Aadhar card update : ಆಧಾರ್ ಕಾರ್ಡ್ ನವೀಕರಣದ ಕೊನೆಯ ದಿನಾಂಕವನ್ನು ಎರಡನೇ ಬಾರಿಗೆ ವಿಸ್ತರಿಸಲಾಗಿದೆ. ಜನರು ತಮ್ಮ ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸಲು ಈ ಅವಕಾಶವನ್ನು ಬಳಸಬಹುದು. ಆದರೆ ಬಯೋಮೆಟ್ರಿಕ್ಸ್ ಡೇಟಾವನ್ನು ಅಧಿಕೃತ ಆಧಾರ್ ಕೇಂದ್ರಗಳಲ್ಲಿ ಶುಲ್ಕ ಪಾವತಿಯ ಮೇಲೆ ಮಾತ್ರ ನವೀಕರಿಸಬಹುದು.. ಹೆಚ್ಚಿನ ಮಾಹಿತಿ ಇಲ್ಲಿದೆ..
Karnataka Second PUC Supplementary Exam Results 2024: ಕನಾರ್ಟಕದ ದ್ವಿತಿಯ ಪಿಯುಸಿ ಪರೀಕ್ಷೆಯ 3 ರ ಫಲಿತಾಂಶ ಜುಲೈ 16 ರಂದು ಬಿಡುಗಡೆಯಾಗಿದೆ. ಮೊದಲನೇ ಸುತ್ತಿನಲ್ಲಿ ಅನುತ್ತಿರ್ಣರಾಗಿ ಅಥವಾ ಮಾರ್ಕ್ಸ್ ಹಚ್ಚಿಸಿಕೊಳ್ಳು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಅಂಕಪಟ್ಟಿ karresults.nic.in ಬಿಡುಗಡೆಯಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Chandana Shetty : ಇತ್ತೀಚಿಗಷ್ಟೇ ಡಿರ್ವೊರ್ಸ್ ವಿಷಯದಿಂದ ವೈರಲ್ ಆಗಿದ್ದ ಚಂದನ್ ಶೆಟ್ಟಿ ಇದೀಗ ಅದರ ಬೆನ್ನಲ್ಲೇ ಗುಡ್ ನ್ಯೂಸ್ ಒಂದನ್ನು ಹೊರ ಹಾಕಿದ್ದಾರೆ. ಅದೇನು ಗೊತ್ತಾ ಇಲ್ಲಿದೆ!
T20 WORLD CUP 2021: ಟೂರ್ನಿಯಲ್ಲಿ ಉಳಿಯಲು ಭಾರತ ಯಾವುದೇ ಬೆಲೆ ತೆತ್ತಾದರೂ ನ್ಯೂಜಿಲೆಂಡ್ ವಿರುದ್ಧದ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕು. ನ್ಯೂಜಿಲೆಂಡ್ ಅನ್ನು ಸೋಲಿಸಿದ ಬಳಿಕ ಭಾರತದ ಕೆಲಸ ತುಂಬಾ ಸುಲಭವಾಗುತ್ತದೆ. ನಂತರ ಅಫ್ಘಾನಿಸ್ತಾನ, ಸ್ಕಾಟ್ಲೆಂಡ್ ಮತ್ತು ನಮೀಬಿಯಾದಂತಹ ದುರ್ಬಲ ತಂಡಗಳ ವಿರುದ್ಧ ಪಂದ್ಯಗಳನ್ನು ಆಡಬೇಕಿದೆ. ದುರ್ಬಲ ತಂಡಗಳ ವಿರುದ್ಧ ಭಾರತ ತನ್ನ ಮುಂದಿನ 3 ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್ ತಲುಪುವ ಹಾದಿ ಸುಗಮವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.