High Uric Acid Home Remedies: ದೇಹದಲ್ಲಿ ಯೂರಿಕ್ ಆಸಿಡ್ ಪ್ರಮಾಣ ಹೆಚ್ಚಾದರೆ ಅಧಿಕ ರಕ್ತದೊತ್ತಡ, ಹೃದ್ರೋಗ, ಮೂತ್ರಪಿಂಡದ ಕಲ್ಲುಗಳು ಮತ್ತು ಸಂಧಿವಾತದಂತಹ ಕಾಯಿಲೆಗಳಿಂದ ಬಳಲಬಹುದು.
Coriander seeds benefits: ಪ್ರತಿನಿತ್ಯ ಆರೋಗ್ಯಕರ ಆಹಾರವನ್ನು ಸೇವಿಸುವುದರಿಂದ ಅದ್ಭುತವಾದ ಆರೋಗ್ಯ ಪ್ರಯೋಜನಗಳಿವೆ. ಕೆಲವು ರೋಗಗಳಿಗೆ ಮನೆಮದ್ದಿನಿಂದಲೇ ಪರಿಹಾರ ಕಂಡುಕೊಳ್ಳಬಹುದು.
Curd For uric acid Control : ಯೂರಿಕ್ ಆಸಿಡ್ ಕೀಲುಗಳಲ್ಲಿ ಸ್ಫಟಿಕಗಳ ರೂಪದಲ್ಲಿ ಸಂಗ್ರಹವಾಗುತ್ತದೆ. ಯೂರಿಕ್ ಆಸಿಡ್ ಹರಳುಗಳು ಮೂಳೆಗಳಲ್ಲಿ ಅಂತರವನ್ನು ಸೃಷ್ಟಿಸುತ್ತವೆ. ಈ ಕಾರಣದಿಂದ ಕೀಲು ನೋವು ಮತ್ತು ಊತ ಹೆಚ್ಚಾಗುತ್ತದೆ.
Lemon to control high uric acid: ಯುರಿಕ್ ಆಸಿಡ್ ಹೆಚ್ಚಳವು ಕಳಪೆ ಆಹಾರ ಪದ್ಧತಿಯಿಂದ ಉಂಟಾಗುವ ಸಮಸ್ಯೆಯಾಗಿದೆ. ಪ್ಯೂರಿನ್ ಎಂಬ ಪ್ರೋಟೀನ್ ಅಧಿಕವಾಗಿರುವುದರಿಂದ, ದೇಹದಲ್ಲಿ ಯುರಿಕ್ ಆಸಿಡ್ ಮಟ್ಟ ಹೆಚ್ಚಾಗುತ್ತದೆ.
Cardamom To control uric acid: ಯುರಿಕ್ ಆಸಿಡ್ ದೇಹದಲ್ಲಿ ಹೆಚ್ಚಾದರೆ ಅದು ಕೀಲು ನೋವಿಗೆ ಕಾರಣವಾಗುತ್ತದೆ. ಗಂಟುಗಳಲ್ಲಿ ಯುರಿಕ್ ಆಸಿಡ್ ಅಂಟಿಕೊಳ್ಳುತ್ತದೆ. ಇದರಿಂದ ತೀವ್ರವಾದ ನೋವು ಬಾಧಿಸುತ್ತದೆ.
ಯೂರಿಕ್ ಆಸಿಡ್ ನಿಂದ ಬಳಲುತ್ತಿರುವ ಜನರಿಗೆ ಕೆಲವು ಗಿಡಮೂಲಿಕೆಗಳು ತುಂಬಾ ಪ್ರಯೋಜನಕಾರಿ. ಈ ಗಿಡಮೂಲಿಕೆಗಳಲ್ಲಿ ಪುದೀನಾ ಕೂಡಾ ಸೇರಿದೆ.ಪುದೀನಾ ಸೇವನೆಯು ಯೂರಿಕ್ ಆಸಿಡ್ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಲು ಸಹಾಯ ಮಾಡುತ್ತದೆ.
Uric Acid remedies : ಬಾಳೆಹೂವು ರಂಜಕ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳನ್ನು ಹೊಂದಿದ್ದು ಅದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಒಂದು ವೇಳೆ ನಿಮಗೆ ಯೂರಿಕ್ ಆಸಿಡ್ ಸಮಸ್ಯೆ ಇದ್ದರೆ, ಇದನ್ನು ನಿರಂತರವಾಗಿ ಸೇವಿಸುವುದು ಬಹಳ ಒಳ್ಳೆಯದರು.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.