UI movie teaser released : ಬಹಳಷ್ಟು ದಿನದಿಂದ ಕಾಯುತ್ತಿದ್ದ ಸಿನಿಪ್ರೇಕ್ಷಕರಿಗೆ ಇದೀಗ ಚಿತ್ರತಂಡ ಅಧಿಕೃತವಾಗಿ ಟೀಸರ್ ಬಿಡುಗಡೆ ಮಾಡುವ ಮೂಲಕ ಉಪೇಂದ್ರ ಹುಟ್ಟು ಹಬ್ಬ ಮತ್ತು ಗಣೇಶ ಹಬ್ಬದ ಗಿಫ್ಟ್ ನೀಡಿದೆ.
ಉಪೇಂದ್ರ, ಸಚಿವ ಮಲ್ಲಿಕಾರ್ಜುನ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಜಿ ಪರಮೇಶ್ವರ್, ಇದೊಂದು ನಾನ್ಸೆನ್ಸ್ ಹೇಳಿಕೆ, ಇದನ್ನು ನಿಲ್ಲಿಸಿದರೆ ಒಳ್ಳೆಯದು. ಎರಡು ದೂರಿನ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.
Upendra Controversy: ರಾಜಕೀಯ ಪಕ್ಷ ಪ್ರಜಾಕೀಯ ಅಭಿಮಾನಿಗಳು ಮತ್ತು ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ನಟ, ಮಾತಿನ ಮಧ್ಯೆ ʻಊರಿದ್ದಲ್ಲಿ ಹೊಲಗೇರಿ ಇರುತ್ತೆʼ ಎಂದಿದ್ದರು. ಇದು ಅನೇಕ ದಲಿತ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿತ್ತು.
Actor Upendra Post : ಅವರು ಆಡಿದ ಗಾದೆ ವಿವಾದಾತ್ಮಕ ತಿರುವು ಪಡೆದಿದೆ. ಉಪೇಂದ್ರ ಅವರು ವಿಡಿಯೋ ಸಂದೇಶದಲ್ಲಿ ಮಾತನಾಡುವಾಗ ಉಲ್ಲೇಖಿಸಿದ ಗಾದೆ ಮಾತು ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ನಟ ಉಪೇಂದ್ರ ತಾವು ಆ ಮಾತನ್ನು ಬಾಯಿತಪ್ಪಿ ಹೇಳಿದ್ದು ಎಂದು ಕ್ಷಮೆಯಾಚಿಸಿದ್ದರು.
ನಿನ್ನೆ ಉಪೇಂದ್ರ ಅವರು ತಮ್ಮ ಅಭಿಮಾನಿಗಳ ಜೊತೆ ಪ್ರಜಾಕೀಯ ಮುನ್ನೆಲೆಗೆ ಬಂದು 6 ವರ್ಷವಾದ ಪ್ರಯುಕ್ತ ಸಂವಾದ ನಡೆಸಿದ್ದರು. ಈ ವೇಳೆ ಮಾತಿನ ಭರದಲ್ಲಿ ʼಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ..ʼ ಅಂತ ಹೇಳಿದ್ದರು. ಈ ಮಾತು ಕೆಲವು ಸಮುದಾಯದ ಜನರಿಗೆ ನೋವುಂಟು ಮಾಡಿತ್ತು. ಅಲ್ಲದೆ, ಆಕ್ರೋಶ ವ್ಯಕ್ತವಾಗಿತ್ತು.
Highest-Paid Kannada actors: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್: ಅಧ್ಯಾಯ 1 ಮತ್ತು 2, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ, ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಮತ್ತು ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಯಂತಹ ಪ್ಯಾನ್-ಇಂಡಿಯಾ ಚಲನಚಿತ್ರಗಳು ಭರ್ಜರಿ ಯಶಸ್ಸು ಕಂಡಿದ್ದು, ಭಾರತೀಯ ಚಿತ್ರರಂಗವೇ ಕನ್ನಡ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡಿವೆ.
Sandalwood Stars : ಸ್ಯಾಂಡಲ್ವುಡ್ನಲ್ಲಿ ಎಲ್ಲಾ ನಟರು ತಮ್ಮದೇಯಾದ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕೆಲವು ನಟರು ವಿಭಿನ್ನ ಪಾತ್ರಗಳ ಮೂಲಕ ನಟಿಸಿ ಪ್ರೇಕ್ಷಕರ ಮನಸ್ಸಿನಲ್ಲಿ ಛಾಪು ಮೂಡಿಸಿದ್ದಾರೆ.
Upendra and Shivarajkumar rejected the Huccha movie: 2001 ರ ಜುಲೈ 6 ರಂದು ಬಿಡುಗಡೆಯಾದ ʻಹುಚ್ಚʼ ಸಿನಿಮಾ ಸುದೀಪ್ ಅವರಿಗೆ, ಮಾಸ್ ಇಮೇಜ್ ಜೊತೆಗೆ ʻಕಿಚ್ಚʼ ಎಂಬ ಬಿರುದನ್ನು ತಂದುಕೊಟ್ಟಿತು.
Buddivantha 2 Movie: ಇತ್ತಿಚೀನ ಆರ್.ಚಂದ್ರು ನಿರ್ದೇಶನದ, ಉಪೇಂದ್ರ ನಟನೆಯ ಗ್ಯಾಂಗ್ ಸ್ಟರ್ ಕಥಾಹಂದರ ಹೊಂದಿದ್ದ ʼಕಬ್ಜʼ ಸಿನಿಮಾ ಬಳಿಕ ಬುದ್ದಿವಂತʼ 2 ಸಿನಿಮಾದಲ್ಲಿ ಮತ್ತೆ ತೆರೆ ಮೇಲೆ ಅಬ್ಬರಿಸಲು ಸಜ್ಜಾಗಿದ್ದಾರೆ.
Shriya Saran : ಶ್ರಿಯಾ ಶರಣ್ ದಕ್ಷಿಣ ಭಾರತದ ಪ್ರಮುಖ ನಟಿ. 2001ರಲ್ಲಿ ತೆಲುಗಿನ ಇಷ್ಟಮ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶ್ರಿಯಾ ಶರಣ್, ತಮಿಳು, ಕನ್ನಡ, ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.