ಮನೆಯ ವಾಸ್ತು ಕಡೆ ಹೆಚ್ಚು ಗಮನಹರಿಸುತ್ತಿದ್ದರೆ, ನೀವು ಕೆಲವು ಸಸ್ಯಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆಲವು ಗಿಡಗಳನ್ನು ಮನೆಯೊಳಗೆ ಅಪ್ಪಿತಪ್ಪಿಯೂ ನೆಡಬಾರದು. ಮನೆಯಲ್ಲಿ ಕೆಲವು ಗಿಡಗಳನ್ನು ನೆಟ್ಟರೆ ತೊಂದರೆಗಳು ಉಂಟಾಗಬಹುದು. ವಾಸ್ತು ಶಾಸ್ತ್ರವು ಕೆಲವು ಸಸ್ಯಗಳನ್ನು ಮನೆಯಲ್ಲಿ ಮತ್ತು ಮನೆಯ ಹೊರಗಡೆ ಬೆಳೆಸುವುದು ಕಟ್ಟುನಿಟ್ಟಾಗಿ ನಿಷೇಧಿಸುತ್ತದೆ. ಮನೆಯಲ್ಲಿ ನೆಟ್ಟ ಈ ಅಶುಭ ಸಸ್ಯಗಳು ಮನೆಯ ಸಂತೋಷವನ್ನು ನಾಶಮಾಡುತ್ತವೆ ಮತ್ತು ಆದಾಯ ಮತ್ತು ಪ್ರಗತಿಯನ್ನು ತಡೆಯುತ್ತವೆ.
Vastu Tips for Plants: ಹಸಿರು ಸಮೃದ್ಧಿಯ ಸಂಕೇತ. ಮನೆಯಲ್ಲಿ ಸಸ್ಯಗಳನ್ನು ನೆಡುವುದರಿಂದ ಶುದ್ಧ ಗಾಳಿಯ ಜೊತೆಗೆ ಹಲವು ಸಕಾರಾತ್ಮಕ ಫಲಿತಾಂಶಗಳು ಕೂಡ ಲಭ್ಯವಾಗುತ್ತವೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಇನ್ನೂ ಕೆಲವು ಗಿಡಗಳು ಮನೆಗೆ ಬಡತನವನ್ನು ಆಹ್ವಾನಿಸುವುದರ ಜೊತೆಗೆ ಮನೆಯನ್ನೇ ಸರ್ವನಾಶ ಮಾಡುತ್ತವೆ ಎಂದು ಹೇಳಲಾಗುತ್ತದೆ. ವಾಸ್ತು ಪ್ರಕಾರ, ಮನೆಯಲ್ಲಿ ಕೆಲವು ಸಸ್ಯಗಳನ್ನು ನೆಡುವುದನ್ನು ಅಶುಭ ಎಂದು ಹೇಳಲಾಗುತ್ತದೆ. ಅಂತಹ ಸಸ್ಯಗಳು ಯಾವುವು? ಅದರಿಂದಾಗುವ ಪರಿಣಾಮಗಳೇನು ಎಂದು ತಿಳಿಯೋಣ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.