Kabzaa movie : ಕಬ್ಜ ಸಿನಿಮಾದ ದೊಡ್ಡ ಸುದ್ದಿ ಇಂದು ರಿವೀಲ್ ಆಗಿದೆ. ಸ್ಯಾಂಡಲ್ ವುಡ್ ನ ಮೂರು ಸೂಪರ್ ಸ್ಟಾರ್ ಗಳು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಪೇಂದ್ರ ಜೊತೆ ಸುದೀಪ್ ಸ್ಕ್ರೀನ್ ಶೇರ್ ಮಾಡಿರೋದು ಮಾತ್ರವಲ್ಲ, ಸೆಂಚುರಿ ಸ್ಟಾರ್ ಶಿವಣ್ಣ ಕಬ್ಜದಲ್ಲಿರೋದು ಪಕ್ಕಾ ಆಗಿದೆ.
ಕನ್ನಡದ ಕೆಲ ನಟರು ಮತ್ತು ನಿರ್ದೇಶಕರ ಕಾಂಬಿನೇಷನ್ನಲ್ಲಿ ಬಂದ ಸಿನಿಮಾಗಳು ಸೂಪರ್ ಹಿಟ್ ಆಗುವುದರ ಜೊತೆಗೆ ಸಿನಿರಸಿಕರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿವೆ. ಅಷ್ಟೇ ಅಲ್ಲದೆ ಅವರ ಕಾಂಬಿನೇಷನ್ ನ ಮುಂದಿನ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ.
ಕನ್ನಡದ ಕಬ್ಜ ರಿಲೀಸ್ ಗೂ ಮೊದಲೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸೌಂಡ್ ಮಾಡ್ತಿದೆ.. ಉಪ್ಪಿ ಕಿಚ್ಚನ ಕಾಂಬೋ ನಿರೀಕ್ಷೆ ಹೆಚ್ಚಿಸಿದೆ.. ಈ ಗ್ಯಾಪ್ ನಲ್ಲಿ ಕಬ್ಜ ರಿಯಲ್ ಸ್ಟಾರ್ ಉಪ್ಪಿಯ ಪ್ರಜಾಕೀಯಕ್ಕೆ ಮುನ್ನುಡಿ ಬರೆಯುತ್ತ ಅನ್ನೋ ಪ್ರಶ್ನೆ ಶುರುವಾಗಿದೆ.. ಅಷ್ಟಕ್ಕೂ ಉಪ್ಪಿಯ ಪ್ರಜಾಕೀಯಕ್ಕೂ ಕಬ್ಜ ಚಿತ್ರಕ್ಕೂ ಎಂತ್ತಣ ಸಂಬಧ ಅಂತೀರಾ ಹಾಗಾದ್ರೆ ಮುಂದೆ ಓದಿ..
ಎಲ್ಲೇ ನೋಡಿದ್ರೂ ಈಗ ಬರೀ ಕಬ್ಜ ಸಿನಿಮಾದ ಹವಾ ಜೋರಾಗಿದೆ. ಎಲ್ಲೆಲ್ಲೂ ಕಬ್ಜ ಮೇನಿಯ ಅಂದ್ರೆ ತಪ್ಪಿಲ್ಲ ನೋಡಿ. ಇದರ ಜೊತೆಗೆ ಸದ್ಯ ಪ್ಯಾನ್ ಇಂಡಿಯಾ ಹಂತದಲ್ಲಿ ಟ್ರೆಂಡಿಂಗ್ನಲ್ಲಿರುವ ಸಿನಿಮಾ ಎಂದರೆ ‘ಕಬ್ಜ’. ಈಗಾಗಲೇ ರಿಲೀಸ್ ಆಗಿರೋ ಟೀಸರ್, ಎರಡು ಹಾಡುಗಳಿಂದ ಕಂಪ್ಲೀಟ್ ಆಗಿ ಜನರ ಮನ ಗೆದ್ದಿರುವ ʼಕಬ್ಜʼ ಚಿತ್ರದಿಂದ ಇದೀಗ ಪಡ್ಡೆ ಹುಡುಗರ ಹೃದಯಕ್ಕೆ ಹತ್ತಿರವಾಗುವ ಹಾಡೊಂದು ಬಿಡುಗಡೆಯಾಗಿದೆ.
ಶಿವರಾಜ್ಕುಮಾರ್ ಮತ್ತು ಉಪೇಂದ್ರ ಅವರ ಸ್ನೇಹ ಹಲವು ವರ್ಷಗಳದ್ದು. ಉಪ್ಪಿ ನಟನೆಯ ‘ಕಬ್ಜ’ ಚಿತ್ರದ ಹಾಡನ್ನು ಬಿಡುಗಡೆ ಮಾಡಿದ ಬಳಿಕ ಶಿವಣ್ಣ ಇಡೀ ತಂಡಕ್ಕೆ ಶುಭ ಹಾರೈಸಿದರು. ಉಪೇಂದ್ರ ಮತ್ತು ಆರ್. ಚಂದ್ರು ಜೊತೆ ತಮಗೆ ಇರುವ ಸ್ನೇಹದ ಬಗ್ಗೆ ಶಿವಣ್ಣ ಮಾತನಾಡಿದರು.
ಆರ್ ಚಂದ್ರು ಆಕ್ಷನ್ ಕಟ್ ಹೇಳಿರೋ ಕಬ್ಜ ಸಿನಿಮಾ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಮಾರ್ಚ್ 17ರಂದು ರಿಲೀಸ್ ಆಗುತ್ತಿದೆ. ಪ್ಯಾನ್ ಇಂಡಿಯಾ ಕಬ್ಜ ಸಿನಿಮಾಗೆ ಇಡೀ ಎಲ್ಲಾ ಇಂಡಸ್ಟ್ರಿ ಮತ್ತು ಸ್ಟಾರ್ ನಟನಟಿಯರು ಕೂಡ ಕಾದುಕುಳಿತಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಪ್ರೇಮ್, ಶ್ರೇಯಾ ಶರಣ್ ಹಾಗೂ ಆಂಧ್ರ ಪ್ರದೇಶ, ತಮಿಳುನಾಡು, ಕೇರಳದಿಂದ ಸಹ ಪ್ರಮುಖ ಗಣ್ಯರು ಈ ವರ್ಣರಂಜಿತ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ.
ದೇಶಾದ್ಯಂತ ಕಾಂತಾರ ಚಿತ್ರಮಂದಿರಗಳಲ್ಲಿ ಅಬ್ಬರಿಸಿ ಓಟಿಟಿಯಲ್ಲಿಯೂ ಸಹ ಉತ್ತಮ ವೀಕ್ಷಣೆ ಪಡೆದಿದೆ. ರಿಷಬ್ ಶೆಟ್ಟಿ ಸಿನಿಮಾಗೆ ಭಾರತೀಯ ಸಿನಿ ಪ್ರೇಕ್ಷಕ ಫಿದಾ ಆಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಲದೆ, ಈ ಚಿತ್ರದಲ್ಲಿನ ಉತ್ತಮ ನಟನೆ ಮತ್ತು ನಿರ್ದೇಶನಕ್ಕಾಗಿ ರಿಷಬ್ ಶೆಟ್ಟಿಯವರಿಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಗೌರವ ಸಹ ಲಭಿಸಿದೆ. ಇದೀಗ ಕಾಂತಾರದ ಸಿನಿಮಾದ ದೃಶ್ಯ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.
Shriya Saran looks at the Kabzaa Event : ಬಹುಕೋಟಿ ವೆಚ್ಚದ ಬಹುನಿರೀಕ್ಷಿತ ಸಿನಿಮಾ ‘ಕಬ್ಜ’. ಆರ್.ಚಂದ್ರು ನಿರ್ದೇಶನದ ಈ ಸಿನಿಮಾದಲ್ಲಿ ನಟ ಉಪೇಂದ್ರ ನಾಯಕರಾಗಿದ್ದು, ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದಲ್ಲಿ ನಟಿ ಶ್ರೀಯಾ ಶರಣ್ ನಾಯಕಿಯಾಗಿದ್ದಾರೆ.
ಕಿನ್ನಲ್ ರಾಜ್ ಹಾಡಿಗೆ ಸಾಹಿತ್ಯ ಬರೆದಿದ್ದರೆ,ಐಶ್ವರ್ಯ ರಂಗರಾಜನ್ ಹಾಡನ್ನ ಹಾಡಿದ್ದಾರೆ. ಹಾಡು ಕೇಳ್ತಾ ಇದ್ರೆ ಮತ್ತೇ ಕೇಳಬೇಕು ಅನ್ನೋ ಲೆವೆಲ್ಲಿಗೆ ಹ್ಯಾಪಿ ಎನಿಸುತ್ತೆ. ಆರ್ ಚಂದ್ರು ಆಕ್ಷನ್ ಕಟ್ ಹೇಳಿರೋ ಕಬ್ಜ ಸಿನಿಮಾ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ ಮಾರ್ಚ್ 17ರಂದು ರಿಲೀಸ್ ಆಗುತ್ತಿದೆ.
Kabzaa Audio Release : ಕೆಜಿಎಫ್, ಕೆಜಿಎಫ್ ಚಾಪ್ಟರ್ 2, 777 ಚಾರ್ಲಿ ಮತ್ತು ವಿಕ್ರಾಂತ್ ರೋಣ ಯಶಸ್ಸಿನ ನಂತರ, ಕನ್ನಡ ಚಿತ್ರರಂಗವು ಕಬ್ಜ ಎಂಬ ಮತ್ತೊಂದು ದೊಡ್ಡ ಆಕ್ಷನ್ ಎಂಟರ್ಟೈನರ್ ಸಿನಿಮಾವನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ.
Kabza Movie New Updates: ‘ಕಬ್ಜ’ದಲ್ಲಿ ರಿಯಲ್ ಸ್ಟಾರ್ ಉಪೇಂದ್ರನಿಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದು, ನವಾಬ್ ಷಾ, ಕಬೀರ್ ಸಿಂಗ್ ದುಹಾನ್, ಪ್ರಮೋದ್ ಶೆಟ್ಟಿ, ಮುರಳಿ ಶರ್ಮಾ ಮುಂತಾದವರು ಅಭಿನಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.