Shukra Gochar 2023: ಜ್ಯೋತಿಷ್ಯದಲ್ಲಿ ಶುಕ್ರನಿಗೆ ವಿಶೇಷ ಸ್ಥಾನವಿದೆ. ಶುಕ್ರನ ಕೃಪೆ ಇದ್ದರೆ ಯಾವುದಕ್ಕೂ ಕೊರತೆಯಾಗುವುದಿಲ್ಲ. ಸಂಪತ್ತು ನೀಡುವ ಶುಕ್ರ ಸೆಪ್ಟೆಂಬರ್ 04 ರಂದು ಕರ್ಕಾಟಕದಲ್ಲಿ ನೇರವಾಗಿ ಚಲಿಸಲು ಪ್ರಾರಂಭಿಸಿದ್ದಾನೆ. ಇದು ಈ ರಾಶಿಯವರಿಗೆ ಆರ್ಥಿಕ ಲಾಭ ನೀಡುತ್ತದೆ.
Shukra Margi 2023: ಜ್ಯೋತಿಷ್ಯ ಶಾಸ್ತ್ರದಲ್ಲಿ, ಸಂಪತ್ತು, ಐಶ್ವರ್ಯಕಾರಕ ಎಂದು ಕರೆಯಲ್ಪಡುವ ಶುಕ್ರನು ನೆನ್ನೆಯಷ್ಟೇ ತನ್ನ ನೇರ ನಡೆಯನ್ನು ಆರಂಭಿಸಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಶುಕ್ರನು ಕೆಲವು ರಾಶಿಯವರಿಗೆ ಸುವರ್ಣ ದಿನಗಳನ್ನು ತರಲಿದ್ದಾನೆ ಎಂದು ಹೇಳಲಾಗುತ್ತಿದೆ.
Shukra Margi 2023: ನಾಳೆ ಶುಕ್ರನ ಹಾದಿಯಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಪ್ರಸ್ತುತ ಹಿಮ್ಮುಖ ಚಲನೆಯಲ್ಲಿರುವ ಶುಕ್ರನು ಸೆಪ್ಟೆಂಬರ್ 04 ರಿಂದ ನೇರವಾಗಿ ಚಲಿಸಲಿದ್ದಾನೆ. ನಾಲ್ಕು ರಾಶಿಯವರಿಗೆ ಇದರಿಂದ ಲಾಭವಾಗಲಿದೆ.
Venus Retrograde 2023 : ಖಗೋಳಶಾಸ್ತ್ರದಲ್ಲಿ ಗ್ರಹಗಳ ಚಲನೆಯು ನೈಸರ್ಗಿಕ ಪ್ರಕ್ರಿಯೆಯಾಗಿದೆ ಆದರೆ ಜ್ಯೋತಿಷ್ಯದ ಪ್ರಕಾರ ಇದು ಆದ್ಯತೆ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಅದೇ ರೀತಿ ಶುಕ್ರನ ವಕ್ರಿ ಅಥವಾ ಶುಕ್ರ ಗ್ರಹದ ಹಿಮ್ಮುಖ ಚಲನೆಯ ಪ್ರಭಾವದಿಂದ 3 ರಾಶಿಗಳಿಗೆ ಅನಿರೀಕ್ಷಿತ ಧನಲಾಭ ಆಗಲಿದೆ.
Shukra Uday in Kark 2023: ಜ್ಯೋತಿಷ್ಯದ ಪ್ರಕಾರ, ಯಾವುದೇ ಗ್ರಹದ ಉದಯ ಮತ್ತು ಅಸ್ತವು ಎಲ್ಲಾ ರಾಶಿಗಳ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಆಗಸ್ಟ್ 18 ರಂದು ಶುಕ್ರನು ಕರ್ಕ ರಾಶಿಯಲ್ಲಿ ಉದಯಿಸಿದ್ದಾನೆ.
Venus Transit : ಶುಕ್ರನ ಸಂಚಾರವು ಕೆಲವು ರಾಶಿಗಳಿಗೆ ಅನೇಕ ಪ್ರಯೋಜನಗಳನ್ನು ತರುತ್ತದೆ. ಆಗಸ್ಟ್ 7 ರಿಂದ ಅಕ್ಟೋಬರ್ 2 ರವರೆಗೆ ಶುಕ್ರನು ಕರ್ಕಾಟಕ ರಾಶಿಯಲ್ಲಿರುತ್ತಾನೆ. ಹಾಗಾಗಿ ಕೆಲವು ರಾಶಿಗಳ ಮೇಲೆ ಶುಕ್ರನ ಪ್ರಭಾವದ ಸಾಧ್ಯತೆ ಇದೆ ಎನ್ನುತ್ತಾರೆ ಜ್ಯೋತಿಷ್ಯ ತಜ್ಞರು.
ಬೆಂಗಳೂರು : ವೈದಿಕ ಜ್ಯೋತಿಷ್ಯದ ಪ್ರಕಾರ ಒಂದು ನಿರ್ದಿಷ್ಟ ಅವಧಿಯಲ್ಲಿ ಗ್ರಹಗಳು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುತ್ತವೆ. ಹೀಗಾದಾಗ ಕೆಲವೊಮ್ಮೆ ಎರಡು ಮೂರು ಗ್ರಹಗಳು ಒಂದೇ ರಾಶಿಯಲ್ಲಿ ಸೇರಿಕೊಳ್ಳುತ್ತವೆ.
ಬೆಂಗಳೂರು : ಇತ್ತೀಚೆಗೆ, ಜುಲೈ 23, 2023 ರಂದು, ಭಾನುವಾರ ಬೆಳಿಗ್ಗೆ 07:02 ಕ್ಕೆ, ಶುಕ್ರವು ಹಿಮ್ಮೆಟ್ಟುವಂತೆ ಮಾಡಿದೆ. ಸಿಂಹ ರಾಶಿಯಲ್ಲಿ ಶುಕ್ರನು ಹಿಮ್ಮುಖ ದಿಕ್ಕಿನಲ್ಲಿ ಚಲಿಸುತ್ತಿದ್ದಾನೆ. ಶುಕ್ರನ ಹಿಮ್ಮುಖ ಚಲನೆಯು ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ.
Spiritual News In Kannada: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವೈಭವ ಕರುಣಿಸುವಾತ ಶುಕ್ರ ಶೀಘ್ರದಲ್ಲಿಯೇ ತನ್ನ ವಕ್ರ ನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಯೋಗ ನಿರ್ಮಾಣಗೊಳ್ಳುತ್ತಿವೆ.
Lakshmi Narayana yoga effect :ಜುಲೈ 25 ರಂದು ಶುಕ್ರ ಮತ್ತು ಬುಧ ಗ್ರಹಗಳು ಸಿಂಹ ರಾಶಿಯಲ್ಲಿ ಸೇರಲಿವೆ. ಈ ಎರಡು ಗ್ರಹಗಳ ಸಂಯೋಜನೆಯಿಂದ ಇಲ್ಲಿ ಲಕ್ಷ್ಮೀ ನಾರಾಯಣ ಯೋಗವು ಉಂಟಾಗುತ್ತದೆ.
Shukra Vakri 2023: ವೈದಿಕ ಜ್ಯೋತಿಷ್ಯದ ಪ್ರಕಾರ, ಯಾವುದೇ ಗ್ರಹದ ಬದಲಾವಣೆಯು ಎಲ್ಲಾ 12 ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಜುಲೈ 23 ರಂದು ಶುಕ್ರವು ಕರ್ಕ ರಾಶಿಯಲ್ಲಿ ಹಿಮ್ಮುಖವಾಗಿ ಚಲಿಸಲಿದ್ದಾನೆ.
Shukra Gochar: ಜ್ಯೋತಿಷ್ಯದಲ್ಲಿ ಶುಕ್ರದೇವನನ್ನು ಪ್ರೀತಿ, ಸಂತೋಷ, ದಾಂಪತ್ಯ ಸುಖ ಮತ್ತು ಖ್ಯಾತಿಯ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಶುಕ್ರನ ಸ್ಥಾನವು ಬಲವಾಗಿದ್ದರೆ, ಆ ವ್ಯಕ್ತಿಯ ಪ್ರೇಮ ಜೀವನವು ಸಂತೋಷದಿಂದ ಇರುತ್ತದೆ.
Venus Transit 2023 Effect on Zodiac Sign: ಜುಲೈ ತಿಂಗಳು ಪ್ರಾರಂಭವಾಗಲಿದೆ. ಪ್ರತಿ ತಿಂಗಳು ಅನೇಕ ಮಹಾಗ್ರಹಗಳು ತಮ್ಮ ಸ್ಥಾನವನ್ನು ಬದಲಾಯಿಸುತ್ತವೆ. ಇನ್ನು ಆ ಗ್ರಹಗಳ ಸಂಚಾರದಿಂದಾಗಿ, ರಾಶಿಗಳ ಮೇಲೆ ಶುಭ ಮತ್ತು ಅಶುಭ ಪರಿಣಾಮಗಳು ಬೀರುತ್ತವೆ.
Venus Transit: ಸಂಪತ್ತು ಮತ್ತು ಐಷಾರಾಮಿ ಜೀವನವನ್ನು ನೀಡುವ ಶುಕ್ರನು ಸಿಂಹ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶುಕ್ರ ಸಂಕ್ರಮಣದ ನಂತರ ಎಲ್ಲಾ 12 ರಾಶಿಗಳ ಜೀವನ, ಆರ್ಥಿಕ ಸ್ಥಿತಿ ಮತ್ತು ಸಂತೋಷದ ಮೇಲೆ ಪರಿಣಾಮ ಬೀರುತ್ತದೆ.
ಜುಲೈ ಮತ್ತು ಆಗಸ್ಟ್ ನಡುವಿನ ಶುಕ್ರನ ಸಂಕ್ರಮಣ ಈ ರಾಶಿಯ ಜನರಿಗೆ ಅನುಕೂಲಕರವಾಗಿರುತ್ತದೆ. ಈ ಅದೃಷ್ಟದ ರಾಶಿಗಳಲ್ಲಿ ನಿಮ್ಮ ರಾಶಿ ಕೂಡಾ ಸೇರಿದ್ದರೆ ಈ ಹೊತ್ತಿನ ಸದುಪಯೋಗಪಡೆದುಕೊಳ್ಳಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.