Mann Ki Baat:ವಿಡಿಯೋದಲ್ಲಿ ಮೂವರು ವಿದೇಶಿ ಯುವತಿಯರು ಭಾರತೀಯ 'ರಾಷ್ಟ್ರೀಯ ಗೀತೆ' (National Song) ಹಾಡುತ್ತಿರುವುದನ್ನು ನೋಡಬಹುದು. ಈ ಯುವತಿಯರು ಗ್ರೀಸ್ ದೇಶದವರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಈ ಮೂವರು ಗ್ರೀಸ್ ಯುವತಿಯರು ಅದ್ಭುತ 'ವಂದೇ ಮಾತರಂ' ಪ್ರಸ್ತುತಿಯನ್ನು ನೀಡಿದ್ದಾರೆ. ಈ ಯುವತಿಯರ ಕುರಿತು ಶ್ಲಾಘನೆ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಇದರಿಂದ ಉಭಯ ದೇಶಗಳ ಸಂಬಂಧ ಎಷ್ಟೊಂದು ಗಟ್ಟಿಯಾಗಿದೆ ಎಂಬುದು ಇದರಿಂದ ಸಾಬೀತಾಗುತ್ತದೆ ಎಂದಿದ್ದಾರೆ.
ಈ ಕುರಿತು ಮಾತನಾಡಿರುವ ಬಿಜೆಪಿ ಸಂಸದ , ಧಾರ್ಮಿಕ ಕಿರುಕುಳಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಅಲ್ಪಸಂಖ್ಯಾತರಿಗೆ ನಾಗರಿಕತೆ ನೀಡುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆಗೆ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.
17ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ದಿನವಾದ ಇಂದು ವಿಪಕ್ಷಗಳ ಜೈ ಶ್ರೀರಾಮ್, ವಂದೇ ಮಾತರಂ ಘೋಷಣೆಗಳ ನಡುವೆಯೇ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು.
ಎ.ಆರ್.ರೆಹಮಾನ್ ನಿರ್ದೇಶನದಲ್ಲಿ ಮೂಡಿಬಂದಿರುವ ವಂದೇ ಮಾತರಂ ಆಲ್ಬಂನ 'ಮಾ ತುಜೆ ಸಲಾಂ...' ಹಾಡು ಇಡೀ ದೇಶದ ಜನತೆಯಲ್ಲಿ ದೇಶದ ಬಗ್ಗೆ ಹೆಮ್ಮೆ, ದೇಶಪ್ರೇಮ, ದೇಶಭಕ್ತಿಯನ್ನು ಹುಟ್ಟಿಸಿ, ರಾಷ್ಟ್ರೀಯ ಏಕತೆ ಸಾರುವಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಮುಂದಿನ ಜನವರಿ 7 ರಂದು ಮಧ್ಯಪ್ರದೇಶದ ಸಚಿವಾಲಯದ ಮುಂದೆ ಬಿಜೆಪಿಯ 109 ಶಾಸಕ 'ವಂದೇ ಮಾತರಂ' ಹಾಡಲಿದ್ದಾರೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.