WPL 2024 : ವುಮೆನ್ಸ್ ಪ್ರೀಮಿಯರ್ ಲೀಗ್ 2024ರ 15ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ತಂಡದ ನಡುವೆ ನಡೆಯಿತು. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಕೇವಲ 1ರನ್ ಅಂತರದಲ್ಲಿ ಡೆಲ್ಲಿ ಲ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವನ್ನು ಸಾಧಿಸಿದೆ.
Mumbai Indians : ಮಹಿಳಾ ಪ್ರೀಮಿಯರ್ ಲೀಗ್ (ಮಾರ್ಚ್,07) ಗುರುವಾರ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 45 ರನ್ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.
Royal Challengers Bangalore : ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024ರ ಎರಡನೇ ಆವೃತ್ತಿಯ 11ನೇ ಪಂದ್ಯದಲ್ಲಿ ಯುಪಿ ವಾರಿಯರ್ಜ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 23 ರನ್ಗಳಿಂದ ಗೆಲುವನ್ನು ಸಾಧಿಸಿದೆ.
Women’s Premier League 2023: ಇಂದು ನಡೆದ ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಯುಪಿ ಗೆಲುವು ಸಾಧಿಸಿದೆ. ಈ ಮೂಲಕ ಗುಜರಾತ್ ಜೈಂಟ್ಸ್ ಜೊತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪಂದ್ಯಾವಳಿಯಿಂದ ಹೊರಬಿದ್ದಿದೆ
WPL 2023: ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಆರನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಸ್ಮೃತಿ ಮಂಧಾನ ಸಾರಥ್ಯದ ಈ ತಂಡ ಯುಪಿ ವಾರಿಯರ್ಸ್ ತಂಡವನ್ನು ಐದು ವಿಕೆಟ್ಗಳಿಂದ ಸೋಲಿಸಿ ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ (ಎರಡು ಬಾರಿ), ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ವಿರುದ್ಧ ಹೀನಾಯ ಸೋಲು ಕಂಡಿದ್ದರು.
Women Premier League 2023: ಮುಂಬೈ ಇಂಡಿಯನ್ಸ್ (MI), ಡೆಲ್ಲಿ ಕ್ಯಾಪಿಟಲ್ಸ್ (DC), ಗುಜರಾತ್ ಜೈಂಟ್ಸ್ (GG), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು UP ವಾರಿಯರ್ಜ್ (UPW) ಫ್ರಾಂಚೈಸಿಗಳು ಭಾಗವಹಿಸಿವೆ. ಒಟ್ಟು 448 ಕ್ರಿಕೆಟಿಗರಲ್ಲಿ, 269 ಭಾರತೀಯರು ಮತ್ತು 179 ವಿದೇಶಿಯರು (ಅವರಲ್ಲಿ 19 ಆಟಗಾರರು ಅಸೋಸಿಯೇಟ್ ನೇಷನ್ಸ್ನವರು) ಭಾಗವಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.