D Devaraja Urs Birth Anniversary: ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು.
ರಾಜ್ಯಸಭೆಗೆ ಆಯ್ಕೆಯಾದ ನಾಸೀರ್ ಹುಸೇನ್ ಮೇಲೂ ದೂರು ದಾಖಲು ಮಾಡಬೇಕು ಎಂದು ಆಗ್ರಹಿಸಿದ ಜಗದೀಶ್ ಶೆಟ್ಟರ್, ನಾಸೀರ್ ಹುಸೇನ್ ಅವರ ಹಿಂಬಾಲಕರು ಮಾಡಿರೋ ಈ ಕೆಲಸ ಬೇರೆ ಸಾಮಾನ್ಯ ಘಟನೆ ಅಲ್ಲ, ದೇಶದ್ರೋಹದ ಘಟನೆ ಎಂದರು.
ವಿಧಾನಸೌಧದಲ್ಲಿ ಹತ್ತು ಲಕ್ಷ ಹಣ ಸಿಕ್ಕಿರೋದ್ರ ಅರ್ಥ ವಿಧಾನಸೌಧದಲ್ಲೇ ಲಂಚ ನಡಿಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಲೋಕೋಪಯೋಗಿ ಸಚಿವರಿಗೆ ಕೊಡಲು ಬಂದಿರಬೇಕು, ಇಲ್ಲಾ ಮುಖ್ಯಮಂತ್ರಿಗಳಿಗೆ ಕೊಡೋದಕ್ಕೆ ಬಂದಿರಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
2023 ರ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ಪರಿವೀಕ್ಷಿಸಲು ಎರಡು ದಿನಗಳ ಬೇಟಿಗಾಗಿ ಜನವರಿ 2 ರಂದು ರಾಜ್ಯಕ್ಕೆ ಆಗಮಿಸಿರುವ ಅವರು ಮೊದಲ ದಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಳಂಬಕ್ಕೆ ಆಕ್ರೋಶ ವ್ಯಕ್ತವಾಗಿದೆ.. ಇಂದು ಜಯಮೃತ್ಯುಂಜಯ ನೇತೃತ್ವದಲ್ಲಿ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲಿದ್ದು, ಮುಖಂಡರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಿದ್ದಾರೆ.
ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸೆ.26ರಂದು ಬೆಳಗ್ಗೆ 11ಗಂಟೆಗೆ ರ್ಯಾಲಿ ಆರಂಭವಾಗಲಿದೆ. ಕೆ.ಎಸ್.ಆರ್. ರೈಲ್ವೆ ನಿಲ್ದಾಣದಿಂದ ವಿಧಾನಸೌಧವರೆಗೂ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಕೆಲಸದ ಅವಧಿ ಮೀರಿದರೂ ಹೆಚ್ಚುವರಿ ಕೆಲಸ, ರಜೆ ನೀಡುವಲ್ಲಿ ತಾರತಮ್ಯ ಹಾಗೂ ಸರ್ಕಾರಿ ವಾಹನ ದುರ್ಬಳಕೆ ಸೇರಿದಂತೆ ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಅಶೋಕ್ ಆರ್.ಜುಂಜರವಾಡ ವಿರುದ್ಧ ಚಾಲಕ ನೋವಿನಿಂದ ಬರೆದಿರುವ ಪತ್ರ ವೈರಲ್ ಆಗಿದೆ.
ಇಂದು ಆಧುನಿಕ ಕರ್ನಾಟಕದ ನಿರ್ಮಾತೃಗಳಲ್ಲಿ ಒಬ್ಬರಾದ ಕೆಂಗಲ್ ಹನುಮಂತಯ್ಯನವರು 38 ಸ್ಮರಣಾರ್ಥ ದಿನ. ಹೆಚ್ಚಾಗಿ ಇವರನ್ನು ವಿಧಾನ ಸೌಧದ ನಿರ್ಮಾಣಕ್ಕಾಗಿ ಸ್ಮರಿಸಲಾಗುತ್ತದೆ. ರಾಜ್ಯದ ಎರಡನೇ ಮುಖ್ಯಮಂತ್ರಿಯೂ ಆಗಿ ಕಾರ್ಯನಿರ್ವಹಿಸಿದ್ದ ಇವರು ರಾಜ್ಯದ ಏಕೀಕರಣಕ್ಕಾಗಿ ಹೋರಾಟವನ್ನು ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.