ಪ್ರಿಯಾಂಕ ಉಪೇಂದ್ರ ಅಭಿನಯದ 50ನೇ ಚಿತ್ರ ಹಾಗೂ ಏಳು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿರುವ ಪ್ಯಾನ್ ಇಂಡಿಯಾ ’ಡಿಕ್ಟೆಟೀವ್ ತೀಕ್ಷ’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ಮುಖ್ಯ ಅಥಿತಿಗಳಗಿ ಯಲ್ ಸ್ಟಾರ್ ಆಗಮಿಸಿದ್ರು.ಇದೇ ಸಂದರ್ಭದಲ್ಲಿ ಉಪ್ಪಿ ಮಗನ ಬರ್ತ್ಡೇ ಸೆಲೆಬ್ರೇಶನ್ ಕೂಡ ನಡೆಯಿತು.
ಪ್ರಿಯಾಂಕಉಪೇಂದ್ರ ಅಭಿನಯದ 50ನೇ ಚಿತ್ರ ಹಾಗೂ ಏಳು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿರುವ ಪ್ಯಾನ್ ಇಂಡಿಯಾ ’ಡಿಕ್ಟೆಟೀವ್ ತೀಕ್ಷ’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು.ಮುಖ್ಯ ಅಥಿತಿಗಳಗಿ ಯಲ್ ಸ್ಟಾರ್ ಆಗಮಿಸಿದ್ರು.ಇದೇ ಸಂದರ್ಭದಲ್ಲಿ ಉಪ್ಪಿ ಮಗನ ಬರ್ತ್ಡೇ ಸೆಲೆಬ್ರೇಶನ್ ಕೂಡ ನಡೆಯಿತು.
ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ಉಪೇಂದ್ರ. ಇವರಿಬ್ಬರ ಕಾಂಬಿನೇಶನ್ನಲ್ಲಿ "I AM R" ಸಿನಿಮಾ ಬರುತ್ತಿದೆ . ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ.
ಉಪೇಂದ್ರ ಎಂದರೆ ಸಾಕು, ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ರೀತಿಯ ಸಿನಿಮಾ ಮೇಕಿಂಗ್ ಗೆ ಹೆಸರು ವಾಸಿ ಎನ್ನುವುದು ಪ್ರತಿಯೊಬ್ಬರ ಮನದಲ್ಲಿಯೂ ಅಚ್ಚೊತ್ತಿ ಬಿಟ್ಟಿದೆ.ಅದರಲ್ಲೂ ಅವರ ಸಿನಿಮಾಗಳ ಕಥೆಗಳೆಂದರೆ ನಾನಾರ್ಥಗಳನ್ನು ಒಳಗೊಂಡಿರುತ್ತವೆ ಎನ್ನುವ ಮಾತಿದೆ.ಇಂತಹ ಸಂದರ್ಭದಲ್ಲಿ ಈಗಾಗಲೇ ಬಿಡುಗಡೆಯಾಗಿರುವ ಅವರು ಕೌಟುಂಬಿಕ ಮನರಂಜನಾತ್ಮಕ ಚಿತ್ರ ಹೋಮ್ ಮಿನಿಸ್ಟರ್ ಅಭಿಮಾನಿಗಳ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳಿಗೆ ಬಿಗ್ ಆಫರ್ ನೀಡಿದ್ದಾರೆ.. ಈ ಟಾಸ್ಕ್ ಗೆದ್ದವರಿಗೆ ‘ಹೋಮ್ ಮಿನಿಸ್ಟರ್’ ಸಿನಿಮಾದ ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಜೊತೆ ಉಪ್ಪಿ ಜೊತೆ ಊಟ ಮಾಡುವ ಅವಕಾಶ ಕೂಡ ಸಿಗಲಿದೆ.
ಬಹುನಿರೀಕ್ಷತ ರಿಯಲ್ ಸ್ಟಾರ್ ಉಪೇಂದ್ರ (Upendra) ನಟನೆಯ ಹೋಮ್ ಮಿನಿಸ್ಟರ್ ಸಿನಿಮಾದ ಸಾಂಗ್ ರಿಲೀಸ್ ಈವೆಂಟ್ ಅದ್ದೂರಿಯಾಗಿ ನಡೆಯಿತು. ಈ ಸಿನಿಮಾದ ಹಾಡುಗಳು ಇದೀಗ ಹೋಂ ಮಿನಿಸ್ಟರ್ (Home Minister) ಬಗ್ಗೆ ಇನ್ನಷ್ಟು ನಿರೀಕ್ಷೆ ಹೆಚ್ಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.