Keerthy Suresh in Baby john : ಕೀರ್ತಿ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದಾರೆ. ನಟಿ 'ಬೇಬಿ ಜಾನ್' ಎಂಬ ಸಿನಿಮಾದಲ್ಲಿ ವರುಣ್ ಧವನ್ ಜೊತೆಗೆ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಹಂಚಿಕೊಂಡ ಕೆಲವು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Indian Celebrity Couples Expecting Baby: ಭಾರತ ಸಿನಿಮಾರಂಗದ ಹಲವಾರು ತಾರಾ ಜೋಡಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ಜೋಡಿಗಳು ಸೋಶಿಯಲ್ ಮಿಡಿಯಾದಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವ ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಹಾಗಿದ್ರೇ ಯಾವೆಲ್ಲಾ ಸೆಲೆಬ್ರೇಟಿ ಕಪಲ್ ಮೊದಲ ಮಗುವನ್ನು ಬರಮಾಡಿಕೊಡಲು ಸಜ್ಜಾಗಿದ್ದಾರೆ ಇಲ್ಲಿದೆ ಸಂಪೂರ್ಣ ಮಾಹಿತಿ.
Varun Dhawan And Kareena Kapoor: ಬಿ-ಟೌನ್ನ ಸ್ಟಾರ್ಗಳಾದ ವರುಣ್ ಧವನ್ ಮತ್ತು ಕರೀನಾ ಕಪೂರ್ ಖಾನ್ ಇಬ್ಬರು ಡ್ಯಾನ್ಸ್ ರಿಹರ್ಸಲ್ ಮಾಡುವಾಗ, ಈ ನಟ ಕರೀನಾಳನ್ನು ಬೀಳಿಸಿ ಬಿಡುತ್ತಾನೆ. ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇನ್ನಷ್ಟು ಮಾಹಿತಿ ಇಲ್ಲಿದೆ.
Varun Dhawan: ಯಾಮಿ ಗೌತಮ್ ನಂತರ ಇದೀಗ ಬಾಲಿವುಡ್ ಯಂಗ್ ಸ್ಟಾರ್ ಅಂದರೆ ವರುಣ್ ಧವನ್ ಮನೆಯೂ ನಗೆಗಡಲಲ್ಲಿ ತೇಲಲಿದೆ. ಈಗ ವರುಣ್ ಧವನ್ ಕೂಡ ಶೀಘ್ರದಲ್ಲೇ ತಂದೆಯಾಗಲು ಸಿದ್ಧರಾಗಿದ್ದಾರೆ..
Samantha in Citadel India: ಸಿಟಾಡೆಲ್ ಇಂಡಿಯಾದಲ್ಲಿ ವರುಣ್ ಧವನ್ ಜೊತೆ ಸಮಂತಾ ರುತ್ ಪ್ರಭು ಕಾಣಿಸಿಕೊಳ್ಳಲಿದ್ದಾರೆ. ಅವರ ಈ ವೆಬ್ ಸಿರೀಸ್ನಲ್ಲಿ ಇಂಟಿಮೇಟ್ ದೃಶ್ಯಗಳು ಇವೆ ಎಂದು ಹೇಳಲಾಗುತ್ತಿದೆ.
Samantha- Varun: ಇತ್ತೀಚೆಗೆ ಸಮಂತಾ ರುತ್ ಮಾತು, ನಡೆ, ನಟಿಯ ವಯಕ್ತಿಕ ವಿಚಾರ ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಆದರೆ ಮತ್ತೆ ಇದೀಗ ಸ್ಯಾಮ್ ಬಾಲಿವುಡ್ ನಟ ವರುಣ್ ಧವನ್ ಜೊತೆಗಿನ ಲಂಡನ್ ಟ್ರಿಪ್ ಸಂಚಲನ ಮೂಡಿಸಿದೆ.
ದಿ ಡಿವೈನ್ ಬ್ಲಾಕ್ಬಸ್ಟರ್ ಕಾಂತಾರ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಲವೆಲ್ನಲ್ಲಿ ರಿಷಬ್ ಶೆಟ್ಟಿ ಮಿಂಚುತ್ತಿದ್ದಾರೆ. ವಿಶ್ವದಾದ್ಯಂತ ಕಾಂತಾರಕ್ಕೆ ಉತ್ತಮ ವಿಮರ್ಶಾತ್ಮಕ ಮೆಚ್ಚುಗೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೆ ಬಾಲಿವುಡ್ ಮಂದಿ ಜೊತೆ ರಿಷಬ್ ಒಡನಾಟ ಹೆಚ್ಚಾಗಿದ್ದು, ಬಿಗ್ ಬಜೆಟ್ ಸಿನಿಮಾದಲ್ಲಿ ಶೆಟ್ರು ಬ್ಯುಸಿಯಾಗ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದೀಗ ರಿಷಬ್ ಶೇರ್ ಮಾಡಿಕೊಂಡಿರುವ ಫೋಟೋ ಒಂದು ಅಂತಹದ್ದೇ ಅನುಮಾನಕ್ಕೆ ಕಾರಣವಾಗಿದೆ.
ವರುಣ್ ಧವನ್ ಮತ್ತು ನಟಾಶಾ ದಲಾಲ್ ಅವರು ಜನವರಿ 24, 2021 ರಂದು ವೈವಾಹಿಕ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ವಧು ನತಾಶಾ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿದ್ದು ಅದರಲ್ಲಿ ಅವರು ತುಂಬಾ ಸುಂದರವಾಗಿ ಕಾಣುತ್ತಿದ್ದಾರೆ.
ಬಾಲಿವುಡ್ ತಾರೆ ವರುಣ್ ಧವನ್ ಇಂದು ತಮ್ಮ ದೀರ್ಘಕಾಲದ ಗೆಳತಿ ನತಾಶಾ ದಲಾಲ್ ಅವರನ್ನು ಮದುವೆಯಾಗಿದ್ದಾರೆ.ಮುಂಬೈನಲ್ಲಿನ ಅಲಿಬಾಗ್ನ ಬೀಚ್ ರೆಸಾರ್ಟ್ನ ದಿ ಮ್ಯಾನ್ಷನ್ ಹೌಸ್ನಲ್ಲಿ ವಿವಾಹ ವಿಧಿ ವಿಧಾನಗಳು ನಡೆದವು.
ವರುಣ್ ಧವನ್ ಮತ್ತು ಸಾರಾ ಅಲಿ ಖಾನ್ ಅವರ ಚಿತ್ರ ಕೂಲಿ ನಂ 1 ಕ್ರಿಸ್ಮಸ್ನಲ್ಲಿ ಬಿಡುಗಡೆಯಾಗುತ್ತಿದೆ. ಆದರೆ ಚಿತ್ರ ಬಿಡುಗಡೆಯಾಗುವ ಮುನ್ನ ತೊಂದರೆಯಲ್ಲಿ ಸಿಲುಕಿದಂತೆ ತೋರುತ್ತಿದೆ.
ಸದ್ಯ ತಮ್ಮ 'ಸ್ಟ್ರೀಟ್ ಡ್ಯಾನ್ಸರ್ 3D' ಚಿತ್ರದ ಕಾರಣ ಭಾರೀ ಸುದ್ದಿಯಲ್ಲಿರುವ ಬಾಲಿವುಡ್ ನಟ ವರುಣ್ ಧವನ್, ಇತ್ತೀಚ್ತೆಗೆ ತಮ್ಮ ಖಾಸಗಿ ಜೀವನದ ಕುರಿತೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸುತ್ತಿದ್ದಾರೆ.
ವರುಣ್ ಧವನ್ ತನ್ನ ಹುಟ್ಟುಹಬ್ಬದಂದು ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವ ಯೋಜನೆಯನ್ನು ಹೊಂದಿದ್ದರು.ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಈಗ ಅವರು ನಿಶ್ಚಿತಾರ್ಥದ ಪ್ಲಾನ್ ನ್ನು ಕೈ ಬಿಟ್ಟಿದ್ದಾರೆ ಎಂದು ಹತ್ತಿರದ ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.