ಬೆಂಗಳೂರು ಬೆಳೆದಂತೆ ವಾಹನಗಳ ಸಂಖ್ಯೆ ಕೂಡ ಹೆಚ್ಚಳವಾಗ್ತಿದೆ. ಸದ್ಯ ನಗರದೆಲ್ಲೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಕಂಡುಬರುತ್ತಿದೆ. ಟ್ರಾಫಿಕ್ ನ್ನು ನಿಯಂತ್ರಣ ಮಾಡಲು ಸರ್ಕಾರ ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಮತ್ತೊಂದೆಡೆ ಹಳೆ ವಾಹನಗಳು ನಗರದಲ್ಲಿ ಸಿಕ್ಕಾಪಟ್ಟೆ ಮಾಲಿನ್ಯವನ್ನು ಉಂಟು ಮಾಡ್ತಿದೆ.
Renewal Of Car Registration: ಮುಂದಿನ ವರ್ಷ ಏಪ್ರಿಲ್ ನಿಂದ ವಾಹನ ಮಾಲೀಕರು 15 ವರ್ಷಕ್ಕಿಂತ ಹಳೆಯ ಕಾರುಗಳ ನೋಂದಣಿ ನವೀಕರಣಕ್ಕಾಗಿ 5,000 ರೂ.ಗಳನ್ನು ಪಾವತಿಸಬೇಕಾಗುತ್ತದೆ, ಇದು ಅವರು ಪ್ರಸ್ತುತ ಪಾವತಿಸುವ ಮೊತ್ತಕ್ಕಿಂತ ಎಂಟು ಪಟ್ಟು ಹೆಚ್ಚು.
Vehicle Scrappage Policy Launch: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದಲ್ಲಿ ನೂತನ ವಾಹನ ಸ್ಕ್ರಾಪೇಜ್ ನೀತಿಯನ್ನು ಪ್ರಾರಂಭಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ.
ನಿಧಾನಗತಿಯಲ್ಲಿ ಸಾಗುತ್ತಿರುವ ವಾಹನ ವಲಯವನ್ನು ವೃದ್ದಿಸುವ ನಿಟ್ಟಿನಲ್ಲಿ ಈಗ ಕೇಂದ್ರ ಸಚಿವ ಸಂಪುಟ ಸದ್ಯದಲ್ಲೇ ವಾಹನವನ್ನು ರದ್ದುಗೊಳಿಸುವ ಕಾಯ್ದೆಯನ್ನು ಜಾರಿಗೆ ತರಲಿದೆ ಎಂದು ಮೂಲಗಳು ಜೀ ನ್ಯೂಸ್ ಗೆ ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.