Vastu Tips For Shani-Rahu Dosha: ಆಸ್ತು ಶಾಸ್ತ್ರದಲ್ಲಿ ಗ್ರಹಗಳ ಶಾಂತಿಗೂ ಕೂಡ ಕೆಲವು ಸಲಹೆಗಳನ್ನು ನೀಡಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕೆಲವು ಸಸ್ಯಗಳನ್ನು ನೆಡುವುದರಿಂದ ಶನಿ-ರಾಹು ಗ್ರಹಗಳ ದುಷ್ಟ ಕಣ್ಣಿನಿಂದ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ. ಅಂತಹ ಸಸ್ಯಗಳು ಯಾವುವು ಎಂದು ತಿಳಿಯೋಣ...
Aparajita Plant Vastu Tips : ಅಪರಾಜಿತಾ ಸಸ್ಯವನ್ನು ಮನೆಯಲ್ಲಿ ನೆಟ್ಟರೆ, ಸಂತೋಷ ಮತ್ತು ಸಮೃದ್ಧಿ ನೆಲೆಯಾಗುತ್ತದೆ ಎಂದು ಹೇಳಲಾಗುತ್ತದೆ. ಮನೆ ಮತ್ತು ಮನೆ ಮಂದಿಯ ಮೇಲೆ ಲಕ್ಷ್ಮೀ ಕೃಪೆ ನೆಲೆಯಾಗಿ ಎಲ್ಲಾ ದುಃಖ ದುಗುಡಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ.
Spider Plant Tips: ಸಾಮಾನ್ಯವಾಗಿ ನೀವು ಮನೆಯಲ್ಲಿ Spider Plant ಅನ್ನು ಇಟ್ಟಿರುವುದನ್ನು ನೋಡಿರಬೇಕು. ಆದರೆ ಹಲವು ಬಾರಿ ಸಂಪೂರ್ಣ ಮಾಹಿತಿಯ ಕೊರತೆಯಿಂದ ಶೋ ಗಿಡವಾಗಿ ಮಾತ್ರ ಬಳಕೆಯಾಗುತ್ತದೆ.
ವಾಸ್ತು ಪ್ರಕಾರ, ಮನೆಯಲ್ಲಿರುವ ಮರಗಳು ಮತ್ತು ಸಸ್ಯಗಳು ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ, ಅವು ಮನೆಯಲ್ಲಿ ಶಾಂತಿಯನ್ನು ನೀಡುತ್ತವೆ. ಇಂದು ನಾವು ಅಂತಹ ಕೆಲವು ಸಸ್ಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
Rajnigandha Plant At Home: ವಾಸ್ತು ಶಾಸ್ತ್ರದಲ್ಲಿ ಹಲವು ಗಿಡಗಳ ಕುರಿತು ಉಲ್ಲೇಖಿಸಲಾಗಿದ್ದು, ಅವುಗಳನ್ನು ಮನೆಯಲ್ಲಿ ನೆಡುವುದರಿಂದ ಮನೆಯಲ್ಲಿ ಸುಖ-ಸಮೃದ್ಧಿ ಮತ್ತು ಶಾಂತಿ ನೆಲಸುತ್ತದೆ ಎನ್ನಲಾಗಿದೆ. ಇದಲ್ಲದೆ ವ್ಯಕ್ತಿಯ ಜೀವನದಲ್ಲಿ ಹಣಕಾಸಿನ ಮುಗ್ಗಟ್ಟು ಕೂಡ ಎದುರಾಗುವುದಿಲ್ಲ ಎನ್ನಲಾಗುತ್ತದೆ. ಇಂತಹುದೇ ಒಂದು ಗಿಡ ಅಂದರೆ ಅದು ಸುಗಂಧರಾಜ ಅಥವಾ ರಜನೀಗಂಧ ಹೂವಿನ ಗಿಡ.
Vastu Tips: ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಗಿಡಗಳನ್ನು ನೆಟ್ಟರೆ ಮನೆಯಲ್ಲಿ ಧನಾತ್ಮಕ ಶಕ್ತಿಯ ಸಂಚಾರವಾಗುತ್ತದೆ ಎನ್ನಲಾಗಿದೆ. ಮರ, ಗಿಡಗಳನ್ನು ಸರಿಯಾದ ದಿಕ್ಕಿನಲ್ಲಿ ನೆಟ್ಟರೆ ಮನೆಯ ವಾಸ್ತು ದೋಷಗಳು ಕೂಡ ನಿವಾರಣೆಯಾಗುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.