ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಈ ಐದು ಪ್ರಮುಖ ವಿಷಯಗಳನ್ನು ಕಾಳಜಿ ವಹಿಸದಿದ್ದರೆ, ಒಬ್ಬ ವ್ಯಕ್ತಿಯು ಪ್ರತಿದಿನ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕಾಗಿ ಯಾವ ಐದು ವಿಶೇಷ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ!
ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ವಾಸ್ತು ದೋಷ ಉಂಟಾಗಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ ನಕಾರಾತ್ಮಕತೆಯನ್ನು ಹೆಚ್ಚಿಸುವ ಮತ್ತು ಜಗಳಗಳಿಗೆ ಪ್ರಮುಖ ಕಾರಣವಾಗುವ ಕೆಲವು ವಿಷಯಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ನೀವು ತಕ್ಷಣ ಈ ವಸ್ತುಗಳನ್ನು ಮನೆಯಿಂದ ಹೊರಹಾಕಬೇಕು.
Sleeping Tips: ವಾಸ್ತು ಶಾಸ್ತ್ರದಲ್ಲಿ ಅನೇಕ ವಿಷಯಗಳನ್ನು ಹೇಳಲಾಗಿದೆ. ಇದು ವ್ಯಕ್ತಿಯು ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ, ವ್ಯಕ್ತಿಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಪ್ರಯೋಜನವನ್ನು ಪಡೆಯುತ್ತಾನೆ. ಅಲ್ಲದೆ, ಮನೆಯಲ್ಲಿ ಧನಾತ್ಮಕ ಶಕ್ತಿಯ ಸಂವಹನವಿರುವಂತೆ ಕಾಪಾಡುತ್ತದೆ. ವಾಸ್ತು ಪ್ರಕಾರ ಮಲಗುವಾಗ ಕೆಲವು ವಸ್ತುಗಳನ್ನು ತಲೆಯ ಮೇಲೆ ಇಟ್ಟುಕೊಂಡರೆ ಆ ವ್ಯಕ್ತಿಯ ಅದೃಷ್ಟ ಹೆಚ್ಚುತ್ತದೆ.
Vastu Tips: ಜೀವನದಲ್ಲಿ ಯಶಸ್ಸು ಪಡೆಯಲು ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸುವುದರಿಂದ ಜೀವನದಲ್ಲಿ ಧನಾತ್ಮಕ ಶಕ್ತಿಯು ಹರಿಯುತ್ತದೆ. ಮನುಷ್ಯನು ಯಶಸ್ಸಿನ ಏಣಿಯನ್ನು ಏರಲು ಪ್ರಾರಂಭಿಸುತ್ತಾನೆ ಮತ್ತು ಪ್ರಗತಿಗೆ ಹೊಸ ಅವಕಾಶಗಳನ್ನು ಪಡೆಯುತ್ತಾನೆ. ಇನ್ನು ವಾಸ್ತು ಶಾಸ್ತ್ರದಲ್ಲಿ ಕೆಲವೊಂದು ಮಾಹಿತಿಗಳನ್ನು ನೀಡಲಾಗಿದೆ. ಅದೇನೆಂದರೆ, ಒಬ್ಬ ವ್ಯಕ್ತಿಯು ಇತರರಿಂದ ಎಂದಿಗೂ ಈ ವಸ್ತುಗಳನ್ನು ಕೇಳಬಾರದು. ಒಂದು ವೇಳೆ ಕೇಳಿದರೆ, ದುರದೃಷ್ಟದ ಬಾಗಿಲು ತೆರೆಯುತ್ತದೆ.
Vastu Shastra: ಜೀವನದಲ್ಲಿ ಯಶಸ್ಸನ್ನು ಸಂಪಾದಿಸಲು ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ತುಂಬಾ ಮುಖ್ಯ. ಈ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸುವುದರಿಂದ ಜೀವನದಲ್ಲಿ ಧನಾತ್ಮಕ ಶಕ್ತಿಯ ಹರಿವು ಹೆಚ್ಚಾಗುತ್ತದೆ.
Vastu Tips: ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ ಶಾಸ್ತ್ರದಂತೆಯೇ ವಾಸ್ತುವಿಗೂ ಕೂಡ ಮಹತ್ವವಿದೆ. ವಾಸ್ತು ಶಾಸ್ತ್ರವು, ಮನೆಯಲ್ಲಿ ಯಾವ ವಸ್ತುಗಳನ್ನು ಇಡಬೇಕು, ಎಂತಹ ವಸ್ತುಗಳನ್ನು ಇಡುವುದನ್ನು ತಪ್ಪಿಸಬೇಕು ಎಂಬಿತ್ಯಾದಿ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಕೆಲವು ವಸ್ತುಗಳ ವ್ಯಕ್ತಿಯ ಪ್ರಗತಿಗೆ ಅಡ್ಡಿಯಾಗುತ್ತವೆ ಎಂದು ಹೇಳಲಾಗುತ್ತದೆ.
ಸುಮಾರು 25% ಬೆಳವಣಿಗೆ ಮತ್ತು ಯಶಸ್ಸು ನಿಮ್ಮ ಮನೆಯ ಪರಿಸರ (ವಾಸ್ತು) ಮೇಲೆ ಅವಲಂಬಿತವಾಗಿದೆ ಮತ್ತು ಉಳಿದ 25% ಜನನ, 25% ಅದೃಷ್ಟ ಮತ್ತು ಉಳಿದ 25% ನಿಮ್ಮ ಕಠಿಣ ಪರಿಶ್ರಮದ ಮೇಲೆ ಅವಲಂಬಿತವಾಗಿರುವುದರಿಂದ ವಾಸ್ತು ಪ್ರಮುಖ ಪಾತ್ರವನ್ನು ವಹಿಸುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ ಬೇರೆಯವರ ಕೈಗಡಿಯಾರವನ್ನು ಧರಿಸಬಾರದು. ಗಡಿಯಾರವು ಜೀವನದ ಸ್ಥಿತಿಯೊಂದಿಗೆ ಸಂಬಂಧಿಸಿದೆ ಮತ್ತು ಇನ್ನೊಬ್ಬರ ಗಡಿಯಾರವನ್ನು ಧರಿಸುವುದರಿಂದ ಅವನ ದುರದೃಷ್ಟವು ನಿಮ್ಮ ತಲೆಗೆ ಬರಬಹುದು ಎಂದು ನಂಬಲಾಗಿದೆ.
ಧಾರ್ಮಿಕ ಗ್ರಂಥಗಳ ಪ್ರಕಾರ, ಕೆಟ್ಟ ಸಮಯ ನಂತರ ಒಳ್ಳೆಯ ಸಮಯ ಖಂಡಿತವಾಗಿಯೂ ಬಂದೆ ಬರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಬರಲಿರುವ ಒಳ್ಳೆಯ ಸಮಯಗಳ ಕೆಲವು ಸಂಕೇತಗಳನ್ನು ನೀಡುತ್ತದೆ. ಇಂದು ಅವುಗಳ ಅರ್ಥ ನಿಮಗಾಗಿ ಇಲ್ಲಿದೆ ನೋಡಿ..
Vastu Tips: ಯಶಸ್ಸನ್ನು ಪಡೆಯಲು ಕಠಿಣ ಪರಿಶ್ರಮ, ಸೃಜನಶೀಲತೆ, ವಿಭಿನ್ನ ಚಿಂತನೆಯ ಜೊತೆಗೆ ಸುತ್ತಮುತ್ತಲಿನ ವಾತಾವರಣದಲ್ಲಿ ಧನಾತ್ಮಕವಾಗಿರುವುದು ಸಹ ಅಗತ್ಯವಾಗಿದೆ. ನಿಮ್ಮ ಸುತ್ತಲೂ ವಾಸ್ತು ದೋಷಗಳಿದ್ದರೆ, ಅದರಿಂದ ಉಂಟಾಗುವ ನಕಾರಾತ್ಮಕತೆಯು ನಿಮ್ಮ ಯಶಸ್ಸಿಗೆ ಅಡೆತಡೆಗಳನ್ನು ಉಂಟುಮಾಡುತ್ತದೆ.
Vastu Shastra: ವಾಸ್ತು ಶಾಸ್ತ್ರದ ಪ್ರಕಾರ ಧನಾತ್ಮಕ ಶಕ್ತಿಯು ಮನೆಯಲ್ಲಿ ಸಂತೋಷವನ್ನು ಕಾಪಾಡುತ್ತದೆ. ಅಲ್ಲದೆ, ಕುಟುಂಬ ಸದಸ್ಯರು ಸಂತೋಷದಿಂದ ವಾಸಿಸುತ್ತಾರೆ. ಆಗ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ. ಮನೆಯಲ್ಲಿ ವಾಸ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಇದೇ ಕಾರಣ.
Surya Dev: ಮಕರ ಸಂಕ್ರಾಂತಿಯಂದು ಸೂರ್ಯ ದೇವರನ್ನು ಪೂಜಿಸುವುದರ ಜೊತೆಗೆ, ಮನೆಯ ಪೂರ್ವ ದಿಕ್ಕಿನಲ್ಲಿ ವಿಶೇಷವಾದ ವಸ್ತುವನ್ನು ನೆಡುವುದರಿಂದ ವರ್ಷವಿಡೀ ಸೂರ್ಯನ ಅನುಗ್ರಹವನ್ನು ನೀಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.