ಕೃಷಿ ವಿಶ್ವವಿದ್ಯಾಲಯದ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ಹಿರಿಯ ಸಂಶೋಧನಾ ಸಹದ್ಯೋಗಿ ಒಂದು ಹುದ್ದೆಗೆ ಕೃಷಿ ಕೀಟಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಅಗ್ರಿ ಮತ್ತು ಸಹಾಯಕ ಯೋಜನಾಧಿಕಾರಿ ಒಂದು ಹುದ್ದೆಗೆ ಯಾವುದೇ ಪದವಿಯೊಂದಿಗೆ ಕೃಷಿಯಲ್ಲಿ ಡ್ರೋನ್ ಸಂಬಂಧಿತ ಯೋಜನೆಗಳಲ್ಲಿ ಕೆಲಸದ ಅನುಭವ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ವಿಶ್ವವಿದ್ಯಾಲಯದ ವಿಸ್ತರಣೆ ಹಾಗೂ ಸಂವಹನಾ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು, ಪದವೀಧರ ಸಹಾಯಕ ತಾತ್ಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ನೇಮಕಾತಿಗೆ ಜುಲೈ 21 ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ.
ಕೃಷಿ ಕ್ಷೇತ್ರದ ಸಂಶೋಧನೆಗಳು ಅನ್ವೇಷಣಾತ್ಮಕವಾಗಿದ್ದು ರೈತರು ಹಾಗೂ ದೇಶದ ಸುಸ್ಥಿರ ಅಭಿವೃದ್ಧಿಗೆ ಪರಿಣಾಮಕಾರಿಯಾದ ಕೊಡುಗೆಗಳನ್ನು ನೀಡಿದಾಗ ಅವುಗಳ ಮೌಲ್ಯ ಹೆಚ್ಚಾಗುತ್ತದೆ.ವಿಶ್ವಸಂಸ್ಥೆ ಗೊತ್ತುಪಡಿಸಿರುವ ಸಾಮಾಜಿಕ ಹಾಗೂ ಸುಸ್ಥಿರ ಅಭಿವೃದ್ಧಿಯ ಗುರಿ ತಲುಪಲು ಭಾರತ ಸಮರ್ಥವಾಗಿದೆ.ಕೃಷಿ ಕ್ಷೇತ್ರದ ಸಂಶೋಧಕರು ಮತ್ತು ವಿದ್ಯಾರ್ಥಿಗಳು ಹೊಸ ಅನ್ವೇಷಣಾತ್ಮಕ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೆಲ್ಕೋ ಇಂಡಿಯಾ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ.ಹರೀಶ ಹಂದೆ(Harish Hande) ಹೇಳಿದರು.
ಹರಿಯಾಣದ ರಾಷ್ಟ್ರೀಯ ಪ್ರಾಣಿ ಆನುವಂಶಿಕ ಸಂಪನ್ಮೂಲಗಳು ಈ ತಳಿಯ ಬಗ್ಗೆ ವ್ಯಾಪಕ ಸಂಶೋಧನೆಯ ನಂತರ ಈ ಮಾನ್ಯತೆಯನ್ನು ನೀಡುತ್ತದೆ. ಧಾರೈ ಎಮ್ಮೆ 17 ನೇ ಮಾನ್ಯತೆ ಪಡೆದ ತಳಿಯಾಗಲು ಪ್ರವೇಶ ಸಂಖ್ಯೆ INDIA_BUFFALO_0800_DHARWADI_01018 ಅನ್ನು ಪಡೆದುಕೊಂಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.