Anushka Sharma Return To India: ಎರಡನೇ ಮಗುವಿನ ತಾಯ್ತನದ ಖುಷಿಯಲ್ಲಿರುವ ಅನುಷ್ಕಾ ಸದ್ಯ ಲಂಡನ್ನಲ್ಲಿರೋದು ಎಲ್ಲರಿಗೂ ಗೊತ್ತು.. ಆದರೆ ಇದೀಗ ನಟಿ ಶೀಘ್ರದಲ್ಲೇ ಭಾರತಕ್ಕೆ ಹಿಂದಿರುಗಲಿದ್ದಾರೆ ಎನ್ನಲಾಗುತ್ತಿದೆ..
Virat Kohli Video Call: ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದ ನಂತರ, ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಕ್ಕಳಾದ ವಮಿಕ ಮತ್ತು ಆಕಾಯ್ ಅವರೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸದ್ಯ, ಈ ವಿಡಿಯೋ ಈಗ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
Virat Kohli Astrology: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಬಗ್ಗೆ 8 ವರ್ಷಗಳ ಹಿಂದೆಯೇ ಭವಿಷ್ಯ ನುಡಿಯಲಾಗಿತ್ತು.. ಆದರೆ ಕೊಹ್ಲಿ ಜೀವನದಲ್ಲಿ ನಡೆದಿರುವ ಎಲ್ಲ ಘಟನೆ ಹಾಗೂ ಈ ಭವಿಷ್ಯ ಸರಿಸುಮಾರು ಹೊಂದಾಣಿಕೆಯಾಗುತ್ತಿದೆ..
Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಇತ್ತೀಚಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.. ಆದರೆ ಕೊಹ್ಲಿ IPL ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆಯಿತ್ತು.. ಇದೀಗ ಎಲ್ಲೋ ಒಂದು ಕಡೆ ಈ ನಿರೀಕ್ಷೆಯೂ ಸಹ ಹುಸಿಯಾಗಬಹುದು ಎನ್ನಲಾಗುತ್ತಿದೆ.. ಇದಕ್ಕೆ ಕಾರಣ ಸುನಿಲ್ ಗವಾಸ್ಕರ್ ಅವರ ವೈರಲ್ ಕಾಮೆಂಟ್..
Virat-Anushka: ಕೆಲವು ದಿನಗಳ ಹಿಂದೆ ನಟಿ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಎರಡನೇ ಮಗುವಿನ ನಿರೀಕ್ಷೆಯಲಿದ್ದಾರೆಂಬ ವದಂತಿಗಳು ಹರಡಿದ್ದು, ಇದಕ್ಕೆ ಸದ್ಯ ವಿರಾಟ್ ರೂಮರ್ಸ್ಗಳಿಗೆ ಬ್ರೇಕ್ ಹಾಕಿದ್ದಾರೆ.
Virat Kohli Daughter Vamika : ಸ್ಟಾರ್ ಜೋಡಿಗಳಲ್ಲಿ ಒಂದಾದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ಮಗಳು ವಮಿಕಾಳನ್ನು ಎಷ್ಟು ಪ್ರೀತಿ ಮಾಡ್ತಾರೆ, ಅವಳ ಜೊತೆ ಎಷ್ಟು ಸಮಯ ಕಳೆಯುತ್ತಾರೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಳ್ಳುವ ಚಿತ್ರಗಳ ಮೂಲಕ ತಿಳಿಯುತ್ತದೆ. ಇದೀಗ ಅನುಷ್ಕಾ ತಮ್ಮ ಮಗಳಿಗಾಗಿ ತ್ಯಾಗವೊಂದಕ್ಕೆ ಸಿದ್ದರಾಗಿದ್ದಾರೆ.
Virat Kohli : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ಸ್ಟಾರ್ ನಟಿ ಅನುಷ್ಕಾ ಶರ್ಮಾ ಮಗಳು ವಮಿಕಾ ಹೆಸರು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಅಮ್ಮನ ಮಡಿಲಲ್ಲಿ ಕುಳಿತು ತುಂಟಾಟ ಆಡುತ್ತಿರುವ ಕ್ಯೂಟ್ ವಮಿಕಾ ವಿಡಿಯೋ ಒಂದು ಇಂಟರ್ನೆಟ್ನಲ್ಲಿ ಹರಿದಾಡುತ್ತಿದ್ದು, ವಿಡಿಯೋ ನೋಡಿದ ನೆಟ್ಟಿಗರು ಸೂಪರ್ ಎನ್ನುತ್ತಿದ್ದಾರೆ.
ಈ ಜೋಡಿ ಮೊದಲು ಭೇಟಿಯಾಗಿದ್ದು ಜಾಹೀರಾತನ್ನು ಚಿತ್ರೀಕರಿಸುವಾಗ. ನಂತರ, ಭೇಟಿ ಲವ್ ಆಗಿ ಅದು ಅಂತಿಮವಾಗಿ 11 ಡಿಸೆಂಬರ್ 2017 ರಂದು ಇಟಲಿಯಲ್ಲಿ ಮದುವೆಗೆ ಅಂತಿಮವಾಯಿತು.ಈಗ ಈ ಜೋಡಿಗೆ ಒಂದು ಮುದ್ದಾದ ಹೆಣ್ಣು ಮಗು(Vamika) ಕೂಡ ಇದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದರು. ಆದರೆ ಅವರು 71 ನೇ ಅಂತಾರಾಷ್ಟ್ರೀಯ ಶತಕವನ್ನು ಗಳಿಸುವ ನಿರೀಕ್ಷೆಯಲ್ಲಿದ್ದಾಗ, ಕೇಶವ್ ಮಹಾರಾಜ್ ಅವರ ಇನ್ನಿಂಗ್ಸ್ಗೆ ಕೊನೆ ಹಾಡಿದರು.
ದೆಹಲಿ ಮಹಿಳಾ ಆಯೋಗ (DCW) ದೆಹಲಿ ಪೊಲೀಸರಿಗೆ ಈ ಸಂಬಂಧ ನೋಟಿಸ್ ನೀಡಿದ ನಂತರ, ಅನುಷ್ಕಾ ಅವರ ಆಪ್ತ ಮೂಲವು ಅನುಷ್ಕಾ ತನ್ನ ಮಗಳಿಗೆ ಹೇಗೆ ಪ್ರತಿಕ್ರಿಯಿಸಿದರು ಎಂಬುದನ್ನು ಬಹಿರಂಗಪಡಿಸಿದೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರೊಂದಿಗೆ ಅವರ ಪತ್ನಿ ಅನುಷ್ಕಾ ಶರ್ಮಾ ಕೂಡ ಇಂಗ್ಲೆಂಡ್ಗೆ ತೆರಳಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಭಾರತೀಯ ಕ್ರಿಕೆಟಿಗರು ಅವರ ಸಂಗಾತಿಯನ್ನು ಜೊತೆಗೆ ಕರೆತರಲು ಯುಕೆ ಸರ್ಕಾರ ಬಿಸಿಸಿಐಗೆ ಅನುಮತಿ ನೀಡಿತ್ತು.
ಅನುಷ್ಕಾ ಶರ್ಮಾ ತನ್ನ ಮಗಳು ವಮಿಕಾ ಅವರೊಂದಿಗೆ ಅಹಮದಾಬಾದ್ ತಲುಪಿದ್ದಾರೆ. ಇಂಗ್ಲೆಂಡ್ ಮತ್ತು ಟೀಮ್ ಇಂಡಿಯಾ ಪಂದ್ಯಗಳ ಸಂದರ್ಭದಲ್ಲಿ ಅನುಷ್ಕಾ ಶರ್ಮಾ ಮಗಳೊಂದಿಗೆ ಭಾರತ ತಂಡವನ್ನು ಹುರಿದುಂಬಿಸಲಿದ್ದಾರೆ.
Virushka Baby Girl First Photo and Name: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ (Anushka Sharma) ಮಗಳ ಫೋಟೋ ಹಂಚಿಕೊಳ್ಳುವ ಮೂಲಕ ಮಗಳ ಹೆಸರು ವಮಿಕಾ (Vamika) ಎಂದು ಪ್ರಕಟಿಸಿದ್ದಾರೆ. ಈಗ ನಾವು ನಿಮ್ಮ ಮಗುವಿನ ಹೆಸರಿನ ಅರ್ಥವನ್ನು ಹೇಳುತ್ತೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.