Road Accident: ಉತ್ತರ ಪ್ರದೇಶದ ಉನ್ನಾವೋದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ 18 ಜನರು ಜೀವ ಕಳೆದುಕೊಂಡಿದ್ದಾರೆ. ಅಲ್ಲದೆ, ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ನವರಾತ್ರಿ ಉತ್ಸವಗಳು ಪ್ರಾರಂಭವಾಗುವ ಒಂದು ದಿನ ಮೊದಲು 'ಸಮಾಧಿ' ತೋಡಿಕೊಂಡರೆ ಜ್ಞಾನೋದಯವಾಗುತ್ತದೆ ಎಂದು ಸಾಧು ಯುವಕನಿಗೆ ಹೇಳಿದ್ದಾನೆ. ಈ ವಿಷಯ ತಿಳಿದ ಗ್ರಾಮದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕರನ್ನು ರಕ್ಷಿಸಿದ್ದಾರೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಹಜರತ್ಗಂಜ್ ಪ್ರದೇಶದಲ್ಲಿ ಮನೆಯೊಂದರ ಗೋಡೆ ಕುಸಿದು ಮೂವರು ಮಕ್ಕಳು ಸೇರಿದಂತೆ ಒಂಬತ್ತು ಮನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ.
ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿಯ ಟಿಸಾಜಾರಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸೆಂಗಾರ್ ತಪ್ಪಿತಸ್ಥರೆಂದು ನ್ಯಾಯಾಲಯವು ಕಂಡುಹಿಡಿದಿದೆ, ನಂತರ ಜೀವಾವಧಿ ಶಿಕ್ಷೆಯೊಂದಿಗೆ ಸ್ಯಾಂಗರ್ಗೆ 25 ಲಕ್ಷ ದಂಡ ವಿಧಿಸಲಾಗಿದೆ.
ಆರೋಪಪಟ್ಟಿ ದಾಖಲಿಸಲು ವಿಳಂಬ ಮಾಡಿದ ಕಾರಣಕ್ಕೆ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, "ಆರೋಪಪಟ್ಟಿ ಸಲ್ಲಿಸಲು ಸಿಬಿಐಗೆ ಒಂದು ವರ್ಷ ಕಾಲಾವಕಾಶ ಯಾಕೆ ಬೇಕಾಯಿತು ಎಂಬುದು ತಮಗೆ ಅರ್ಥವಾಗುತ್ತಿಲ್ಲ" ಎಂದಿದ್ದಾರೆ.
ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವೆಯಾಗಿರುವ ಕಮಲಾ ರಾಣಿ ವರುಣ್ ಉನ್ನಾವೋ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ತಪಾಸಣೆಯ ಸಮಯದಲ್ಲಿ ಇಂಗ್ಲಿಷ್ ಪುಸ್ತಕದಲ್ಲಿನ ಕೆಲವು ಸಾಲುಗಳನ್ನು ಓದಲು ಸಾಧ್ಯವಾಗದ ಕಾರಣ ಉತ್ತರ ಪ್ರದೇಶದ ಉನ್ನಾವೊದಲ್ಲಿನ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಉನ್ನಾವ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಂಗಾರ್ವೌ ವಿಧಾನಸಭಾ ಕ್ಷೇತ್ರದ ಶಾಸಕರಾದ ಸೆಂಗಾರ್ ಅವರು ತಮ್ಮ ಬಳಿ ಕೆಲಸ ಕೇಳಿಕೊಂಡು ಬಂದ 16 ವರ್ಷದ ಬಾಲಕಿಯ ಮೇಲೆ ಜೂನ್ 4, 2017 ರಂದು ತಮ್ಮ ನಿವಾಸದಲ್ಲಿ ಅತ್ಯಾಚಾರ ಎಸಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.