ನಾವು ದಿನನಿತ್ಯ ಬಳಸುವ ಪ್ರತಿಯೊಂದಕ್ಕೂ ಸಂಬಂಧಿಸಿದ ಶುಭ ಮತ್ತು ಅಶುಭ ಪರಿಣಾಮಗಳ ಬಗ್ಗೆ ವಾಸ್ತು ಶಾಸ್ತ್ರ ಹೇಳುತ್ತದೆ. ವಾಸ್ತು ಪ್ರಕಾರ, ನಾವು ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಮಂಗಳಕರ ಶಕ್ತಿಯನ್ನು ಕಾಪಾಡಿಕೊಳ್ಳಬೇಕಾದರೆ, ನಾವು ನಮ್ಮ ಮೊಬೈಲ್ ಫೋನ್ಗಳಲ್ಲಿ ದಿನದ 24 ಗಂಟೆಗಳ ಕಾಲ ಕೆಲವು ಫೋಟೋಗಳನ್ನು ವಾಲ್ಪೇಪರ್ನಂತೆ ಇರಿಸಬಾರದು. ನೀವು ಮೊಬೈಲ್ನಲ್ಲಿ ತಪ್ಪು ವಾಲ್ಪೇಪರ್ ಇಟ್ಟುಕೊಂಡರೆ ಅದು ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಆಹ್ವಾನಿಸುತ್ತದೆ.
Tortoise Ring for Vastu: ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದ ಪ್ರಕಾರ... ಆಮೆಯನ್ನು ಅತ್ಯಂತ ಪವಿತ್ರ ಮತ್ತು ಸಂಪತ್ತಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಅನೇಕ ಜನರು ಆಮೆಯ ಉಂಗುರಗಳನ್ನು ಧರಿಸುತ್ತಾರೆ.
Vastu Shastra on Lizard:ಸಾಮಾನ್ಯವಾಗಿ ಹಲ್ಲಿಗಳನ್ನು ತಾಯಿ ಲಕ್ಷ್ಮಿಯ ಪ್ರತೀಕ ಎಂದು ಭಾವಿಸಲಾಗುತ್ತದೆ. ತಮ್ಮ ವಿಶೇಷ ಭಂಗಿಗಳ ಮೂಲಕ ಹಲ್ಲಿಗಳು ಭವಿಷ್ಯದಲ್ಲಿ ನಡೆಯುವ ಘಟನೆಗಳ ಕುರಿತು ಸಂಕೇತಗಳನ್ನು ಮೊದಲೇ ನೀಡುತ್ತವೆ ಎನ್ನಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಆ ಸಂಕೇತಗಳು ಯಾವುವು ತಿಳಿದುಕೊಳ್ಳೋಣ ಬನ್ನಿ, (Spiritual News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.