಿ, ಎಬಿಎಂ, ಸಿಎಸ್ಪಿ ಮತ್ತು ಬಿಟಿಕ್ ಸ್ನಾತಕ ವಿದ್ಯಾರ್ಥಿಗಳಿಗೆ ಬೋಧಿಸಲು ಐದು ಅರೆಕಾಲಿಕ ಉಪನ್ಯಾಸಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಗಸ್ಟ್ 22 ರಂದು ಸಂದರ್ಶನ ಏರ್ಪಡಿಸಲಾಗಿದೆ.
ಕೃಷಿ ವಿಶ್ವವಿದ್ಯಾಲಯದ (AICRP on EAAI) ಕೃಷಿಯಲ್ಲಿ ಶಕ್ತಿಯ ನಿರ್ವಹಣೆ ಯೋಜನೆಯಡಿ ಖಾಲಿ ಇರುವ ಒಂದು ಸೀನಿಯರ್ ರಿಸರ್ಚ್ ಫೆಲೊ ತಾತ್ಕಾಲಿಕ ಹುದ್ದೆಗಾಗಿ ಆಗಸ್ಟ್ 18 ರಂದು ಮಧ್ಯಾಹ್ನ 12.30ಕ್ಕೆ ನೇರ ಸಂದರ್ಶನ ಕರೆಯಲಾಗಿದೆ.
ಬೆಂಗಳೂರು : ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಕೃಷಿ ಮೇಳ 2020 ರಲ್ಲಿ ಕೆಳಕಂಡ ವಿವಿಧ ಕೃಷಿಕ ಪ್ರಶಸ್ತಿಗಳನ್ನು ನೀಡುವ ಸಂಬಂಧ ಅರ್ಹ ರೈತರು ಹಾಗೂ ರೈತ ಮಹಿಳೆಯರು ಅರ್ಜಿಯನ್ನು ದಿನಾಂಕ 25-07-2020 ರೊಳಗಾಗಿ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವಗೌಡ ರಾಜ್ಯಮಟ್ಟದ ಅತ್ತುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ., ಡಾ|| ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕೆ ರೈತ ಪ್ರಶಸ್ತಿ , ಶ್ರೀ ಸಿ. ಬೈರೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.