ಮೂತ್ರಪಿಂಡಕ್ಕೆ ಹಾನಿಕಾರಕ ಆಹಾರಗಳು: ರಕ್ತದಲ್ಲಿ ಹೆಚ್ಚಿನ ಯೂರಿಕ್ ಆಮ್ಲವು ಎರಡೂ ಮೂತ್ರಪಿಂಡಗಳನ್ನು ಹಾನಿಗೊಳಿಸುತ್ತದೆ ಮತ್ತು ದೀರ್ಘಕಾಲದ ಅನಾರೋಗ್ಯವನ್ನು ಉಂಟುಮಾಡುತ್ತದೆ. ಈ ಅಪಾಯದಿಂದ ದೂರವಿರಲು ತಕ್ಷಣವೇ ಯೂರಿಕ್ ಆಮ್ಲದ ಮಟ್ಟ ಕಡಿಮೆ ಮಾಡಬೇಕು.
Urad dal Side Effects : ದಕ್ಷಿಣ ಭಾರತದ ಪ್ರತಿ ಮನೆಯಲ್ಲಿ ಸಾಮಾನ್ಯವಾಗಿ ಮಾಡುವ ತಿಂಡಿ ಇಡ್ಲಿ- ದೋಸೆ. ಅದರಲ್ಲೂ ಕೆಲವರಂತೂ ಪ್ರತಿದಿನ ಇಡ್ಲಿಯನ್ನು ತಿನ್ನತ್ತಾರೆ. ಆದರೆ ಇದು ಕೆಲವು ಆರೋಗ್ಯ ಸಮಸ್ಯೆಗಳಿರುವವರಿಗೆ ಒಳ್ಳೆಯದಲ್ಲ.
ಉದ್ದಿನ ಬೇಳೆಯಲ್ಲಿ ಅನೇಕ ರೀತಿಯ ಪೋಷಕ ಅಂಶಗಳು ಇರುತ್ತವೆ. ಇದರಲ್ಲಿ ಅಧಿಕ ಪ್ರಮಾಣದ ಪ್ರೋಟೀನ್ ಇರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಕೆಲವರಿಗೆಉದ್ದಿನ ಬೇಳೆ ಸೇವನೆ ಸಮಸ್ಯೆಯನ್ನು ಉಂಟು ಮಾಡಬಹುದು.
Pulse: ಜೀರ್ಣಿಸಿಕೊಳ್ಳಲು ತುಂಬಾ ಕಷ್ಟಕರವಾದ ಕೆಲವು ಕಾಳುಗಳಿವೆ. ಈ ರೀತಿಯ ಕಾಳುಗಳನ್ನು ವಿಶೇಷವಾಗಿ ರಾತ್ರಿಯಲ್ಲಿ ತಿನ್ನಬಾರದು. ಇದು ಉದ್ದಿನಬೇಳೆಯನ್ನೂ ಒಳಗೊಂಡಿದೆ. ಅದನ್ನು ಜೀರ್ಣಿಸಿಕೊಳ್ಳುವುದು ತುಂಬಾ ಕಷ್ಟ. ಇದಲ್ಲದೆ, ಇದರಿಂದ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ.
Foods Avoid With Milk:ಹಾಲು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಹಾಲು ಕುಡಿಯುವುದರಿಂದ ದೇಹಕ್ಕೆ ಅನೇಕ ಪೋಷಕಾಂಶಗಳು ಸಿಗುತ್ತವೆ. ಆದರೆ, ಕೆಲವು ಆಹಾರಗಳನ್ನು ಹಾಲಿನೊಂದಿಗೆ ತಿನ್ನಬಾರದು. ಅಥವಾ ಹಾಲು ಕುಡಿಯುವ ಮುನ್ನ ಸೇವಿಸಬಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.