ಈ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು ಭಕ್ತಾದಿಗಳಿಗೆ ಮನವಿಯನ್ನು ಮಾಡಿದ್ದು, "ದೈಹಿಕವಾಗಿ ಸಮಸ್ಯೆಗಳನ್ನು ಎದುರಿಸುವವರು ಚಾರ್ಧಾಮ್ ಯಾತ್ರೆಗೆ ಬರಬೇಡಿ" ಎಂದು ತಿಳಿಸಿದೆ. ಅಲ್ಲಿನ ವಾತಾವರಣ ಕೊಂಚ ಭಿನ್ನವಾಗಿರುವ ಹಿನ್ನೆಲೆಯಲ್ಲಿ ಈ ಅವಘಡಗಳು ಸಂಭವಿಸಿವೆ.
Uniform Civil Code - ಉತ್ತರಾಖಂಡ (Uttarakhand) ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ರಾಜ್ಯದ ಬಿಜೆಪಿ ಸರ್ಕಾರ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸರ್ಕಾರವು (Uttarakhand Government) ಇಂದು ನಡೆದ ಸಭೆಯಲ್ಲಿ Uniform Civil Code ಅಂದರೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
ಉತ್ತರಾಖಂಡ ಸರ್ಕಾರವು ಚಾರ್ ಧಾಮ್ ಯಾತ್ರೆಯನ್ನು ಹೈಕೋರ್ಟ್ನ ಮುಂದಿನ ಆದೇಶದವರೆಗೆ ಮುಂದೂಡಿದೆ. ಆದರೆ ಈ ಹಿಂದೆ ಮೊದಲ ಹಂತದ ಯಾತ್ರೆಯನ್ನು ಜುಲೈ 1 ರಿಂದ ಪ್ರಾರಂಭಿಸುವುದಾಗಿ ಸರ್ಕಾರ ಘೋಷಿಸಿತ್ತು.
ಉತ್ತರಾಖಂಡ್ ಬಿಜೆಪಿ ಶಾಸಕ ಸುರೇಶ್ ರಾಥೋಡ್ ಅವರು ನ್ಯೂಸ್ ಏಜೆನ್ಸಿ ಎಎನ್ಐಗೆ ಸಂದರ್ಶನವೊಂದರಲ್ಲಿ "ನಾನು ಬಡ ಕುಟುಂಬದ ಮಗಳನ್ನು ವಿವಾಹವಾದೆ, ಅವರನ್ನು ನಮ್ಮ ಮನೆ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದೆ." ಇದನ್ನು ಏಕೆ ಜನ ನೋಡುತ್ತಿಲ್ಲ ಎಂದು ಕೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.