ಶುಕ್ರನ ಸಂಕ್ರಮಣವು 3 ರಾಶಿಯವರಿಗೆ ತುಂಬಾ ಮಂಗಳಕರವಾಗಿದೆ. ಜುಲೈ 7, 2023 ರವರೆಗೆ ಶುಕ್ರನು ಕರ್ಕಾಟಕದಲ್ಲಿಯೇ ಇರುತ್ತಾನೆ. ಇದು ಮೂರು ರಾಶಿಯವರ ಅದೃಷ್ಟವನ್ನು ಬೆಳಗುವಂತೆ ಮಾಡುತ್ತದೆ
Mars Transit: ಕರ್ಕಾಟಕ ರಾಶಿಯಲ್ಲಿ ಮಂಗಳ-ಶುಕ್ರ ಸಂಯೋಗ ಉಂಟಾಗಿದೆ. ಈ ಸಂಯೋಗವು ಕೆಲವು ರಾಶಿಯವರ ಜೀವನದಲ್ಲಿ ಪಾಸಿಟಿವ್ ಬದಲಾವಣೆಗಳನ್ನು ತರಲಿದೆ. ಅದರಲ್ಲೂ ಆರ್ಥಿಕ ಲಾಭವನ್ನು ನೀಡಲಿದೆ. ಆ 3 ಅದೃಷ್ಟವಂತ ರಾಶಿಗಳು ಯಾವವು ಎಂದು ತಿಳಿಯೋಣ.
Shukra Gochar 2023- Laxmi Yog In Makar Rashi: ವೈದಿಕ ಜ್ಯೋತಿಷ್ಯದ ಪ್ರಕಾರ, ಕಾಲಕಾಲಕ್ಕೆ ಗ್ರಹಗಳ ಚಲನೆಯಲ್ಲಿನ ಬದಲಾವಣೆಯು ಎಲ್ಲಾ 12 ರಾಶಿಗಳ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಅದೇ ರೀತಿ ಈ ತಿಂಗಳ ಕೊನೆಯಲ್ಲಿ ಅಂದರೆ ಮೇ 30 ರಂದು ಶುಕ್ರ ಕೂಡ ತನ್ನ ಸ್ಥಾನವನ್ನು ಬದಲಾಯಿಸಲಿದ್ದಾನೆ.
Shukra Gochar 2023 Effect: ಜ್ಯೋತಿಷ್ಯದಲ್ಲಿ ಶುಕ್ರನನ್ನು ಸೌಂದರ್ಯ ಮತ್ತು ಸಂತೋಷದ ಅಧಿಪತಿ ಎಂದು ಪರಿಗಣಿಸಲಾಗಿದೆ. ವ್ಯಕ್ತಿಯ ಜಾತಕದಲ್ಲಿ ಶುಕ್ರನು ಪ್ರಬಲ ಸ್ಥಾನದಲ್ಲಿದ್ದರೆ ಆತನ ಅದೃಷ್ಟವು ದೀಪದಂತೆ ಬೆಳಗಲು ಪ್ರಾರಂಭಿಸುತ್ತದೆ. ಇದೀಗ ಮೇ 30 ರಂದು ಶುಕ್ರನು ಕರ್ಕಾಟಕದಲ್ಲಿ ಸಾಗಲಿದ್ದಾನೆ. ಈ ಸಂಚಾರದಿಂದಾಗಿ 5 ರಾಶಿಯವರಿಗೆ ಅದೃಷ್ಟ ಕೂಡಿಬರಲಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ.
Venus Transit: ಕಳೆದ ವಾರವಷ್ಟೇ ಮಿಥುನ ರಾಶಿಯನ್ನು ಪ್ರವೇಶಿಸಿರುವ ಸಂಪತ್ತು, ಐಷಾರಾಮಿ ಜೀವನಕಾರಕನಾದ ಶುಕ್ರನು ಈ ತಿಂಗಳಾಂತ್ಯದಲ್ಲಿ ಎಂದರೆ 30 ಮೇ 2023ರಂದು ಚಂದ್ರನ ರಾಶಿ ಕರ್ಕಾಟಕ ರಾಶಿಗೆ ಪ್ರವೇಶಿಸಲಿದ್ದಾನೆ. ಈ ಸಮಯವನ್ನು ಕೆಲವು ರಾಶಿಯವರ ದೃಷ್ಟಿಯಿಂದ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ...
Shukra Gochar 2023: ಶುಕ್ರ ಗ್ರಹವು ಮಿಥುನ ರಾಶಿಯಲ್ಲಿ ಸಂಚರಿಸಲಿದೆ. ಈ ನಾಲ್ಕು ರಾಶಿಯವರಿಗೆ ಇದು ಬಹಳ ಮುಖ್ಯವಾಗಿರುತ್ತದೆ. ಶುಕ್ರನು ಈ ನಾಲ್ಕು ರಾಶಿಯವರಿಗೆ ಅವರ ಸ್ವಭಾವಕ್ಕನುಗುಣವಾಗಿ ಭೌತಿಕ ಸೌಕರ್ಯಗಳನ್ನು ನೀಡುತ್ತಾನೆ.
Shukra gochar 2023: ಶುಕ್ರ ಗ್ರಹವು ಏಪ್ರಿಲ್ 6 ರಂದು ವೃಷಭ ರಾಶಿಯನ್ನು ಪ್ರವೇಶಿಸಲಿದೆ. ಕೆಲವು ರಾಶಿಚಕ್ರ ಚಿಹ್ನೆಗಳ ಜನರ ಮೇಲೆ ಇದು ಮಂಗಳಕರ ಪರಿಣಾಮ ಬೀರಲಿದೆ. ಈ ಜನರು ಬಹಳಷ್ಟು ಹಣ, ಪ್ರೀತಿ ಮತ್ತು ಯಶಸ್ಸನ್ನು ಪಡೆಯುತ್ತಾರೆ.
Malavya Rajyog: ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ವೃಷಭ ರಾಶಿಯಲ್ಲಿ ಶುಕ್ರನ ಗೋಚರ ನೆರವೇರಲಿದ್ದು, ಇದರಿಂದ ಮಾಲವ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಈ ಜನರ ಜೀವನದಲ್ಲಿ ಅಪಾರ ಹಣ ಹರಿದುಬರಲಿದ್ದು, ಸ್ಥಾನಮಾನ ಹೆಚ್ಚಳದ ಜೊತೆಗೆ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ, ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
ಶುಕ್ರನು ತನ್ನದೇ ರಾಶಿಯಾಗಿರುವ ವೃಷಭ ರಾಶಿಯನ್ನು ಪ್ರವೇಶ ಮಾಡುವುದರಿಂದ ಮಾಳವ್ಯ ರಾಜಯೋಗ ಉಂಟಾಗುತ್ತದೆ. ಮಾಳವ್ಯ ರಾಜಯೋಗವು ಮೂರು ರಾಶಿಯ ಜನರಿಗೆ ತುಂಬಾ ಶುಭ ಫಲಿತಾಂಶಗಳನ್ನು ನೀಡುತ್ತದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಧನಕಾರಕ ಎಂದು ಬಣ್ಣಿಸಲಾಗುತ್ತದೆ. ಮೊನ್ನೆ ಮೊನ್ನೆಯಷ್ಟೆ ಶುಕ್ರನು ಮೇಷ ರಾಶಿಗೆ ಪ್ರವೇಶಿಸಿದ್ದು ಇದರಿಂದ ಶುಭಕರ ಮಾಲವ್ಯ ರಾಜಯೋಗ ನಿರ್ಮಾಣವಾಗಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಶುಕ್ರನು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟವನ್ನು ಬೆಳಗಳಿದ್ದಾನೆ ಎಂದು ಹೇಳಲಾಗುತ್ತಿದೆ.
Shukra Gochar 2023: ಜಾತಕದಲ್ಲಿ ದುರ್ಬಲ ಶುಕ್ರನಿದ್ದರೆ ಪ್ರೇಮ ವಿಚಾರಗಳಲ್ಲಿ ಕಹಿ, ಉದ್ವಿಗ್ನತೆ ಮತ್ತು ಸಮಸ್ಯೆಗಳಿಂದ ಘರ್ಷಣೆಯನ್ನು ಎದುರಿಸಬೇಕಾಗುತ್ತದೆ. ಆ ವ್ಯಕ್ತಿಯು ಬಹಳಷ್ಟು ಅಸಮಾಧಾನ ಹೊಂದುತ್ತಾನೆ ಎಂದು ಹೇಳಲಾಗುತ್ತದೆ. ಶುಕ್ರನ ಸಂಕ್ರಮಣವು ಸಾಮಾನ್ಯವಾಗಿ ತನ್ನ ರಾಶಿಚಕ್ರ ಚಿಹ್ನೆಯನ್ನು ಅಲ್ಪಾವಧಿಗೆ ಬದಲಾಯಿಸುತ್ತಿದೆ.
Budh Gochar 2023: ಫೆ.27ರಂದು ಕುಂಭ ರಾಶಿಗೆ ಬುಧ ಆಗಮನವಾಗುವುದರಿಂದ ಅಲ್ಲಿ ದ್ವಿಗುಣ ರಾಜಯೋಗ ನಿರ್ಮಾಣವಾಗಲಿದೆ. ಇದಲ್ಲದೇ ಮೀನ ರಾಶಿಯಲ್ಲೂ ದ್ವಿಗುಣ ರಾಜಯೋಗ ನಿರ್ಮಾಣವಾಗಲಿದೆ. ಆದ್ದರಿಂದ, ಈ ರಾಜಯೋಗವು 4 ರಾಶಿಗಳಿಗೆ ತುಂಬಾ ಮಂಗಳಕರವಾಗಿರುತ್ತದೆ. ಮಾರ್ಚ್ ವರೆಗೆ ಇದರ ಲಾಭ ಸಿಗಲಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಐಷಾರಾಮಿ ಜೀವನದ ಅಂಶ ಎಂದು ಬಣ್ಣಿಸಲ್ಪಡುವ ಶುಕ್ರನು ಸದ್ಯ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಈ ಸಮಯದಲ್ಲಿ ಶುಕ್ರನು ಕೆಲವು ರಾಶಿಯವರಿಗೆ ಉದ್ಯೋಗ, ವ್ಯವಹಾರ, ಆರೋಗ್ಯ ವಿಚಾರದಲ್ಲಿ ಸಂಕಷ್ಟಗಳನ್ನು ಹೆಚ್ಚಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
Shukra Gochar 2023 : ಫೆಬ್ರವರಿ 15 ರಂದು ಬಾಹ್ಯಾಕಾಶದಲ್ಲಿ ಶುಕ್ರನ ಬದಲಾವಣೆ ಸಂಭವಿಸಿದೆ. ಮೀನರಾಶಿಯನ್ನು ತಲುಪುವ ಮೂಲಕ ಶ್ರೇಷ್ಠತೆಯನ್ನು ಸಾಧಿಸುವರು. ಇದುವರೆಗೆ ಶುಕ್ರನು ಶುಕ್ರನ ಆಪ್ತಮಿತ್ರನೂ ಆದ ಶನಿ, ಕುಂಭ ರಾಶಿಯಲ್ಲಿ ಕುಳಿತಿದ್ದ. ಮಾರ್ಚ್ 11 ರವರೆಗೆ ಶುಕ್ರನು ಗುರುವಿನ ಮೀನ ರಾಶಿಯಲ್ಲಿ ಇರುತ್ತಾನೆ. ಇದರಿಂದ ಕುಂಭ ರಾಶಿಯವರಿಗೆ ಭರ್ಜರಿ ಲಾಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.