ಡಿಸೆಂಬರ್ 25, 2021 ರಂದು, ಪ್ರಧಾನಿ ನರೇಂದ್ರ ಮೋದಿ ಅವರು 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವುದಾಗಿ ಘೋಷಿಸಿದರು. ಜ.3ರ ಸೋಮವಾರದಿಂದ ಆರಂಭಿಸಲಾಗುವುದು ಎಂದು ಹೇಳಿದ್ದರು.
School Reopening - ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಕರು ಮತ್ತು ಕ್ರೀಡೆಗಳ ಸಂಸತ್ತಿನ ಸ್ಥಾಯಿ ಸಮಿತಿಯ ವರದಿಯು ಶಾಲೆಗಳನ್ನು ತೆರೆಯದಿರುವುದರ ಅಪಾಯಗಳು ತುಂಬಾ ಗಂಭೀರವಾಗಿದ್ದು ಅವುಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ಹೇಳಿದೆ.
Vaccination in India: ಪ್ರಸ್ತುತ ಭಾರತದಲ್ಲಿ ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆಗಳನ್ನು ಬಳಸಲಾಗುತ್ತಿದೆ. ಲಸಿಕೆ ಹಾಕಿಸಿಕೊಂಡ ಬಳಿಕ ಜ್ವರ, ನೋವುಗಳಂತಹ ಅಡ್ಡಪರಿಣಾಮಗಳು ಸಾಮಾನ್ಯವಾಗಿದ್ದರೂ ಕೂಡ ಹೊಸ ಲಸಿಕೆಯ ಪರಿಚಯದ ನಂತರ ಲಸಿಕೆಯ ಕುರಿತಾದ ಪ್ರಶ್ನೆಗಳು ಮತ್ತಷ್ಟು ಮಹತ್ವಪಡೆದುಕೊಂಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.