Vajramuni: ರೇಪ್ ಸೀನ್ ಆದಮೇಲೆ ವಜ್ರಮುನಿಯವರು ಆಯಾ ಕಲಾವಿದೆಯರ ಬಳಿ ತೆರಳಿ ಕ್ಷಮೆ ಕೇಳುತ್ತಿದ್ದರಂತೆ. ʼನಾನು ಇಲ್ಲಿವರೆಗೂ ಮಾಡಿರೋದು ಒಂದು ಪಾತ್ರವಷ್ಟೆ. ಇದರಿಂದ ನಿಮಗೆ ತೊಂದರೆ ಆಗಿದ್ದರೇ ದಯವಿಟ್ಟು ನನ್ನನ್ನು ಕ್ಷಮಿಸಿʼ ಅಂತಾ ಕೇಳುತ್ತಿದ್ದರಂತೆ.
ಹಿಂದಿ, ತೆಲುಗು, ತಮಿಳು ಭಾಷೆಯ ಸಿನಿಮಾಗಳು ವಜ್ರಮುನಿ ಅವರಿಗೆ ಆಫರ್ಗಳನ್ನು ನೀಡಿ ಕರೆದರೂ ಸಹ, ʼಕನ್ನಡ ನನಗೆ ಅನ್ನ ನೀಡಿದೆ, ಅದಕ್ಕೆ ನಾನೆಂದು ದ್ರೋಹ ಬಗೆಯುವುದಿಲ್ಲʼ ಎನ್ನುವ ಮೂಲಕ ಕನ್ನಡದ ಮೇಲಿರುವ ಅಭಿಮಾನವನ್ನು ವ್ಯಕ್ತಪಡಿಸಿದ್ದ ವಜ್ರಮುನಿಯವರು ಕನ್ನಡ ಬಿಟ್ಟು ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವ ಬಯಕೆಯನ್ನು ವ್ಯಕ್ತಪಡಿಸಲಿಲ್ಲ.
ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ ಮೊಟ್ಟಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿರುವ "ಯಲಾ ಕುನ್ನಿ" ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರಕ್ಕೆ ಕನ್ನಡ ಚಿತ್ರರಂಗದ ದಂತಕಥೆ ವಜ್ರಮುನಿ ರವರ ಕುಟುಂಬದ ಎಲ್ಲ ಸದಸ್ಯರು ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದು ವಿಶೇಷವಾಗಿತ್ತು.
Yala Kunni: ಕನ್ನಡ ಚಿತ್ರರಂಗದ ದಂತಕಥೆ ವಜ್ರಮುನಿ ರವರ ಕುಟುಂಬದ ಎಲ್ಲ ಸದಸ್ಯರು ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದು ವಿಶೇಷವಾಗಿತ್ತು. ವಜ್ರಮುನಿರವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀ ವಜ್ರಮುನಿ ಕ್ಯಾಮರಾ ಚಾಲನೆ ಮಾಡಿದರೆ, ಮೊದಲ ಸನ್ನಿವೇಶಕ್ಕೆ ವಜ್ರಮುನಿ ಅವರ ಹಿರಿಯ ಪುತ್ರ ವಿಶ್ವನಾಥ್ ಆರಂಭಫಲಕ ತೋರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.