ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಮೈನ್ಪುರಿಯ ಕರ್ಹಾಲ್ನಿಂದ ತಮ್ಮ ಚೊಚ್ಚಲ ರಾಜ್ಯ ವಿಧಾನಸಭಾ ಚುನಾವಣೆ (UP Assembly Elections 2022) ಯಲ್ಲಿ ಬಿಜೆಪಿಯ ಎಸ್ಪಿ ಸಿಂಗ್ ಬಘೇಲ್ ಅವರನ್ನು 67,000 ಮತಗಳಿಂದ ಸೋಲಿಸಿದ್ದಾರೆ.
ಉಕ್ರೇನ್ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರದಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬುಧವಾರದಂದು ಬಾರಾಬಂಕಿಯಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಉತ್ತರ ಪ್ರದೇಶದ ಜನರ ಅಭಿವೃದ್ಧಿಯು ಭಾರತದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನಕ್ಕೆ ಮುನ್ನ ಕೊನೆಯ ದಿನ ಪ್ರಚಾರ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಾಜವಾದಿ ಪಕ್ಷ (ಎಸ್ಪಿ) ಮತದಾರರಿಗೆ ತಲಾಕ್, ತಲಾಖ್, ತಲಾಖ್ ಎಂದು ಹೇಳುವಂತೆ ಮನವಿ ಮಾಡಿದರು.
ಉತ್ತರ ಪ್ರದೇಶದಲ್ಲಿ ಗುರುವಾರ ಸಂಜೆ 6 ಗಂಟೆಗೆ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಶೇ.60ಕ್ಕೂ ಹೆಚ್ಚು ಮತದಾನವಾಗಿದೆ.ಪಶ್ಚಿಮ ಉತ್ತರ ಪ್ರದೇಶದ ಜಾಟ್ ಪ್ರಾಬಲ್ಯ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.
ಉತ್ತರ ಪ್ರದೇಶದ ಮತದಾರರು ರೈತರ ಕಲ್ಯಾಣದ ಬಗ್ಗೆ ಮಾತನಾಡುವವರಿಗೆ ಮಾತ್ರ ಒಲವು ತೋರುತ್ತಾರೆ ಮತ್ತು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಣದಲ್ಲಿ ತೊಡಗುವವರಿಗೆ ಪ್ರಯೋಜನವಾಗುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.