ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.
Protest Against Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ತಂದು ಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚು ಟಿಕೆಟ್ ನೀಡಿ
ರಾಜ್ಯಸಭಾ-ಲೋಕಸಭಾ ಚುನಾವಣೆಗೆ ಟಿಕೆಟ್ಗಾಗಿ ಒತ್ತಾಯ
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದ ಶಾಮನೂರು
ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಟಿಕೆಟ್ ನೀಡಬೇಕು
ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಉಪಜಾತಿಗಳನ್ನು ಸೇರಿಸಿಕೊಂಡಿದ್ದಾರೆ
ಜಾತಿಗಣತಿಯಲ್ಲಿ ಇಂದು ವೀರಶೈವ ಸಮಾಜ 4ನೇ ಸ್ಥಾನಕ್ಕೆ ಹೋಗ್ತಿದೆ
ಯರಡೋಣಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ
ಸಮುದಾಯದ ನಾಯಕರಿಗೆ ಟಿಕೆಟ್ ನೀಡದ ಹಿನ್ನೆಲೆ ವೀರಶೈವ ಲಿಂಗಾಯತರ ಅಸಮಾಧಾನ ಸ್ಫೋಟಗೊಂಡಿದೆ.. ಮತದಾನದ ವೇಳೆ ನೋಟಾಗೆ ಮತ ಮಾಡಲು ಸಮುದಾಯ ನಿರ್ಧಾರ ಮಾಡಲಾಗಿದೆ.. ಯಾವ ಪಕ್ಷಗಳಿಗೂ ವೋಟ್ ಮಾಡಬೇಡಿ ಎಂದು ಮುಖಂಡರು ಕರೆ ನೀಡಿದ್ದಾರೆ..
ಪಂಚಮಸಾಲಿ ಎರಡಲ್ಲ ಮೂರು ಪೀಠಗಳನ್ನು ಮಾಡಿದ್ದು ನಾನೇ. ಸಮಸ್ತ ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ಅನ್ವಯವಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಕೊಪ್ಪಳದಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ ಹೇಳಿದರು.
ವೀರಶೈವ ಲಿಂಗಾಯತ ಸಮುದಾಯವನ್ನ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡುವಂತೆ ಮನವಿ. ರಾಜ್ಯ ಸರ್ಕಾರದಿಂದ ಶಿಫಾರಸ್ಸು ಮಾಡಬೇಕೆಂದು ಸಿಎಂ ಬೊಮ್ಮಾಯಿಗೆ ಮನವಿ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಂಕರಪ್ಪರಿಂದ ಮನವಿ. ರೇಸ್ ಕೋರ್ಸ್ ಬಳಿಯ ಸಿಎಂ ನಿವಾಸದಲ್ಲಿ ಮನವಿ ಮಾಡಿದ ಮಹಾಸಭೆ. ಈ ವೇಳೆ ಶಾಸಕ ಈಶ್ವರ್ ಖಂಡ್ರೆ, ಅಖಿಲ ಭಾರತ ವೀರಶೈವ ಮಹಾಸಭಾ ಮುಖಂಡರು ಭಾಗಿ.
ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ.ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.