UP Election Result 2022: ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ಅವರು ಬಿಜೆಪಿ, ಎಸ್ಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಗುರಿಯಾಗಿಟ್ಟುಕೊಂಡು ಚುನಾವಣೆಯಲ್ಲಿ (UP Assembly Elections 2022) ಭಾರಿ ಪ್ರಚಾರದ ಮೂಲಕ ಸ್ಪರ್ಧಿಸಿದ್ದರು. ಆದರೆ, ಗುರುವಾರ ಹೊರಬಿದ್ದ ಫಲಿತಾಂಶ ಬೇರೆ ಕಥೆಯನ್ನೇ ಹೇಳುತ್ತಿವೆ.
UP Assembly Elections 2022 - ನೋಯ್ಡಾದಿಂದ ಆಗ್ರಾದವರೆಗೆ, ಅನೇಕ ಕಟ್ಟುಕಥೆಗಳಿದ್ದು (UP Assembly Elections 2022 Myths), ಹಿಂದಿನ ಮುಖ್ಯಮಂತ್ರಿಗಳು ಅವುಗಳನ್ನು ಮುರಿಯಲು ಯಾವಾಗಲೂ ಹಿಂಜರಿಯುತ್ತಿದ್ದರು. ಆದರೆ, ಸಿಎಂ ಯೋಗಿ ಆದಿತ್ಯನಾಥ್ (CM Yogi Adityanath) ಈ ಎಲ್ಲಾ ಕಟ್ಟುಕಥೆಗಳನ್ನು (UP Assembly Elections Blind Beliefs) ಮೀರಲಿದ್ದಾರೆ ಎಂದರೆ ತಪ್ಪಾಗಲಾರದು.
ಈ ಹಿನ್ನೆಲೆಯಲ್ಲಿ ಚುನಾವಣೆ ಗೆಲ್ಲಲು ಎಲ್ಲ ತಂತ್ರಗಳನ್ನು ಹೆಣೆಯಲು ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಎಲ್ಲ ಚುನಾವಣಾ ಉಸ್ತುವಾರಿಗಳಿಗೆ ಸೂಚನೆ ನೀಡಿದೆ. ಚುನಾವಣಾ ಉಸ್ತುವಾರಿಯಲ್ಲಿರುವ ಪ್ರದೇಶಗಳಲ್ಲಿ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳಿ ತಾತ್ಕಾಲಿಕ ಮನೆ ಬಾಡಿಗೆ ಪಡೆದು ಅಲ್ಲಿಯೇ ಇದ್ದು ಕೆಲಸ ಮಾಡಲು ಪಕ್ಷ ಸೂಚನೆ ನೀಡಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಇದೀಗ ರಾಜ್ಯದ ಮತದಾರರನ್ನು ತಲುಪಲು ಬಿಗ್ ಪ್ಲಾನ್ ಮಾಡಿದೆ. ಮತದಾರರನ್ನು ತಲುಪಲು ಬಿಜೆಪಿ ನಾಲ್ಕು ರಥಯಾತ್ರೆಗಳನ್ನು ನಡೆಸಲು ಪ್ಲಾನ್ ಮಾಡಿದೆ. ರಥಯಾತ್ರೆಯ ಮೂಲಕ ಪ್ರತಿಯೊಬ್ಬ ಮತದಾರರನ್ನು ಮತ್ತು ಸಮಾಜದ ಪ್ರತಿಯೊಂದು ವರ್ಗವನ್ನು ತಲುಪುವ ಗುರಿಯನ್ನು ಬಿಜೆಪಿ ಹೊಂದಿದೆ.
ಸಮಾಜವಾದಿ ಪಕ್ಷದ (SP) ಅಧ್ಯಕ್ಷ ಅಖಿಲೇಶ್ ಯಾದವ್ ನಂತರ ಇದೀಗ ಸುಹೇಲ್ದೇವ್ ಎಸ್ಬಿಎಸ್ಬಿ ಅಧ್ಯಕ್ಷ ಓಂ ಪ್ರಕಾಶ್ ರಾಜ್ಭರ್ ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾನನ್ನು ಹಾಡಿ ಹೊಗಳಿದ್ದಾರೆ.
UP Assembly Elections 2022 - ಮಹಿಳೆಯರನ್ನು ರಾಜಕೀಯದ ಮುಖ್ಯವಾಹಿನಿಗೆ ತರುವುದು ತಮ್ಮ ಪ್ರಮುಖ ಉದ್ದೇಶವಾಗಿದ್ದು, ಇದಕ್ಕಾಗಿ ತಮ್ಮ ಪಕ್ಷವು ಈ ಬಾರಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಶೇ.40ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲಾಗುವುದು ಎಂಬ ದೊಡ್ಡ ಘೋಷಣೆಯನ್ನು ಮೊಳಗಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.