ಈ ಫೋಟೋಗಳು ನಿಜವಾದ ಫೋಟೋಗಳಲ್ಲ, ಇವುಗಳನ್ನು AI ಮೂಲಕ ರಚಿಸಲಾಗಿದೆ.ಈ ಫೋಟೋ ಗಳಲ್ಲಿ ವಿರಾಟ್ ಮತ್ತು ಅನುಷ್ಕಾ ಮಹಾಕುಂಭವನ್ನು ತಲುಪಿರುವುದು ಕಂಡುಬರುತ್ತದೆ. ಇಬ್ಬರೂ ಸಾಂಪ್ರದಾಯಿಕ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.
ಮಳಲಿ ಮಸೀದಿ ಕುರಿತು ಮಂಗಳೂರು ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯ ನೀಡಿರುವ ತೀರ್ಪನ್ನು ವಿಎಚ್ಪಿ ಸ್ವಾಗತಿಸುತ್ತದೆ. ಇದು ಹಿಂದೂಗಳ ಭಾವನೆಗೆ ಸಂದಿರುವ ಮೊದಲನೇ ಹಂತದ ಜಯ. ಈ ಮೂಲಕ ನಾವು ಮಂದಿರವಿರುವ ಸ್ಥಳದಲ್ಲಿಯೇ ಭವ್ಯವಾದ ಮಂದಿರ ನಿರ್ಮಾಣ ಮಾಡಲಿದ್ದೇವೆ ಎಂದು ವಿಎಚ್ ಪಿ ಪ್ರಾಂತೀಯ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ ವಿವಾದ..ಹಿಂದೂ ಸಂಘಟನೆಗಳಿಂದ ಇಂದು ಶ್ರೀರಂಗಪಟ್ಟಣ ಚಲೋ..ವಿಶ್ವ ಹಿಂದೂ ಪರಿಷತ್, ಭಜರಂಗ ದಳದಿಂದ ಪ್ರತಿಭಟನೆಗೆ ಕರೆ..ಪೂಜೆಗೆ ಅವಕಾಶ ಕೋರಿ ಹಿಂದೂ ಸಂಘಟನೆಗಳ ಹೋರಾಟ..ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
VHP: ಅಯೋಧ್ಯೆಯ ರಾಮ ಜನ್ಮಭೂಮಿ ಕ್ಷೇತ್ರವನ್ನು ವ್ಯಾಟಿಕನ್ ಸಿಟಿ ಮತ್ತು ಮೆಕ್ಕಾ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಮತ್ತು ಹಿಂದುತ್ವದ ಸಂಕೇತವಾಗಿ ಇದು ಹೊರಹೊಮ್ಮಲಿದೆ ಎಂದು Vishwa Hindu Parishat ಅಧ್ಯಕ್ಷ ರವೀಂದ್ರ ನಾರಾಯಣ್ ಸಿಂಗ್ ಭಾನುವಾರ ಹೇಳಿದ್ದಾರೆ.
ಭಾರತ - ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಪಟ್ಟಂತೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಈಗಾಗಲೇ ಹೇಳಿಕೆ ನೀಡಿದ್ದಾರೆ. ಈಗ ವಿಶ್ವ ಹಿಂದೂ ಪರಿಷತ್ ಕೂಡ ಈ ಪಂದ್ಯಕ್ಕೆ ವಿರೋಧ ವ್ಯಕ್ತಪಡಿಸಿದೆ.
Cheque Bounce - ಇತ್ತೀಚೆಗಷ್ಟೇ ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವಹಿಂದೂ ಪರಿಷತ್ ದೇಣಿಗೆ ಸಂಗ್ರಹ ಅಭಿಯಾನ ನಡೆಸಿತ್ತು. ಈ ದೇಣಿಗೆ ಸಂಗ್ರಹ ಕಾರ್ಯಕ್ರಮದಲ್ಲಿ ಪಡೆಯಲಾಗಿದ್ದ ಸುಮಾರು 22 ಕೋಟಿ ರೂ. ಮೌಲ್ಯದ 15000 ಚೆಕ್ ಗಳು ಬೌನ್ಸ್ ಆಗಿವೆ.
ವಿಶ್ವ ಹಿಂದೂ ಪರಿಷತ್ ಮತ್ತು ಅದರ ಅಂಗಸಂಸ್ಥೆಯಾದ ಭಜರಂಗದಳ ಶನಿವಾರ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ರಾಜ್ಯಾದ್ಯಂತ ದೇವಾಲಯಗಳನ್ನು ಶೀಘ್ರವಾಗಿ ಪುನಃ ತೆರೆಯುವಂತೆ ಒತ್ತಾಯಿಸಿ ಆಂದೋಲನವನ್ನು ಪ್ರಾರಂಭಿಸಿತು.
ಶನಿವಾರದಂದು ಅಯ್ಯಪ್ಪ ದೇವಾಲಯದ ಯಾತ್ರಾ ಸ್ಥಳದಲ್ಲಿ ಸಂಘ ಪರಿವಾರದ ಹಿರಿಯ ನಾಯಕನನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಬಲಪಂಥೀಯ ಹಿಂದೂ ಸಂಘಟನೆಗಳು ಕೇರಳದಲ್ಲಿ ಮುಷ್ಕರಕ್ಕೆ ಕರೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.