7th pay commission: ಯುಪಿಎಸ್ಸಿಯಲ್ಲಿ ಕೆಲಸಕ್ಕೆ ತಯಾರಿ ನಡೆಸುತ್ತಿರುವವರಿಗೆ ಒಳ್ಳೆಯ ಸುದ್ದಿ ಇದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(Union public service commission) ಒಟ್ಟು 134 ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಲು 13 ಫೆಬ್ರವರಿ 2020 ಕೊನೆಯ ದಿನವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.