ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ. ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ.
ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ (62) ಧಾರವಾಡದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರು ತಮ್ಮ ಪತಿ ಮತ್ತು ಸಂಬಂಧಿಕರು, ಸ್ನೇಹಿತರು ಹಾಗೂ ತಮ್ಮ ಅಪಾರ ವಿದ್ಯಾರ್ಥಿ ಬಳಗವನ್ನು ಬಿಟ್ಟು ಅಗಲಿದ್ದಾರೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಾಡಲಾಗುತ್ತಿರುವ ಪ್ರಯತ್ನಗಳು ಹೊಸ ಸಂಸ್ಥೆಗಳನ್ನು ತೆರೆಯಲು ಮಾತ್ರ ಸೀಮಿತವಾಗಿಲ್ಲ. ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡಲಾಗಿದೆ ಎಂದು ಪ್ರಧಾನಿ ಹೇಳಿದರು.
Indian Council of Social Science Research (ICSSR),ನವದೆಹಲಿ ವತಿಯಿಂದ ಡಾ.ಟಿ.ಎಸ್. ದೇವರಾಜ ಪ್ರಾಧ್ಯಾಪಕರು ಹಾಗೂ ಹಣಕಾಸು ಅಧಿಕಾರಿಗಳು ಅವರು An Evaluation of Economic cost of production and marketing of Biofuels in India ಎಂಬ ವಿಷಯದಲ್ಲಿ ಕೈಗೊಂಡಿರುವ ಸಂಶೋಧನಾ ಯೋಜನೆಗೆ ಸಂಶೋಧನಾ ಸಹಾಯಕರು ಬೇಕಾಗಿದ್ದಾರೆ.
ಮೈಸೂರು ವಿವಿಯಲ್ಲಿನ ಲೋಪದೋಷಗಳನ್ನು ಎತ್ತಿಹಿಡಿದಿದ್ದಕ್ಕೆ ಮಹೇಶ ಸೋಸಲೆ ಎನ್ನುವ ಸಂಶೋಧನಾ ವಿದ್ಯಾರ್ಥಿಯನ್ನು ಕಪ್ಪುಪಟ್ಟಿಗೆ ಸೇರಿಸಿ ವಸತಿ ನಿಲಯವನ್ನು ನಿರಾಕರಿಸಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.